• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Tuesday, July 1, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಭಟ್ಕಳ ನಗರ ಪೊಲೀಸ ಇನ್ಸ್ಪೆಕ್ಟರ್ ಗೋಪಿಕೃಷ್ಣ ಕೆ ಆರ್ ನೇತೃತ್ವದ ಪೊಲೀಸ ತಂಡದಿಂದ ಗೋ ಕಳ್ಳರ ಬಂಧನ

Kannada News Desk by Kannada News Desk
October 22, 2024
in ನಮ್ಮ ಕರಾವಳಿ
0
ಭಟ್ಕಳ ನಗರ ಪೊಲೀಸ ಇನ್ಸ್ಪೆಕ್ಟರ್ ಗೋಪಿಕೃಷ್ಣ ಕೆ ಆರ್ ನೇತೃತ್ವದ ಪೊಲೀಸ ತಂಡದಿಂದ ಗೋ ಕಳ್ಳರ ಬಂಧನ
0
SHARES
1.1k
VIEWS
WhatsappTelegram Share on FacebookShare on TwitterLinkedin

ಭಟ್ಕಳ: ಗೋ ಕಳ್ಳತನಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಭಟ್ಕಳ ನಗರ ಪೊಲೀಸ ಇನ್ಸ್ಪೆಕ್ಟರ್ ಗೋಪಿಕೃಷ್ಣ ಕೆ .ಆರ ನೇತೃತ್ವದ ತಂಡ ಬಂಧಿಸಿ ಮಂಗಳವಾರ ಬೆಳಗ್ಗೆ ಭಟ್ಕಳ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.ಆರೋಪಿಗಳು ಭಟ್ಕಳದ
ಜಲೀಲ್ ಹುಸೇನ್ (39), ಮೊಹಮ್ಮದ್ ಹನೀಫ್ (27) ಹಾಗೂ ಜಬ್ಬಾರ್ ಹುಸೇನ್ ಬ್ಯಾರಿ (37) ಈ ಮೂವರು ಬಂಧಿತ ಆರೋಪಿಗಳು.

ಇತ್ತೀಚೆಗೆ ಭಟ್ಕಳದ ಜಾಲಿಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದ ದನಕಳ್ಳತನದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಇದರಿಂದಾಗಿ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿ ಹಿಂದೂ ಸಂಘಟನೆಗಳ ಸದಸ್ಯರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಅಲ್ಲದೆ ದನ ಕಳ್ಳತನದ ಪ್ರತಿಕ್ರಿಯೆಯಾಗಿ, ಸ್ಥಳೀಯ ಸಾಮಾಜಿಕ ಸಂಘಟನೆ ಮಜ್ಲಿಸ್-ಎ-ಇಸ್ಲಾಹ್-ಒ-ತಂಜೀಮ್ ದನ ಕಳ್ಳರ ವಿರುದ್ಧ ಶೀಘ್ರ ಕ್ರಮ ಕೈಗೊಳ್ಳಲು ಮತ್ತು ಕಠಿಣ ಕಾನೂನು ಕ್ರಮಗಳನ್ನು ಜಾರಿಗೆ ತರಲು ಪೊಲೀಸ ಅಧಿಕಾರಿಗಳಿಗೆ ಮನವಿ ಮಾಡಿತ್ತು.


ಜಾನುವಾರು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಲ್ಲಿ ಜಲೀಲ್ ಹುಸೇನ್ ಮತ್ತು ಮೊಹಮ್ಮದ್ ಹನೀಫ್ ಇವರನ್ನು ಭಟ್ಕಳದಲ್ಲಿ ಬಂಧಿಸಿದ್ದು ಜಬ್ಬಾರ್ ಹುಸೇನ್ ಬ್ಯಾರಿ ಅವರನ್ನು ಉಡುಪಿ ಜಿಲ್ಲೆಯ ಪಡುಬಿದ್ರಿಯಲ್ಲಿ ಪತ್ತೆ ಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಅಲ್ಲದೆ ಕದ್ದ ದನಗಳನ್ನು ಸಾಗಿಸಲು ಬಳಸಿದ್ದ ಎನ್ನಲಾದ ವಾಹನವನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ.ಈ ಕಾರ್ಯಾಚರಣೆ ಯಲ್ಲಿ ಭಟ್ಕಳ ನಗರ ಪೋಲಿಸ ಠಾಣೆಯ ಪಿ.ಎಸ್.ಐ ತಿಮಪ್ಪ, ಎ.ಎಸ್.ಐ ರವಿ ನಾಯ್ಕ್, ಹಾವಾಲ್ದಾರ್ ದೀಪಕ್ ನಾಯ್ಕ್, ದೇವು ನಾಯ್ಕ್, ಉದಯ ನಾಯ್ಕ್, ಪೊಲೀಸ್ ಸಿಬ್ಬಂದಿಗಳು ಭಾಗವಹಿಸಿದ್ದರು.

Related

Previous Post

ಭಟ್ಕಳದಲ್ಲಿ ಬೃಹತ್ ಅತಿಕ್ರಮಣದಾರರ ಸಭೆ: ಸರ್ಕಾರ ಸುಪ್ರೀಂ ಕೋರ್ಟನಲ್ಲಿ ಅರಣ್ಯವಾಸಿಗಳ ಪರ ನಿಲುವು ಪ್ರಕಟಿಸಲಿ-ರವೀಂದ್ರ ನಾಯ್ಕ.

Next Post

ಅಸಮರ್ಪಕ ಜಿಫಿಎಸ್ ಅಫೀಲ್: ಬೃಹತ ಅರಣ್ಯವಾಸಿಗಳ ಸಭೆಯಲ್ಲಿ ತೀವ್ರ ಆಕ್ರೋಶ.

Kannada News Desk

Kannada News Desk

Next Post
ಅಸಮರ್ಪಕ ಜಿಫಿಎಸ್ ಅಫೀಲ್: ಬೃಹತ ಅರಣ್ಯವಾಸಿಗಳ ಸಭೆಯಲ್ಲಿ ತೀವ್ರ ಆಕ್ರೋಶ.

ಅಸಮರ್ಪಕ ಜಿಫಿಎಸ್ ಅಫೀಲ್: ಬೃಹತ ಅರಣ್ಯವಾಸಿಗಳ ಸಭೆಯಲ್ಲಿ ತೀವ್ರ ಆಕ್ರೋಶ.

Please login to join discussion

ಕ್ಯಾಲೆಂಡರ್

July 2025
M T W T F S S
 123456
78910111213
14151617181920
21222324252627
28293031  
« Jun    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.