• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Sunday, June 1, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಸರ್ಕಾರಿ ಬಸ್ ಮತ್ತು ದ್ವಿಚಕ್ರ ವಾಹನ ನಡುವೆ ಭೀಕರ ಅಪಘಾತ- ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವು

Kannada News Desk by Kannada News Desk
December 17, 2023
in ನಮ್ಮ ಕರಾವಳಿ
0
ಸರ್ಕಾರಿ ಬಸ್ ಮತ್ತು ದ್ವಿಚಕ್ರ ವಾಹನ ನಡುವೆ ಭೀಕರ ಅಪಘಾತ- ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವು
0
SHARES
802
VIEWS
WhatsappTelegram Share on FacebookShare on TwitterLinkedin

ಸರ್ಕಾರಿ ಬಸ್ ಮತ್ತು ದ್ವಿಚಕ್ರ ವಾಹನ ನಡುವೆ ಭೀಕರ ಅಪಘಾತ- ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವು

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಮಾಣಿ ಮೈಸೂರು ಹೆದ್ದಾರಿಯ ಕಬಕ ಸಮೀಪದ ಕೂವೆತ್ತಿಲದಲ್ಲಿ ರಾತ್ರಿ ಸರ್ಕಾರಿ ಬಸ್ ಗೆ ದ್ವಿಚಕ್ರ ವಾಹನವೊಂದು ಡಿಕ್ಕಿ ಹೊಂದಿದ್ದು, ಸವಾರ ಮೃತಪಟ್ಟ ಘಟನೆ ನಡೆದಿದೆ.

ಬಂಟ್ವಾಳ ಮೂಲದ ಅಹಮ್ಮದ್ ಆಶಿಕ್ ಅಕ್ಮಲ್ (18) ಮೃತಪಟ್ಟಿರುವಾತ ಎಂದು ತಿಳಿಯಲಾಗಿದೆ.

ಮಂಗಳೂರಿನಿಂದ ಪುತ್ತೂರು ಕಡೆಗೆ ಹೋಗುತ್ತಿದ್ದ ಸರ್ಕಾರಿ ಬಸ್ ಸಾಧ್ಯವಾದಷ್ಟು ಎಡಬದಿಗೆ ಹೋದರೂ, ಕಬಕ ಕಡೆಯಿಂದ ಆಗಮಿಸಿದ ದ್ವಿಚಕ್ರ ವಾಹನ ಸವಾರ ಬಸ್ ಗೆ ಬಂದು ಡಿಕ್ಕಿ ಹೊಡೆದು, ಬಸ್ ಚಕ್ರ ದಡಿಗೆ ಸಿಲುಕಿದ್ದಾನೆ. ಬಸ್ ನಲ್ಲಿ ಹೆಚ್ಚಿನ ಜನ ಇದ್ದಕಾರಣ ಮತ್ತಷ್ಟು ಬದಿಗೆ ಹೋಗುವ ಸಾಹಸ ಮಾಡಿಲ್ಲ ಎಂಬುದನ್ನು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಅತಿಯಾದ ವೇಗ ಹಾಗೂ ಅಜಾಗರೂಕತೆಯಿಂದ ದ್ವಿಚಕ್ರ ವಾಹನ ಚಲಾಯಿಸಿದ್ದು, ಯಾವ ಭಾಗವನ್ನು ಸರಿಯಾಗಿ ಗುರುತಿಸಲಾಗದ ಸ್ಥಿತಿಯಲ್ಲಿದೆ. ಬಸ್ ಪ್ರಯಾಣಿಕರಿಗೆ ಯಾವುದೇ ಸಮಸ್ಯೆಯಾಗಿಲ್ಲ. ಹೆದ್ದಾರಿ ವಾಹನ ಸಂಚಾರಕ್ಕೆ ಸಮಸ್ಯೆಯಾಗಿದ್ದು, ವಾಹನದಡಿ ಸಿಲುಕಿದ ಸವಾರನನ್ನು ಪುತ್ತೂರಿನ ಖಾಸಗೀ ಆಸ್ಪತ್ರೆಗೆ ದಾಖಲಿಸಿದ್ದು, ಮೃತಪಟ್ಟಿರುವ ಖಚಿತವಾದ ಹಿನ್ನಲೆ ಸರ್ಕಾರಿ ಆಸ್ಪತ್ರೆಗೆ ವರ್ಗಾವಣೆ ಮಾಡಲಾಗಿದೆ.

Related

Previous Post

ಕಾರು ಮತ್ತು ಸ್ಕೂಟರ್ ನಡುವೆ ಭೀಕರ ಅಪಘಾತದಲ್ಲಿ ಶಾಲಾ ಬಾಲಕ ಸ್ಥಳದಲ್ಲೇ ಸಾವು

Next Post

ಶಿರಸಿ ತಾಲೂಕಿನ ಸಹಸ್ರಲಿಂಗ ಸಮೀಪದ ದೊಡ್ಡಬೈಲು ಬಳಿ ಕೆರೆಯಲ್ಲಿ ಈಜಲು ತೆರಳಿದ 5 ಜನ ನೀರುಪಾಲು

Kannada News Desk

Kannada News Desk

Next Post
ಶಿರಸಿ ತಾಲೂಕಿನ ಸಹಸ್ರಲಿಂಗ ಸಮೀಪದ ದೊಡ್ಡಬೈಲು ಬಳಿ ಕೆರೆಯಲ್ಲಿ ಈಜಲು ತೆರಳಿದ 5 ಜನ ನೀರುಪಾಲು

ಶಿರಸಿ ತಾಲೂಕಿನ ಸಹಸ್ರಲಿಂಗ ಸಮೀಪದ ದೊಡ್ಡಬೈಲು ಬಳಿ ಕೆರೆಯಲ್ಲಿ ಈಜಲು ತೆರಳಿದ 5 ಜನ ನೀರುಪಾಲು

Please login to join discussion

ಕ್ಯಾಲೆಂಡರ್

June 2025
M T W T F S S
 1
2345678
9101112131415
16171819202122
23242526272829
30  
« May    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.