• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Saturday, June 14, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿಯೋರ್ವ ಖಾಸಗಿ ಬಸ್ ಚಕ್ರದಡಿ ಸಿಲುಕಿ ಸ್ಥಳದಲ್ಲೇ ಸಾವು

ಸಂಪಾದಕರು-ಕುಮಾರ ನಾಯ್ಕ

Kannada News Desk by Kannada News Desk
January 28, 2023
in ನಮ್ಮ ಕರಾವಳಿ
0
ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿಯೋರ್ವ ಖಾಸಗಿ ಬಸ್ ಚಕ್ರದಡಿ ಸಿಲುಕಿ ಸ್ಥಳದಲ್ಲೇ ಸಾವು
0
SHARES
478
VIEWS
WhatsappTelegram Share on FacebookShare on TwitterLinkedin

 

ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿಯೋರ್ವ ಖಾಸಗಿ ಬಸ್ ಚಕ್ರದಡಿ ಸಿಲುಕಿ ಸ್ಥಳದಲ್ಲೇ ಸಾವು

ಕುಂದಾಪುರ -ಬಸ್ ಫೂಟ್ ಬೋರ್ಡ್ ಮೇಲೆ ನಿಂತು ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿಯೋರ್ವ ಕೆಳಗೆ ಇಳಿಯುವ ಸಂದರ್ಭದಲ್ಲಿ ಆಯತಪ್ಪಿ ಖಾಸಗಿ ಬಸ್ ನ ಚಕ್ರದಡಿ ಸಿಲುಕಿ ಸ್ಥಳದಲ್ಲೇ ಧಾರುಣವಾಗಿ ಸಾವನ್ನಪ್ಪಿದ ಘಟನೆ ಹೆಮ್ಮಾಡಿಯಲ್ಲಿ ಶನಿವಾರ ಬೆಳಗ್ಗೆ ನಡೆದಿದೆ.

ಹೆಮ್ಮಾಡಿ ಸಮೀಪದ‌ ಕಟ್ ಬೇಲ್ತೂರು ನಿವಾಸಿ, ಕೋಟೇಶ್ವರ ಕಾಗೇರಿ ಕಾಲೇಜಿನ ಅಂತಿಮ ವರ್ಷದ ಬಿಕಾಂ ವಿದ್ಯಾರ್ಥಿ ಸುದೀಪ್ (20) ಸಾವನ್ನಪ್ಪಿದ ದುರ್ದೈವಿ.

ಶನಿವಾರ ಬೆಳಿಗ್ಗೆ ಸಾಗರದಿಂದ ಕುಂದಾಪುರಕ್ಕೆ ತೆರಳುವ ಖಾಸಗಿ ಬಸ್ ನಲ್ಲಿ ಸುದೀಪ್ ಸಂಚರಿಸುತ್ತಿದ್ದಾಗ ಈ ಅವಘಡ ನಡೆದಿದೆ. ಹೆಮ್ಮಾಡಿ ಜಂಕ್ಷನ್ ಹಿಂದಿನ ನಿಲ್ದಾಣವಾದ ಕಟ್ ಬೇಲ್ತೂರಿನಲ್ಲಿ ಬಸ್ ಹತ್ತಿದ್ದ ಸುದೀಪ್ ಬಸ್ ನೊಳಗೆ ಜನ ಹಾಗೂ ವಿದ್ಯಾರ್ಥಿಗಳು ತುಂಬಿದ್ದರಿಂದ ಫೂಟ್ ಬೋರ್ಡ್ ಮೇಲೆ ನಿಂತು ಸಾಗುತ್ತಿದ್ದರು. ಹೆಮ್ಮಾಡಿಯಲ್ಲಿ ಬಸ್ ನಿಲ್ಲಿಸಿ ಪ್ರಯಾಣಿಕರನ್ನು ಇಳಿಸಿ ಮತ್ತೆ ಹತ್ತಿಸಿಕೊಳ್ಳಲಾಯಿತು. ಬಸ್ ಮತ್ತೆ ಚಲಿಸಲು ಪ್ರಾರಂಭಿಸುತ್ತಿದ್ದ ವೇಳೆ ಮಹಿಳೆಯೊಬ್ಬರು ಇಳಿಯದ ಹಿನ್ನೆಲೆ ಮತ್ತೆ ಅವರನ್ನು ಇಳಿಸಲು ಬಸ್ ನಿಲ್ಲಿಸುತ್ತಿದ್ದಾಗ ಸುದೀಪ್ ಹಠಾತ್ತನೆ ಆಯತಪ್ಪಿ ಕೆಳಗೆ ಬಿದ್ದಿದ್ದಾನೆ. ಬಸ್ ಗೆ ಮುಂಭಾಗದಲ್ಲಿ ಮಾತ್ರವೇ ಬಾಗಿಲಿದ್ದ ಕಾರಣ ಮುಂಬದಿಯ ಬಾಗಿಲಲ್ಲಿ ನಿಂತಿದ್ದ ಸುದೀಪ್ ಬಸ್ ನ ಮುಂಬದಿಯ ಚಕ್ರದಡಿಯಲ್ಲಿ ಸಿಲುಕಿದ್ದಾನೆ. ಚಾಲಕ ವಿದ್ಯಾರ್ಥಿಯನ್ನು ಉಳಿಸುವ ಪ್ರಯತ್ನ ನಡೆಸಿದರಾದರೂ ಸೊಂಟದ ಮೇಲೆ ಚಕ್ರ ಹರಿದ ಪರಿಣಾಮ ಗಂಭೀರ ಗಾಯಗೊಂಡ ಸುದೀಪ್ ಕೊನೆಯುಸಿರೆಳೆದಿದ್ದಾನೆ.

ಅಪಾಯಕಾರಿ ಸಂಚಾರ

ಕುಂದಾಪುರ ಭಾಗದ ಎಲ್ಲಾ ಶೈಕ್ಷಣಿಕ ಸಂಸ್ಥೆಗಳು ಒಂದೇ ಸಮಯದಲ್ಲಿ ಆರಂಭವಾಗುವ ಕಾರಣ ಬೆಳಗ್ಗಿನ‌ ಶಾಲಾ-ಕಾಲೇಜು ಆರಂಭಗೊಳ್ಳುವ ಸಮಯದಲ್ಲಿ ಎಲ್ಲಾ ಖಾಸಗಿ ಹಾಗೂ ಸರ್ಕಾರಿ ಬಸ್ ಗಳು ತುಂಬಿ ವಿದ್ಯಾರ್ಥಿಗಳು ಬಸ್ ನ‌ ಫೂಟ್ ಬೋರ್ಡ್‌ ಮೇಲೆ ಜೀವಭಯದಲ್ಲೇ ನಿಂತು ಸಾಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಅದರಲ್ಲೂ ಹೆಮ್ಮಾಡಿ, ತಲ್ಲೂರು ಭಾಗದ ಮಕ್ಕಳಿಗೆ ಕುಂದಾಪುರಕ್ಕೆ ತೆರಳಲು ಬಸ್ಸಿನಲ್ಲಿ ಜಾಗವೇ ಇಲ್ಲದಿರುವುದರಿಂದ‌ ಜೀವಭಯದಲ್ಲೇ ನೇತಾಡಿಕೊಂಡು ತೆರಳುವ ಅನಿವಾರ್ಯತೆ ಉಂಟಾಗಿದ್ದು, ಬೆಳಗ್ಗಿನ ವೇಳೆ ಹೆಚ್ಚುವರಿ ಬಸ್ ಒದಗಿಸಬೇಕು ಎನ್ನುವ ಬೇಡಿಕೆ‌ಯಾಗಿದೆ.

Related

Previous Post

ಕಾಂಗ್ರೆಸ್  ಪಕ್ಷದ  ಪ್ರಚಾರ ಸಮಿತಿಯ ಉತ್ತರ ಕನ್ನಡ ಜಿಲ್ಲಾಧ್ಯಕ್ಷರಾಗಿ ಭಟ್ಕಳದ ಮಾಜಿ ಶಾಸಕ ಜೆ.ಡಿ.ನಾಯ್ಕ ಆಯ್ಕೆ

Next Post

ಅಧಿಭೋಗದಲ್ಲಿರುವ ಅರಣ್ಯ ಜಮೀನಿನಿಂದ ಒಕ್ಕಲೆಬ್ಬಿಸಿದರೇ ಅರಣ್ಯ ಅಧಿಕಾರಿ ವಿರುದ್ಧ ಕಾನೂನು ಕ್ರಮ- ರವೀಂದ್ರ ನಾಯ್ಕ.

Kannada News Desk

Kannada News Desk

Next Post
ಅಧಿಭೋಗದಲ್ಲಿರುವ ಅರಣ್ಯ ಜಮೀನಿನಿಂದ ಒಕ್ಕಲೆಬ್ಬಿಸಿದರೇ ಅರಣ್ಯ ಅಧಿಕಾರಿ ವಿರುದ್ಧ ಕಾನೂನು ಕ್ರಮ- ರವೀಂದ್ರ ನಾಯ್ಕ.

ಅಧಿಭೋಗದಲ್ಲಿರುವ ಅರಣ್ಯ ಜಮೀನಿನಿಂದ ಒಕ್ಕಲೆಬ್ಬಿಸಿದರೇ ಅರಣ್ಯ ಅಧಿಕಾರಿ ವಿರುದ್ಧ ಕಾನೂನು ಕ್ರಮ- ರವೀಂದ್ರ ನಾಯ್ಕ.

Please login to join discussion

ಕ್ಯಾಲೆಂಡರ್

June 2025
M T W T F S S
 1
2345678
9101112131415
16171819202122
23242526272829
30  
« May    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.