• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Monday, June 16, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಕಡು ಭ್ರಷ್ಟ ಪಿಡಿಓ ಜಯಂತ

ಸಂಪಾದಕರು-ಕುಮಾರ ನಾಯ್ಕ

Kannada News Desk by Kannada News Desk
December 13, 2023
in ನಮ್ಮ ಕರಾವಳಿ
0
ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಕಡು ಭ್ರಷ್ಟ ಪಿಡಿಓ ಜಯಂತ
0
SHARES
1.5k
VIEWS
WhatsappTelegram Share on FacebookShare on TwitterLinkedin

ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಕಡು ಭ್ರಷ್ಟ ಪಿಡಿಓ ಜಯಂತ

ಕುಂದಾಪುರ- ಬಸವ ವಸತಿ ಯೋಜನೆಗೆ ಸಂಬಂಧಿಸಿದಂತೆ ಲಂಚ ಸ್ವೀಕರಿಸುತ್ತಿದ್ದ ಆರೋಪದಡಿ ಕುಂದಾಪುರ ತಾಲೂಕಿನ ಬೇಳೂರು ಪಂಚಾಯತ್ ಅಭಿವೃದ್ಧಿ ಅಧಿಕಾರಿಯನ್ನು ಲೋಕಾಯುಕ್ತ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಪಿಡಿಓ ಜಯಂತ್ ಬಂಧಿತ ಆರೋಪಿ.

ಬಸವ ವಸತಿ ಯೋಜನೆಯಲ್ಲಿ ಮನೆ ನಿರ್ಮಾಣಕ್ಕೆ ಫಲಾನುಭವಿಗಳಿಗೆ ಒಟ್ಟು 4 ಕಂತಿನಲ್ಲಿ 1.20 ಲಕ್ಷ ರೂ. ಹಣ ಬಿಡುಗಡೆಯಾಗಿದೆ. ಬಿಡುಗಡೆಯಾದ ಈ ಹಣದಲ್ಲಿ ಅರ್ಧಾಂಶ ಹಣ ಮಂಜೂರು ಮಾಡಿಸಲು 10 ಸಾವಿರ ಹಣ ಖರ್ಚಾಗಿದೆ. ಆ ಹಣವನ್ನು ಮರಳಿ ನೀಡುವಂತೆ ಆರೋಪಿ ಲಂಚ ಬೇಡಿಕೆಯನ್ನು ಇಟ್ಟಿದ್ದನು.

ಇನ್ನು ಆ ಬಳಿಕ ಆರೋಪಿ ಲಂಚ ಬೇಡಿಕೆ ಇಟ್ಟ ಬಗ್ಗೆ ಠಾಣೆಯಲ್ಲಿ ದೂರು ದಾಖಲಾಗಿದ್ದು, ಅದರಂತೆ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಆರೋಪಿಯು ತೆಕ್ಕಟ್ಟೆ ಜಂಕ್ಷನ್‌ನಲ್ಲಿ ದೂರುದಾರರಿಂದ 10 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂದಿದ್ದು ತನಿಖೆ ಕೈ ಗೊಂಡಿದ್ದಾರೆ.

Related

Previous Post

ಶಿಕ್ಷಣ ಸಚಿವ ಶ್ರೀ ಮಧು ಬಂಗಾರಪ್ಪ ಅವರಿಂದ ಡಾ.ಅನ್ನಪೂರ್ಣಾ ಹಿರೇಮಠ ಖ್ಯಾತ ಸಾಹಿತಿ ಶಿಕ್ಷಕಿ ಇವರ ಚಿಂತನ ಚಿಲುಮೆ ವಚನ ಗ್ರಂಥ , ಪಿಸುಗುಟ್ಟುವ ಕಾಲ್ಗೆಜ್ಜೆ ಹನಿಗವನ ಸಂಕಲನ ಪುಸ್ತಕ ಲೋಕಾರ್ಪಣೆ

Next Post

ಮನೆಯಲ್ಲಿದ್ದ ಒಂಟಿ ವೃದ್ಧೆಯ ಕೊಲೆಗೆ ಯತ್ನ ಆರೋಪಿಯನ್ನು 24 ಗಂಟೆಯೊಳಗೆ ಅರೆಸ್ಟ್ ಮಾಡಿದ ಭಟ್ಕಳ ಗ್ರಾಮೀಣ ಠಾಣೆಯ ಪೊಲೀಸರ ತಂಡ

Kannada News Desk

Kannada News Desk

Next Post
ಮನೆಯಲ್ಲಿದ್ದ ಒಂಟಿ ವೃದ್ಧೆಯ ಕೊಲೆಗೆ ಯತ್ನ ಆರೋಪಿಯನ್ನು 24 ಗಂಟೆಯೊಳಗೆ  ಅರೆಸ್ಟ್ ಮಾಡಿದ ಭಟ್ಕಳ ಗ್ರಾಮೀಣ ಠಾಣೆಯ ಪೊಲೀಸರ ತಂಡ

ಮನೆಯಲ್ಲಿದ್ದ ಒಂಟಿ ವೃದ್ಧೆಯ ಕೊಲೆಗೆ ಯತ್ನ ಆರೋಪಿಯನ್ನು 24 ಗಂಟೆಯೊಳಗೆ ಅರೆಸ್ಟ್ ಮಾಡಿದ ಭಟ್ಕಳ ಗ್ರಾಮೀಣ ಠಾಣೆಯ ಪೊಲೀಸರ ತಂಡ

Please login to join discussion

ಕ್ಯಾಲೆಂಡರ್

June 2025
M T W T F S S
 1
2345678
9101112131415
16171819202122
23242526272829
30  
« May    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.