• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Wednesday, July 2, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ತುಮಕೂರಿನಲ್ಲಿ 3 ಜನರನ್ನು ಕೊಲೆಗೈದು ಬೆಂಕಿ ಹಚ್ಚಿ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಆರೋಪಿಗಳ ಬಂಧನ

Kannada News Desk by Kannada News Desk
March 23, 2024
in ನಮ್ಮ ಕರಾವಳಿ
0
ತುಮಕೂರಿನಲ್ಲಿ 3 ಜನರನ್ನು ಕೊಲೆಗೈದು ಬೆಂಕಿ ಹಚ್ಚಿ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಆರೋಪಿಗಳ ಬಂಧನ
0
SHARES
907
VIEWS
WhatsappTelegram Share on FacebookShare on TwitterLinkedin

ತುಮಕೂರಿನಲ್ಲಿ 3 ಜನರನ್ನು ಕೊಲೆಗೈದು ಬೆಂಕಿ ಹಚ್ಚಿ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಆರೋಪಿಗಳ ಬಂಧನ

ಬೆಳ್ತಂಗಡಿ: ಬೆಳ್ತಂಗಡಿಯ ಮೂವರನ್ನು ತುಮಕೂರಿನಲ್ಲಿ ಕೊಲೆಗೈದು ಬೆಂಕಿ ಹಚ್ಚಿ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಆರೋಪಿಗಳನ್ನು ಕೋರಾ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪ್ರಕರಣದ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಮತ್ತು 5 ಜನರನ್ನು ಕೋರಾ ಪೊಲೀಸರು ಮಾ.22 ರಂದು ರಾತ್ರಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

12 ದಿನಗಳ ಹಿಂದೆ ಮದಡ್ಕದ ರಫೀಕ್ ಎಂಬವರ ಮಾಲೀಕತ್ವದ ಎಸ್ ಪ್ರೆಸ್ ಕಾರಿನಲ್ಲಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್‌ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್ (45), ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್ (56), ಶಿರ್ಲಾಲು ಗ್ರಾಮದ ಸಿದ್ದಿಕ್(34) ಮೂವರು ಬಾಡಿಗೆ ಕಾರು ಮಾಡಿಕೊಂಡು ತುಮಕೂರಿಗೆ ತೆರಳಿದ್ದರು. ಈ ಮೂವರು ನಕಲಿ ಚಿನ್ನದ ದಂಧೆಯ ಆಸೆಗೆ ಬಲಿಯಾದ ಬಗ್ಗೆ ಅನುಮಾನ ವ್ಯಕ್ತವಾಗಿದೆ. ‘ನಮ್ಮ ಜಾಗದಲ್ಲಿ ಕೃಷಿ ಮಾಡುವಾಗ ಚಿನ್ನದ ಹಂಡೆ ಸಿಕ್ಕಿದೆ, ಕಡಿಮೆ ಬೆಲೆಗೆ ಚಿನ್ನವನ್ನು ನೀಡುತ್ತೇವೆ’ ಎಂದು ಸುಳ್ಳು ಹೇಳಿ ಆರೋಪಿಗಳು ಈ ಮೂವರನ್ನು ಹಣ ದೋಚುವ ಪ್ಲಾನ್ ಮಾಡಿ ಕರೆಸಿಕೊಂಡು ನಂತರ ಕೈಕಾಲು ಕಟ್ಟಿ ಹಾಕಿ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ.

Related

Previous Post

ಬಿಜೆಪಿ ಅಭ್ಯರ್ಥಿ ಕೋಟಗೆ ಶ್ರೀನಿವಾಸ ಪೂಜಾರಿ ಅವರಿಗೆ ಹಿಂದಿ, ಇಂಗ್ಲಿಷ್ ಮಾತನಾಡೋಕ್ಕೆ ಬರೋಲ್ಲ, ಹಾಗಾಗಿ ಅವರನ್ನು ಗೆಲ್ಲಿಸಬೇಡಿ – ಉಡುಪಿ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ

Next Post

ವ್ಯಕ್ತಿಯೋರ್ವನ ಮೃತದೇಹ ಸುಟ್ಟ ಅವಸ್ಥೆಯಲ್ಲಿ ಪತ್ತೆ-ಪ್ರಕರಣ ದಾಖಲು

Kannada News Desk

Kannada News Desk

Next Post
ವ್ಯಕ್ತಿಯೋರ್ವನ ಮೃತದೇಹ ಸುಟ್ಟ ಅವಸ್ಥೆಯಲ್ಲಿ ಪತ್ತೆ-ಪ್ರಕರಣ ದಾಖಲು

ವ್ಯಕ್ತಿಯೋರ್ವನ ಮೃತದೇಹ ಸುಟ್ಟ ಅವಸ್ಥೆಯಲ್ಲಿ ಪತ್ತೆ-ಪ್ರಕರಣ ದಾಖಲು

Please login to join discussion

ಕ್ಯಾಲೆಂಡರ್

July 2025
M T W T F S S
 123456
78910111213
14151617181920
21222324252627
28293031  
« Jun    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.