• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Sunday, June 1, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಪರಿಸರ ಮಾನವನ ಅವಿಭಾಜ್ಯ ಅಂಗ, ಪರಿಸರ ರಕ್ಷಿಸಿ, ಪೊಷಿಸಿ ನೈಸರ್ಗಿಕ ಅಸಮತೋಲನ ನಿಯಂತ್ರಿಸುವುದು ಮಾನವನ ಕರ್ತವ್ಯ- ಶ್ರೀ ಶ್ರೀ ಶ್ರೀ ಬಹ್ಮಾನಂದ ಸರಸ್ವತಿ ಸ್ವಾಮೀಜಿ.

ಸಂಪಾದಕರು-ಕುಮಾರ ನಾಯ್ಕ

Kannada News Desk by Kannada News Desk
July 23, 2023
in ನಮ್ಮ ಕರಾವಳಿ
0
ಪರಿಸರ ಮಾನವನ ಅವಿಭಾಜ್ಯ ಅಂಗ, ಪರಿಸರ ರಕ್ಷಿಸಿ, ಪೊಷಿಸಿ ನೈಸರ್ಗಿಕ ಅಸಮತೋಲನ ನಿಯಂತ್ರಿಸುವುದು ಮಾನವನ ಕರ್ತವ್ಯ- ಶ್ರೀ ಶ್ರೀ ಶ್ರೀ ಬಹ್ಮಾನಂದ ಸರಸ್ವತಿ ಸ್ವಾಮೀಜಿ.
0
SHARES
133
VIEWS
WhatsappTelegram Share on FacebookShare on TwitterLinkedin

 

ಶಿರಸಿ: ಪರಿಸರ ಮಾನವನ ಅವಿಭಾಜ್ಯ ಅಂಗ, ಪರಿಸರ ರಕ್ಷಿಸಿ, ಪೊಷಿಸಿ ನೈಸರ್ಗಿಕ ಅಸಮತೋಲನ ನಿಯಂತ್ರಿಸುವುದು ಮಾನವನ ಕರ್ತವ್ಯ. ಪರಿಸರ ನಾಶವಾದರೇ ಮಾನವನ ಸಂತತಿಯು ನಾಶವಾಗುವುದು. ಪರಿಸರ ಅಭಿವೃದ್ಧಿಯಲ್ಲಿ ಸಮಾಜವು ಗಂಭೀರವಾಗಿ ಚಿಂತಸಬೇಕೆAದು ಸದ್ಗುರು ಶ್ರೀ ಶ್ರೀ ಶ್ರೀ ಬಹ್ಮಾನಂದ ಸರಸ್ವತಿ ಸ್ವಾಮೀಜಿ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನA ಉಜಿರೆ ಅವರು ಹೇಳಿದರು.

ಉತ್ತರ ಕನ್ನಡ ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ನೇತ್ರತ್ವದಲ್ಲಿ, ಜಿಲ್ಲೆಯ ೧೬೫ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ, ೧ ಲಕ್ಷ ಗಿಡ ನೆಡುವ ಜಿಲ್ಲಾಮಟ್ಟದ ಕಾರ್ಯಕ್ರಮಕ್ಕೆ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನA ಮಠ ಉಜಿರೆಯಲ್ಲಿ ಚಾಲನೆ ನೀಡಿ ಅವರು ಮೇಲಿನಂತೆ ಹೇಳಿದರು.

ಅರಣ್ಯ ಭೂಮಿ ಹಕ್ಕಿನ ಸಮಸ್ಯೆಗೆ ಸರಕಾರ ಸ್ಫಂಧಿಸಬೇಕು. ಅರಣ್ಯವಾಸಿಗಳು ಅರಣ್ಯ ಪೂರಕವಾದ ಚಟುವಟಿಕೆಯಲ್ಲಿ ಕಾರ್ಯನಿರ್ವಹಿಸಬೇಕು. ಅರಣ್ಯ ರಕ್ಷಣೆ, ಸಂರಕ್ಷಣೆ ದಿಶೆಯಲ್ಲಿ ಇಂತಹ ಕಾರ್ಯಗಳಿಗೆ ಎಲ್ಲರೂ ಸಹಕರಿಸಬೇಕು. ನೈಸರ್ಗಿಕ ವಿಕೋಪದಂತಹ ಘಟನೆಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವುದರಿಂದ ಪರಿಸರ ಪೂರಕವಾದ ಅರಣ್ಯೀಕರಣ ಆಗಬೇಕೆಂದು ಅವರು ಹೇಳಿದರು.

ಪರಿಸರ ರಕ್ಷಣೆ, ಸಂರಕ್ಷಣೆ ಮತ್ತು ಅಭಿವೃದ್ಧಿ ದಿಶೆಯಲ್ಲಿ ಅರಣ್ಯವಾಸಿಗಳಿಂದಲೇ ಪರಿಸರ ಜಾಗೃತೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅರಣ್ಯ ಇಲಾಖೆಯ ಸಹಯೋಗವಿಲ್ಲದೇ ಅರಣ್ಯವಾಸಿಗಳಿಂದಲೇ ಕಾರ್ಯಕ್ರಮ ಹಮ್ಮಿಕೊಂಡಿರುವುದು ವಿಶೇಷವಾಗಿದೆ ಎಂದು ಅಧ್ಯಕ್ಷ ರವೀಂದ್ರ ನಾಯ್ಕ ಪ್ರಾಸ್ತವಿಕ ಮಾತನಾಡುತ್ತಾ ಹೇಳಿದರು.

ಕಾರ್ಯಕ್ರಮದಲ್ಲಿ ಯಲ್ಲಾಪುರ ಅಧ್ಯಕ್ಷ ಭೀಮ್ಸಿ ವಾಲ್ಮೀಕಿ, ಮುಂಡಗೋಡ ಅಧ್ಯಕ್ಷ ಶಿವಾನಂದ ಜೋಗಿ, ಆರ್ ಜಿ ನಾಯ್ಕ ಹಿರಿಯ ವಕೀಲರು ಕುಮಟ, ಪದಾಧಿಕಾರಿಗಳಾದ ಸುನಿಲ್ ನಾಯ್ಕ ಸಂಪಖAಡ, ರಾಘವೇಂದ್ರ ನಾಯ್ಕ ಕವಂಚೂರು, ದಿನೇಶ್ ನಾಯ್ಕ ಬೇಡ್ಕಣಿ, ಶೇಖರ್ ಸ್ವಾಮಿ, ಎಮ್ ಆರ್ ನಾಯ್ಕ ಕಂಡ್ರಾಜಿ, ಗಜಾನನ ಮರಾಠಿ ದೊಡ್ಮನೆ, ರವಿ ನಾಯ್ಕ ಸಿದ್ಧಾಪುರ, ಭಾಸ್ಕರ ನಾಯ್ಕ, ಉಮೇಶ್ ನಾಯ್ಕ ಬೇಡ್ಕಣಿ,  ಉಪಸ್ಥಿತರಿದ್ದರು.

ಸ್ವಾಮೀಜಿ ಪ್ರಶಂಸೆ :
ಅರಣ್ಯ ಭೂಮಿಯ ಮೇಲೆ ಅವಲಂಭಿತರಾಗಿರುವ ಅರಣ್ಯವಾಸಿಗಳಲ್ಲಿ ಪರಿಸರ ಮತ್ತು ಅರಣ್ಯ ರಕ್ಷಣೆ ಕುರಿತು ಜಾಗೃತೆ ಮೂಡಿಸುವ ಹಿನ್ನೆಲೆಯಲ್ಲಿ ಅರಣ್ಯವಾಸಿಗಳಿಂದಲೇ ೧ ಲಕ್ಷ ಗಿಡ ನೆಡುವ ಕಾರ್ಯಕ್ರಮ ಸಾರ್ವಜನಿಕ ಪ್ರಶಂಸೆಯ ಕಾರ್ಯ. ಇಂತಹ ಕಾರ್ಯಕ್ರಮಕ್ಕೆ ನಿಸರ್ಗ ಮತ್ತು ದೇವರ ಆಶಿರ್ವಾದ ಸದಾ ಇರುತ್ತದೆ ಹಾಗೂ ನನ್ನ ಬೆಂಬಲವೂ ಇದೆ ಎಂದು ಬಹ್ಮಾನಂದ ಸರಸ್ವತಿ ಸ್ವಾಮೀಜಿ ಅವರು ಅಧ್ಯಕ್ಷ ರವೀಂದ್ರ ನಾಯ್ಕ ಅವರಿಗೆ ಶಾಲು ಹೊದಿಸಿ ಅಭಿನಂದಿಸಿದರು.

Related

Previous Post

ನಾರಾಯಣಗುರು ನಿಗಮಕ್ಕೆ ಕೂಡಲೇ ಹಣ ಬಿಡುಗಡೆ ಮಾಡುವಂತೆ ಒತ್ತಾಯ

Next Post

ಧರ್ಮಸ್ಥಳದ ಕುಮಾರಿ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ ಮೈಸೂರು ಹೃದಯವಂತ ಕನ್ನಡಿಗರ ಬಳಗದಿಂದ ಸಾಂಕೇತಿಕವಾಗಿ ಪ್ರತಿಭಟನೆ

Kannada News Desk

Kannada News Desk

Next Post
ಧರ್ಮಸ್ಥಳದ ಕುಮಾರಿ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ ಮೈಸೂರು ಹೃದಯವಂತ ಕನ್ನಡಿಗರ ಬಳಗದಿಂದ ಸಾಂಕೇತಿಕವಾಗಿ ಪ್ರತಿಭಟನೆ

ಧರ್ಮಸ್ಥಳದ ಕುಮಾರಿ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ ಮೈಸೂರು ಹೃದಯವಂತ ಕನ್ನಡಿಗರ ಬಳಗದಿಂದ ಸಾಂಕೇತಿಕವಾಗಿ ಪ್ರತಿಭಟನೆ

Please login to join discussion

ಕ್ಯಾಲೆಂಡರ್

June 2025
M T W T F S S
 1
2345678
9101112131415
16171819202122
23242526272829
30  
« May    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.