• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Tuesday, May 13, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಮುರುಡೇಶ್ವರದಲ್ಲಿ ಹೆಂಡತಿಯ ಕತ್ತು ಸೀಳಿ ಭೀಕರವಾಗಿ ಕೊಲೆ ಮಾಡಿದ ಗಂಡ

ಸಂಪಾದಕರು-ಕುಮಾರ ನಾಯ್ಕ

Kannada News Desk by Kannada News Desk
October 18, 2023
in ನಮ್ಮ ಕರಾವಳಿ
0
ಮುರುಡೇಶ್ವರದಲ್ಲಿ ಹೆಂಡತಿಯ ಕತ್ತು ಸೀಳಿ ಭೀಕರವಾಗಿ ಕೊಲೆ ಮಾಡಿದ ಗಂಡ
0
SHARES
2.9k
VIEWS
WhatsappTelegram Share on FacebookShare on TwitterLinkedin

ಮುರುಡೇಶ್ವರದಲ್ಲಿ ಹೆಂಡತಿಯ ಕತ್ತು ಸೀಳಿ ಭೀಕರವಾಗಿ ಕೊಲೆ ಮಾಡಿದ ಗಂಡ

ಮುರುಡೇಶ್ವರ: ಪತಿಯೊರ್ವ ತನ್ನ ಪತ್ನಿಯನ್ನು ಇರಿದು, ಬರ್ಬರವಾಗಿ ಕತ್ತು ಸೀಳಿ ಕೊಲೆ ಮಾಡಿದ ಘಟನೆ ತಾಲೂಕಿನ ಮುರ್ಡೇಶ್ವರ ಠಾಣೆಯ ವ್ಯಾಪ್ತಿಯಲ್ಲಿ ಮಂಗಳವಾರ ನಡೆದಿದೆ. ಕೌಟುಂಬಿಕ ಕಲಹದ ಹಿನ್ನಲೆಯಲ್ಲಿ ಈ ಘಟನೆ ನಡೆದಿದೆ ಎಂದು ಅಂದಾಜಿಸಲಾಗಿದೆ. ಸುದ್ದಿ ತಿಳಿಯುತ್ತಿರುಂತೆ ಸ್ಥಳದಲ್ಲಿ ನೂರಾರು ಸಂಖ್ಯೆಯಲ್ಲಿ ಗ್ರಾಮಸ್ಥರು ಜಮಾವಣೆಗೊಂಡಿದ್ದಾರೆ. ಅಮ್ಮನನ್ನು ಕಳೆದುಕೊಂಡ ಮಕ್ಕಳ, ಹಾಗೂ ಕುಟುಂಬದವರ ರೋದನೆ ಮುಗಿಲು ಮುಟ್ಟಿತ್ತು.

ಭಟ್ಕಳ ತಾಲೂಕಿನ ಮುರ್ಡೇಶ್ವರ ನಿವಾಸಿ ನಂದಿನಿ ಲೋಕೇಶ ನಾಯ್ಕ(30) ಮೃತ ಮಹಿಳೆ. ಮೃತಳಿಗೆ ಪುತ್ರ ಹಾಗೂ ಪುತ್ರಿ ಇದ್ದಾರೆ. ಶಿಲ್ಪಿ ಕೆಲಸ ಮಾಡುತ್ತಿದ್ದ ಲೋಕೇಶ ನಾಯ್ಕ ಮುರ್ಡೇಶ್ವರದ ನಾಡವರ ಕೇರಿ ನಿವಾಸಿ. ಸಬ್ಬತ್ತಿ ಕ್ರಾಸನಲ್ಲಿರುವ ಮನೆಯೊಂದರಲ್ಲೊ ತನ್ನ ಪತ್ನಿ ಮತ್ತು ಮಕ್ಕಳೊಂದಿಗೆ ವಾಸಿಸುತ್ತಿದ್ದ. ಕೌಟುಂಬಿಕ ಕಲಹದ ಹಿನ್ನಲೆಯಲ್ಲಿ ಪತ್ನಿಯ ಕುತ್ತಿಗೆ ಸೀಳಿ ಕೊಲೆ ಮಾಡಿ ಪರಾರಿಯಾಗಿದ್ದ. ಗಾಯಗೊಂಡ ಮಹಿಳೆ ರಕ್ತದ ಮಡುವಿನಲ್ಲಿ ಹೊರಗೆ ಓಡಿಬಂದು ಬಿದ್ದಿದ್ದಳು. ಇದನ್ನು ಪಕ್ಕದ ಮನೆಯವರು ನೋಡಿ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ತಕ್ಷಣ ಸ್ಥಳಕ್ಕೆ ಬಂದ ಪೊಲೀಸ್ ಸಿಪಿಐ ವಸಂತ ಕಾಯ್ಕಿಣಿ ಮತ್ತು ಅವರ ತಂಡ ಬಲೆ ಬೀಸಿ ಆರೋಪಿ ಲೋಕೇಶ ನಾಯ್ಕನನ್ನು ಹೊಟೇಲೊಂದರಲ್ಲಿ ವಶಕ್ಕೆ ಪಡೆದಿದ್ದಾರೆ. ಎಸ್ ಪಿ ವಿಷ್ಣುವರ್ಧನ್, ಡಿವೈ ಎಸ್ ಪಿ ಶ್ರೀಕಾಂತ ಕೆ ಸ್ಥಳಕ್ಕೆ ಭೇಟಿ ನೀಡಿ ಮುಂದಿನ ತನಿಖೆಗೆ ಮಾರ್ಗದರ್ಶನ ನೀಡಿದ್ದಾರೆ.

Related

Previous Post

ಭಟ್ಕಳದ ಬೈಪಾಸ್ ಬಳಿ ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ – ಓರ್ವ ಮಹಿಳೆ ಸಾವು

Next Post

ಹೆಬಳೆ ಪಂಚಾಯತ್ ವ್ಯಾಪ್ತಿಯ ಘನತ್ಯಾಜ್ಯ ವಿಲೇವಾರಿ ಸಮಸ್ಯೆ; ಅತಿಶೀಘ್ರ ಬಗೆಹರಿಸುವಂತೆ ತಂಝೀಮ್ ಆಗ್ರಹ

Kannada News Desk

Kannada News Desk

Next Post
ಹೆಬಳೆ ಪಂಚಾಯತ್ ವ್ಯಾಪ್ತಿಯ ಘನತ್ಯಾಜ್ಯ ವಿಲೇವಾರಿ ಸಮಸ್ಯೆ; ಅತಿಶೀಘ್ರ ಬಗೆಹರಿಸುವಂತೆ ತಂಝೀಮ್ ಆಗ್ರಹ

ಹೆಬಳೆ ಪಂಚಾಯತ್ ವ್ಯಾಪ್ತಿಯ ಘನತ್ಯಾಜ್ಯ ವಿಲೇವಾರಿ ಸಮಸ್ಯೆ; ಅತಿಶೀಘ್ರ ಬಗೆಹರಿಸುವಂತೆ ತಂಝೀಮ್ ಆಗ್ರಹ

Please login to join discussion

ಕ್ಯಾಲೆಂಡರ್

May 2025
M T W T F S S
 1234
567891011
12131415161718
19202122232425
262728293031  
« Apr    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.