• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Friday, July 4, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಭಟ್ಕಳ ತಾಲೂಕಿನ ಕರಿಕಲ್ ಶ್ರೀ ರಾಮ ಧ್ಯಾನ ಮಂದಿರದಲ್ಲಿ ಚಾತುರ್ಮಾಸ್ಯ ವ್ರತಾಚಾರಣೆಯಲ್ಲಿರುವ ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ಬೇಟಿ ಮಾಡಿ ಶ್ರೀ ಗಳ ಆಶೀರ್ವಾದ ಪಡೆದ ಉಡುಪಿ ಸಂಸದ, ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ

Kannada News Desk by Kannada News Desk
August 14, 2024
in ನಮ್ಮ ಕರಾವಳಿ
0
ಭಟ್ಕಳ ತಾಲೂಕಿನ ಕರಿಕಲ್ ಶ್ರೀ ರಾಮ ಧ್ಯಾನ ಮಂದಿರದಲ್ಲಿ ಚಾತುರ್ಮಾಸ್ಯ ವ್ರತಾಚಾರಣೆಯಲ್ಲಿರುವ ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ಬೇಟಿ ಮಾಡಿ ಶ್ರೀ ಗಳ ಆಶೀರ್ವಾದ ಪಡೆದ ಉಡುಪಿ ಸಂಸದ, ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ
0
SHARES
569
VIEWS
WhatsappTelegram Share on FacebookShare on TwitterLinkedin

ಭಟ್ಕಳ ತಾಲೂಕಿನ ಕರಿಕಲ್ ಶ್ರೀ ರಾಮ ಧ್ಯಾನ ಮಂದಿರದಲ್ಲಿ ಚಾತುರ್ಮಾಸ್ಯ ವ್ರತಾಚಾರಣೆಯಲ್ಲಿರುವ
ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ಬೇಟಿ ಮಾಡಿ ಶ್ರೀ ಗಳ ಆಶೀರ್ವಾದ ಪಡೆದ ಉಡುಪಿ ಸಂಸದ, ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ

ಭಟ್ಕಳ-ಭಟ್ಕಳ ತಾಲೂಕಿನ ಕರಿಕಲ್ ಶ್ರೀ ರಾಮ ಧ್ಯಾನ ಮಂದಿರದಲ್ಲಿ ಚಾತುರ್ಮಾಸ್ಯ ವೃತಾಚರಣೆಯಲ್ಲಿರುವ ಧರ್ಮಸ್ಥಳದ ಕನ್ಯಾಡಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಧೀಶರಾದ ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ 25 ನೆ ದಿನದ ಚಾತುರ್ಮಾಸ್ಯ ವ್ರತಾಚಾರಣೆ ಕಾರ್ಯಕ್ರಮವಾದ ಇಂದು ಮಧ್ಯಾಹ್ನ 3.30ಕ್ಕೆ ಉಡುಪಿ ಸಂಸದ, ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಆಗಮಿಸಿ ಶ್ರೀ ಗಳ ಆಶೀರ್ವಾದ ಪಡೆದರು.ಈ ಸಂದರ್ಭದಲ್ಲಿ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಶಾಲು ಹೊದಿಸಿ ಮಂತ್ರಾಕ್ಷತೆ ನೀಡಿ ಆಶೀರ್ವದಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ತಾಲೂಕ ಅಧ್ಯಕ್ಷ ಲಕ್ಷ್ಮೀನಾರಾಯಣ ನಾಯ್ಕ್, ಬಿಜೆಪಿ ಮುಖಂಡ ಗೋವಿಂದ ನಾಯ್ಕ ಹನುಮಾನ ನಗರ, ಶ್ರೀಕಾಂತ್ ನಾಯ್ಕ ಆಸರಕೆರಿ, ದಾಸ ನಾಯ್ಕ್ ಮುಂತಾದ ವರು ಉಪಸ್ಥಿತರಿದ್ದರು.

ಭಟ್ಕಳ ತಾಲೂಕಿನ ಕರಿಕಲ್ ಶ್ರೀ ರಾಮ ಧ್ಯಾನ ಮಂದಿರದಲ್ಲಿ ಚಾತುರ್ಮಾಸ್ಯ ವೃತಾಚರಣೆಯಲ್ಲಿರುವ ಧರ್ಮಸ್ಥಳದ ಕನ್ಯಾಡಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಧೀಶರಾದ ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ದರ್ಶನಕ್ಕೆ ದಿನದಿಂದ ದಿನಕ್ಕೆ ಕರಾವಳಿಯ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಯಿಂದ ಅವರ ಅಪಾರ ಶಿಷ್ಯರು ಮತ್ತು ಭಕ್ತ ಸಮೂಹ ಮತ್ತು ರಾಜಕಾರಣಿಗಳ ದಂಡು ಭಟ್ಕಳದ ಕರಿಕಲ್ ನ ಶಾಖ ಮಠದ ಕಡೆ ಹರಿದು ಬರುತ್ತಿದೆ.ಭಟ್ಕಳ ತಾಲೂಕಿನ ಕರಿಕಲ್ ಶ್ರೀ ರಾಮ ಧ್ಯಾನ ಮಂದಿರದಲ್ಲಿ ಚಾತುರ್ಮಾಸ್ಯ ವೃತಾಚರಣೆಯಲ್ಲಿರುವ ಧರ್ಮಸ್ಥಳದ ಕನ್ಯಾಡಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಧೀಶರಾದ ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಈ ವ್ರತಾಚಾರಣೆ ಕಾರ್ಯ ಕ್ರಮ ಆಗಸ್ಟ್ 30 ರವರಿಗೆ ನಡೆಯಲಿದೆ.

Related

Previous Post

ಹಳಿಯಾಳದಲ್ಲಿ 96 ವರ್ಷದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಮುಂಗೇಶ ಕೃಷ್ಣ ಪಾಟೀಲಗೆ ಉತ್ತರ ಕನ್ನಡ ಜಿಲ್ಲಾಧಿಕಾರಿ ಯಿಂದ ಸನ್ಮಾನ

Next Post

ಸೂಕ್ಷ್ಮ ಪ್ರದೇಶವಾಗಿರುವ ಭಟ್ಕಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಬಾಂಬ್ ನಿಷ್ಕ್ರಿಯ ದಳ

Kannada News Desk

Kannada News Desk

Next Post
ಸೂಕ್ಷ್ಮ ಪ್ರದೇಶವಾಗಿರುವ ಭಟ್ಕಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಬಾಂಬ್ ನಿಷ್ಕ್ರಿಯ ದಳ

ಸೂಕ್ಷ್ಮ ಪ್ರದೇಶವಾಗಿರುವ ಭಟ್ಕಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಬಾಂಬ್ ನಿಷ್ಕ್ರಿಯ ದಳ

Please login to join discussion

ಕ್ಯಾಲೆಂಡರ್

July 2025
M T W T F S S
 123456
78910111213
14151617181920
21222324252627
28293031  
« Jun    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.