• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Saturday, May 24, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಹಿಂದೂ ಕಾರ್ಯಕರ್ತರನ್ನು ಬಂಧಿಸಿದ ಸರ್ಕಾರದ ನಡೆಯನ್ನು ವಿರೋಧಿಸಿ, ನಾನು ಹಿಂದೂ ಕಾರ್ಯಕರ್ತ ನನ್ನನ್ನು ಬಂಧಿಸಿ ಎಂದು ಹಿಂದೂ ಮುಖಂಡ ಅನಂತಮೂರ್ತಿ ಹೆಗಡೆ ನೇತೃತ್ವದಲ್ಲಿ ಶಿರಸಿ ಡಿ.ವೈ.ಎಸ್.ಪಿ ಕಚೇರಿ ಎದುರು ಪ್ರತಿಭಟನೆ

Kannada News Desk by Kannada News Desk
January 7, 2024
in ನಮ್ಮ ಕರಾವಳಿ
0
ಹಿಂದೂ ಕಾರ್ಯಕರ್ತರನ್ನು ಬಂಧಿಸಿದ ಸರ್ಕಾರದ ನಡೆಯನ್ನು ವಿರೋಧಿಸಿ, ನಾನು ಹಿಂದೂ ಕಾರ್ಯಕರ್ತ ನನ್ನನ್ನು ಬಂಧಿಸಿ ಎಂದು ಹಿಂದೂ ಮುಖಂಡ ಅನಂತಮೂರ್ತಿ ಹೆಗಡೆ ನೇತೃತ್ವದಲ್ಲಿ ಶಿರಸಿ ಡಿ.ವೈ.ಎಸ್.ಪಿ ಕಚೇರಿ ಎದುರು ಪ್ರತಿಭಟನೆ
0
SHARES
389
VIEWS
WhatsappTelegram Share on FacebookShare on TwitterLinkedin

ಹಿಂದೂ ಕಾರ್ಯಕರ್ತರನ್ನು ಬಂಧಿಸಿದ ಸರ್ಕಾರದ ನಡೆಯನ್ನು ವಿರೋಧಿಸಿ, ನಾನು ಹಿಂದೂ ಕಾರ್ಯಕರ್ತ ನನ್ನನ್ನು ಬಂಧಿಸಿ ಎಂದು ಹಿಂದೂ ಮುಖಂಡ ಅನಂತಮೂರ್ತಿ ಹೆಗಡೆ ನೇತೃತ್ವದಲ್ಲಿ ಶಿರಸಿ ಡಿ.ವೈ.ಎಸ್.ಪಿ ಕಚೇರಿ ಎದುರು ಪ್ರತಿಭಟನೆ

ಶಿರಸಿ: ಹಿಂದೂ ಕಾರ್ಯಕರ್ತರನ್ನು ಬಂಧಿಸಿದ ಸರ್ಕಾರದ ನಡೆಯನ್ನು ವಿರೋಧಿಸಿ, ನಾನು ಹಿಂದೂ ಕಾರ್ಯಕರ್ತ ನನ್ನನ್ನು ಬಂಧಿಸಿ ಎಂದು ಹಿಂದೂ ಮುಖಂಡ ಅನಂತಮೂರ್ತಿ ಹೆಗಡೆ ನೇತೃತ್ವದಲ್ಲಿ ೨೦ ಕ್ಕೂ ಅಧಿಕ ಕಾರ್ಯಕರ್ತರು ನಗರದ ಡಿ.ವೈ.ಎಸ್.ಪಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

https://kannadatodaynews.net/wp-content/uploads/2024/01/VID-20240107-WA0280.mp4

ಈ ವೇಳೆ ಅನಂತಮೂರ್ತಿ ಹೆಗಡೆ ಮಾತನಾಡಿ, ಕಳೆ್ದ ಕೆಲವು ದಿನಗಳ ಹಿಂದೆ ಹಿಂದೂ ಕಾರ್ಯಕರ್ತ ಕರಸೇವಕನಾದ ಶ್ರೀಕಾಂತ ಪೂಜಾರಿಯನ್ನು ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಏಕಾಏಕಿ ಬಂಧಿಸಿರುವುದು ಖಂಡನೀಯ. ೩೦ ವರ್ಷಗಳ ಹಿಂದಿನ ಪ್ರಕರಣಗಳಲ್ಲಿ ಇದೀಗ ಅವರನ್ನು ಬಂಧಿಸಿರುವುದರ ಹಿಂದೆ ಕಾಣದ ಕೈಗಳ ರಾಜಕೀಯ ಎದ್ದು ಕಾಣುತ್ತದೆ. ಹಿಂದೂಸ್ತಾನದಲ್ಲಿ ಹಿಂದೂ ಕಾರ್ಯಕರ್ತರಿಗೆ ಇಂತಹ ಸ್ಥಿತಿ ಬಂದಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಶ್ರೀಕಾಂತ ಪೂಜಾರಿ ಮೇಲಿನ ಪ್ರಕರಣಗಳನ್ನು ಕೈ ಬಿಡಬೇಕು ಮತ್ತು ಸಮಸ್ತ ಹಿಂದೂಗಳಿಗೆ ಸರ್ಕಾರ ರಕ್ಷಣೆ ನೀಡಬೇಕೆಂದು ಆಗ್ರಹಿಸಿದರು.


ನಮ್ಮ ಹಿರಿಯರ ತ್ಯಾಗ, ಬಲಿದಾನ, ೫೦೦ ವರ್ಷಗಳ ಹೋರಾಟದ ಫಲವಾಗಿ ಅಯೋಧ್ಯಾದಲ್ಲಿ ಭವ್ಯ ಶ್ರೀರಾಮ ಮಂದಿರ ನಿರ್ಮಾಣವಾಗಿದೆ. ಸ್ವಾಭಿಮಾನಿ ಹಿಂದೂಗಳ ದಶಕಗಳ ಕನಸು ಇಂದು ನನಸಾಗಿರುವುದು ಅತ್ಯಂತ ಸಂತೋಷದ ಸಂಗತಿಯಾಗಿದೆ ಎಂದರು.
ನಗರಸಭೆ ಮಾಜಿ ಅಧ್ಯಕ್ಷ ಗಣಪತಿ ನಾಯ್ಕ ಮಾತನಾಡಿ, ಅಯೋಧ್ಯಾ ಶ್ರೀರಾಮ ಮಂದಿರದ ಉದ್ಘಾಟನೆ ಜ.೨೨ ರಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ ಹಿಂದೂ ಕಾರ್ಯಕರ್ತರು ಪ್ರತಿ ಮನೆಗೆ ತೆರಳಿ, ಅಕ್ಷತೆ ನೀಡಿ, ಆಹ್ವಾನ ನೀಡುತ್ತಿದ್ದಾರೆ. ಇದನ್ನು ಸಹಿಸಲಾಗದ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಕಾನೂನನ್ನು ದುರುಪಯೋಗ ಪಡಿಸಿಕೊಂಡು ಹಿಂದೂ ಕಾರ್ಯಕರ್ತರ ಮೇಲೆ ಸುಳ್ಳು ಪ್ರಕರಣ ದಾಖಲಿಸುತ್ತಿದೆ. ಕೂಡಲೇ ಕೇಸ್ ಗಳನ್ನು ವಾಪಸ್ ಪಡೆದುಕೊಳ್ಳಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ಅನಿವಾರ್ಯವಾಗುತ್ತದೆ ಎಂದು ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ಪ್ರಮುಖರಾದ ಉಮೇಶ ಹರಿಕಾಂತ, ಸಂತೋಷ ನಾಯ್ಕ ಬ್ಯಾಗದ್ದೆ, ಕೇಮು ವಂದಿಗೆ, ಅಹೀಶ ಸೇರಿದಂತೆ ಇನ್ನಿತರರು ಇದ್ದರು.

Related

Previous Post

ನಾಲ್ಕು ದಶಕದ ಮೀಸಲಾತಿ ಹೋರಾಟದ ಮೆಲುಕು ; ಮೀಸಲಾತಿ ಸೌಲಭ್ಯದ ಸಮಾಜಕ್ಕೆ ಸಾಮಾಜಿಕ ನ್ಯಾಯ- ರವೀಂದ್ರ ನಾಯ್ಕ.

Next Post

ಶಿಕ್ಷಕನಿಂದ 40ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಭ್ರಷ್ಟ

Kannada News Desk

Kannada News Desk

Next Post
ಶಿಕ್ಷಕನಿಂದ 40ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಭ್ರಷ್ಟ

ಶಿಕ್ಷಕನಿಂದ 40ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಭ್ರಷ್ಟ

Please login to join discussion

ಕ್ಯಾಲೆಂಡರ್

May 2025
M T W T F S S
 1234
567891011
12131415161718
19202122232425
262728293031  
« Apr    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.