• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Tuesday, May 13, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ತನ್ನ ಗಂಡನಿಗೆ ಬುದ್ಧಿ ಕಲಿಸಲು ಹೋಗಿ ಆತ್ಮಹತ್ಯೆ ಮಾಡಿಕೊಂಡಂತೆ ನಟಿಸಿ, ಅಧಿಕಾರಿಗಳಿಗೆ ತಲೆ ನೋವು ತಂದಿಟ್ಟ ಕುಮಟಾ ದ ಶ್ರೀಮತಿ ನಿವೇದಿತಾ ನಾಗರಾಜ್ ಭಂಡಾರಿ ಅರೆಸ್ಟ್

ಸಂಪಾದಕ ರು-ಕುಮಾರ ನಾಯ್ಕ

Kannada News Desk by Kannada News Desk
November 28, 2023
in ನಮ್ಮ ಕರಾವಳಿ
0
ತನ್ನ ಗಂಡನಿಗೆ ಬುದ್ಧಿ ಕಲಿಸಲು ಹೋಗಿ ಆತ್ಮಹತ್ಯೆ ಮಾಡಿಕೊಂಡಂತೆ ನಟಿಸಿ, ಅಧಿಕಾರಿಗಳಿಗೆ ತಲೆ ನೋವು ತಂದಿಟ್ಟ ಕುಮಟಾ ದ ಶ್ರೀಮತಿ ನಿವೇದಿತಾ ನಾಗರಾಜ್ ಭಂಡಾರಿ ಅರೆಸ್ಟ್
0
SHARES
2.1k
VIEWS
WhatsappTelegram Share on FacebookShare on TwitterLinkedin

ತನ್ನ ಗಂಡನಿಗೆ ಬುದ್ಧಿ ಕಲಿಸಲು ಹೋಗಿ ಆತ್ಮಹತ್ಯೆ ಮಾಡಿಕೊಂಡಂತೆ ನಟಿಸಿ, ಅಧಿಕಾರಿಗಳಿಗೆ ತಲೆ ನೋವು ತಂದಿಟ್ಟ ಕುಮಟಾ ದ ಶ್ರೀಮತಿ ನಿವೇದಿತಾ ನಾಗರಾಜ್ ಭಂಡಾರಿ ಅರೆಸ್ಟ್

ಕುಮಟಾ- ಕಳೆದ ನಾಲ್ಕು ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡ ಹಾಗೆ ನಟಿಸಿ ಎಲ್ಲಾ ಅಧಿಕಾರಿಗಳಿಗೂ ಹಾಗೂ ಕುಟುಂಬಸ್ತರಿಗೂ ತಲೆ ನೋವುಂಟು ಮಾಡಿದ ಕುಮಟಾದ ಸಂತೆಗುಳಿಯ ತರಗೋಡು ನಿವಾಸಿ ನಿವೇದಿತಾ ನಾಗರಾಜ ಭಂಡಾರಿ ಗುಪ್ತ ಸ್ಥಳದಲ್ಲಿ ಪೊಲೀಸರು ಅರೆಸ್ಟ್ ಮಾಡಿ ಕರೆತಂದಿದ್ದಾರೆ. ಇವರು ತನ್ನ ಗಂಡನಿಗೆ ಬುದ್ದಿ ಕಲಿಸಲು ಕಳೆದ 4 ದಿನಗಳ ಹಿಂದೆ ತನ್ನ ಎರಡು ಗಂಡು ಮಕ್ಕಳೊಂದಿಗೆ ಕುಮಟಾದ ಪಿಕ್ಅಪ್ ಬಸ್ ಸ್ಟಾಂಡ್ ಬಳಿ ತನ್ನ ಬೈಕ್ ನಲ್ಲಿ ಕರೆದು ಕೊಂಡು ಬಂದು, ಮಕ್ಕಳನ್ನು ಬಸ್ ಸ್ಟಾಂಡ್ ಬಳಿ ನಿಲ್ಲಿಸಿ, ತನ್ನ ಗೆಳತಿಯ ಮನೆಗೆ ಹೋಗಿ ಬರುವುದಾಗಿ ಹೇಳಿ, ಬೈಕ್ ನಲ್ಲಿ ತೆರಳಿ ವನ್ನಳ್ಳಿಯ ಹೆಡ್ ಬಂದರ್ ಬೀಚ್ ಬಳಿ ತನ್ನ ಗಾಡಿಯಲ್ಲಿ ಮೊಬೈಲ್ ಹಾಗೂ ಬಂಗಾರವನ್ನು ಇಟ್ಟು , ಆತ್ಮಹತ್ಯೆ ಮಾಡಿಕೊಂಡಂತೆ ನಟಿಸಿ, ಅನುಮಾನ ಬರುವಂತೆ ಮಾಡಿ, ನಾಲ್ಕು ದಿನಗಳಿಂದ ತಲೆ ಮರೆಸಿಕೊಂಡು,ತಲೆನೋವಿಗೆ ಎಡೆ ಮಾಡಿಕೊಟ್ಟ ನಿವೇದಿತಾ ಭಂಡಾರಿಯನ್ನು ಗುಪ್ತಸ್ಥಳದಲ್ಲಿ ಪತ್ತೆ ಹಚ್ಚಿ ಬಂಧಿಸುವ ಮೂಲಕ ಪ್ರಕರಣ ಭೇದಿಸುವಲ್ಲಿ  ಕುಮಟಾ ದ ಹೆಮ್ಮೆಯ ಪೊಲೀಸ್ ಅಧಿಕಾರಿಗಳಾದ ಸಿ. ಪಿ.ಐ. ತಿಮ್ಮಪ್ಪ ಸರ್, ಪಿ.ಎಸ್.ಐ ನವೀನ್ ನಾಯ್ಕ್ ಸರ್ , ಪಿ. ಎಸ್ ಐ ಇ. ಸಿ ಸಂಪತ್ ಸರ್ ಹಾಗೂ ಪೊಲೀಸ್ ಸಿಬ್ಬಂದಿ ವರ್ಗ ಸಫಲ ರಾಗಿದ್ದರೆ.

Related

Previous Post

ವಿಶ್ವ ಮೀನುಗಾರರ ದಿನಾಚರಣೆಯಲ್ಲಿ ಮೀನಿನ ಉತ್ಪನ್ನಗಳ ಪ್ರದರ್ಶನದಲ್ಲಿ ಪಾಲ್ಗೊಂಡ ಮಲ್ಪೆ‌ ಮೀನುಗಾರರ ಉತ್ಪಾದಕರ ಕಂಪನಿ.

Next Post

ಆಟೋ ಪಲ್ಟಿಯಾಗಿ ಚಾಲಕ ಸಾವು

Kannada News Desk

Kannada News Desk

Next Post
ಆಟೋ ಪಲ್ಟಿಯಾಗಿ ಚಾಲಕ ಸಾವು

ಆಟೋ ಪಲ್ಟಿಯಾಗಿ ಚಾಲಕ ಸಾವು

Please login to join discussion

ಕ್ಯಾಲೆಂಡರ್

May 2025
M T W T F S S
 1234
567891011
12131415161718
19202122232425
262728293031  
« Apr    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.