• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Wednesday, July 2, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಎರಡು ಬೈಕ ನಡುವೆ ಭೀಕರ ಅಪಘಾತ :ಓರ್ವ ಬೈಕ ಸವಾರ ಸಾವು

Kannada News Desk by Kannada News Desk
September 29, 2024
in ನಮ್ಮ ಕರಾವಳಿ
0
ಎರಡು ಬೈಕ ನಡುವೆ ಭೀಕರ ಅಪಘಾತ :ಓರ್ವ ಬೈಕ ಸವಾರ ಸಾವು
0
SHARES
818
VIEWS
WhatsappTelegram Share on FacebookShare on TwitterLinkedin

ಕುಂದಾಪುರ: ದ್ವಿಚಕ್ರ ವಾಹನಗಳೆರಡು ಮುಖಮುಖಿ ಡಿಕ್ಕಿಯಾಗಿ ಸವಾರ ಮೃತಪಟ್ಟ ಘಟನೆ ನಗರ ಸಮೀಪದ ಹಂಗಳೂರಿನ ನಗು ಪ್ಯಾಲೇಸ್ ಎದುರುಗಡೆಯ ಸರ್ವೀಸ್ ರಸ್ತೆಯಲ್ಲಿ ಸೆ. 28 ರಂದು ಶನಿವಾರ ರಾತ್ರಿ ನಡೆದಿದೆ.ಅಪಘಾತದಲ್ಲಿ ಮೃತಪಟ್ಟ ಬೈಕ್ ಸವಾರ ಕುಂದಾಪುರದ ಬರೆಕಟ್ಟುವಿನ ಬಾಳೆಹಿತ್ಲು ನಿವಾಸಿಯಾದ ಶಶಾಂಕ್ ಮೊಗವೀರ (22) ಎಂದು ಗುರುತಿಸಲಾಗಿದೆ.

ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಶಶಾಂಕ ಮೊಗವೀರ ರಾತ್ರಿ 11.00 ರ ವೇಳೆಗೆ ರಿಲಯನ್ಸ್ ಪೆಟ್ರೋಲ್ ಬಂಕಿನಲ್ಲಿ ಪೆಟ್ರೋಲ್ ತುಂಬಿಸಿಕೊಂಡು ಬೈಕ್ ನಲ್ಲಿ ಮನೆಗೆ ಹಿಂತಿರುಗುವ ವೇಳೆ ಎದುರಿನಿಂದ ಬಂದ ಬುಲೆಟ್ ನೇರ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.
ಗಂಭೀರ ಗಾಯಗೊಂಡ ಬೈಕ್ ಸವಾರ ಶಶಾಂಕ್ ಮೊಗವೀರನನ್ನು ತಕ್ಷಣ ಮಣಿಪಾಲದ ಕೆಏಂಸಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಆದರೆ ದಾರಿ ಮದ್ಯೆ ಅವರು ಕೊನೆರುಸಿರೆಳೆದರು ಎಂದು ತಿಳಿದು ಬಂದಿದೆ.

ಬಲೆಟ್ ಸವಾರ ಮತ್ತು ಹಿಂದೆ ಕುಳಿತಿದ್ದ ಮಹಿಳೆಯೂ ಕೂಡ ಗಂಭೀರವಾಗಿ ಗಾಯಗೊಂಡಿದ್ದು ಇಬ್ಬರನ್ನು ಮಣಿಪಾಲದ ಕೆಎಂಸಿಗೆ ದಾಖಲಿಸಲಾಗಿದೆ.ಕುಂದಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related

Previous Post

ಇಂದು ಕೇರಳ ತಲುಪಿದ ಅಂಕೋಲಾ ತಾಲೂಕಿನ ಶಿರೂರಿನಲ್ಲಿ ನಡೆದ ಗುಡ್ಡಕುಸಿತದಿಂದ ಮೃತಪಟ್ಟ ಕೇರಳ ಮೂಲದ ಅರ್ಜುನರ ಶವ

Next Post

ಅಕ್ಟೊಬರ್.೧ ರಂದು ನಾಳೆ ಶಿರಸಿಯಲ್ಲಿ ಅರಣ್ಯ ಅತಿಕ್ರಮಣಧಾರರ ತುರ್ತು ಸಭೆ:

Kannada News Desk

Kannada News Desk

Next Post
ಜನಪ್ರತಿನಿಧಿಗಳ, ಸಚಿವರ ಸಭೆ  ಬೆಂಗಳೂರಿನಲ್ಲಿ 19ಕ್ಕೆ: ಕಸ್ತೂರಿರಂಗನ್ ರಾಜ್ಯದ ಅಭಿಪ್ರಾಯಕ್ಕೆ ಕೇಂದ್ರದ ಮೇಲೆ ಒತ್ತಡ:

ಅಕ್ಟೊಬರ್.೧ ರಂದು ನಾಳೆ ಶಿರಸಿಯಲ್ಲಿ ಅರಣ್ಯ ಅತಿಕ್ರಮಣಧಾರರ ತುರ್ತು ಸಭೆ:

Please login to join discussion

ಕ್ಯಾಲೆಂಡರ್

July 2025
M T W T F S S
 123456
78910111213
14151617181920
21222324252627
28293031  
« Jun    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.