• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Saturday, May 24, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಭಟ್ಕಳದ ಹಾಡುವಳ್ಳಿ ಯಲ್ಲಿ ಒಂದೇ ಕುಟುಂಬದ ನಾಲ್ವರನ್ನು ಕೊಲೆ ಮಾಡಿದ ಶ್ರೀಧರ ಭಟ್ಟ ಹಾಗೂ ವಿನಯ ಭಟ್ಟ ದೋಷಿ ಎಂದು ಜಿಲ್ಲಾ ನ್ಯಾಯಾಲಯದಿಂದ ಘೋಷಣೆ

Kannada News Desk by Kannada News Desk
May 3, 2025
in ನಮ್ಮ ಕರಾವಳಿ
0
ಭಟ್ಕಳದ ಹಾಡುವಳ್ಳಿ ಯಲ್ಲಿ ಒಂದೇ ಕುಟುಂಬದ ನಾಲ್ವರನ್ನು ಕೊಲೆ ಮಾಡಿದ ಶ್ರೀಧರ ಭಟ್ಟ ಹಾಗೂ ವಿನಯ ಭಟ್ಟ ದೋಷಿ  ಎಂದು  ಜಿಲ್ಲಾ ನ್ಯಾಯಾಲಯದಿಂದ ಘೋಷಣೆ
0
SHARES
1.4k
VIEWS
WhatsappTelegram Share on FacebookShare on TwitterLinkedin

ಭಟ್ಕಳ-ಭಟ್ಕಳದಲ್ಲಿ ಒಂದೇ ಕುಟುಂಬದ ನಾಲ್ವರನ್ನು ಕೊಂದ ಶ್ರೀಧರ ಭಟ್ಟ ಹಾಗೂ ವಿನಯ ಭಟ್ಟ ಎಂಬಾತರನ್ನು ನ್ಯಾಯಾಲಯ ದೋಷಿ ಎಂದು ಘೋಷಿಸಿದೆ. ಮೇ 6ರಂದು ಅವರಿಬ್ಬರಿಗೂ ಶಿಕ್ಷೆಯ ಪ್ರಮಾಣ ಘೋಷಣೆಯಾಗಲಿದೆ.

ಭಟ್ಕಳದ ಹಾಡುವಳ್ಳಿಯಲ್ಲಿ 2023 ರ ಫೆ 23ರಂದು ನಾಲ್ವರ ಕೊಲೆ ನಡೆದಿತ್ತು. ಶಂಭು ಭಟ್(65) ಅವರ ಪತ್ನಿ ಮಾದೇವಿ ಭಟ್ (40) ಮಗ ರಾಘವೇಂದ್ರ ಭಟ್ (34) ಹಾಗೂ ಸೊಸೆ ಕುಸುಮಾ ಭಟ್ (30) ಅವರನ್ನು ಶ್ರೀಧರ ಭಟ್ಟ ಹಾಗೂ ವಿನಯ ಭಟ್ಟ ಎಂಬಾತರು‌ ಸೇರಿ‌‌ ಕೊಚ್ಚಿ‌ ಕೊಲೆ ಮಾಡಿದ್ದರು.‌ ರಾಘವೇಂದ್ರ ಭಟ್ ಹಾಗೂ ಕುಸುಮಾ ದಂಪತಿಯ ಇಬ್ಬರು ಮಕ್ಕಳು ಸಾವಿನ‌ ದವಡೆಯಿಂದ ತಪ್ಪಿಸಿಕೊಂಡಿದ್ದರು.

ಈ ಪ್ರಕರಣದ ಬಗ್ಗೆ ಶಂಭು ಭಟ್ ಅವರ‌ ಪುತ್ರಿ ಜಯಾ ಅಡಿಗ ಪೊಲೀಸ್ ದೂರು ನೀಡಿದ್ದರು. ತನಿಖೆ ಕೈಗೆತ್ತಿಕೊಂಡ ಪೋಲೀಸರು ಮೂವರನ್ನು ಬಂಧಿಸಿ ಇಬ್ಬರನ್ನು ತನಿಖೆಗೆ ಒಳಪಡಿಸಿದರು. ಪ್ರಕರಣ ದಾಖಲಿಸಿಕೊಂಡ ಆಗಿನ ಭಟ್ಕಳ ಗ್ರಾಮೀಣ ಠಾಣೆ ಸಿಪಿಐ ಚಂದನ ಗೋಪಾಲ ಅವರು ತನಿಖಾಧಿಕಾರಿಯಾಗಿ ಸಾಕ್ಷಿಗಳನ್ನು ಸಂಗ್ರಹಿಸಿದ್ದರು. ಜೊತೆಗೆ ಇಬ್ಬರು ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದರು.

71 ಸಾಕ್ಷಿಗಳನ್ನು ವಿಚಾರಣೆ ನಡೆಸಿದ ಬಳಿಕ ಶ್ರೀಧರ ಭಟ್ ಹಾಗೂ ಅವರ ಮಗ ವಿನಯ ಭಟ್ ದೋಷಿ ಎಂದು ನ್ಯಾಯಾಲಯ ಪರಿಗಣಿಸಲಾಗಿದೆ. ಈ ಪ್ರಕರಣದಲ್ಲಿನ ಇಬ್ಬರಯ ಕೊಲೆ ಮಾಡಿ ಸಾಕ್ಷ ನಾಶ ಮಾಡಿರುವುದು ಸಾಬೀತಾಗಿದೆ.

ಈ ಪ್ರಕರಣದ ಸರಕಾರಿ ಅಭಿಯೋಜಕರಾಗಿ ತನುಜಾ ಹೊಸಪಟ್ಟಣ ಇವರ ಕಾರ್ಯನಿರ್ವಹಿಸಿದ್ದು, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಕಾರವಾರದ ನ್ಯಾಯಾಧೀಶ ಡಿ ಎಸ್ ವಿಜಯಕುಮಾರ ಅವರು ತಮ್ಮ ತೀರ್ಪು‌ ನೀಡಿದ್ದಾರೆ..

Related

Previous Post

ಮೋಸ್ಟ್ ವಾಂಟೆಡ್ ಕ್ರಿಮಿನಲ್ ಹಾಗೂ ಉಗ್ರ ಮೋಸಿನ್ ಯಾನೆ ಇಮ್ತಿಯಾಜ್ ತಂದೆ ಅಬ್ದುಲ್ ಶಕೂರ್ ಅರೆಸ್ಟ್

Next Post

ನಾಳೆ ಶಿರಾಲಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ*

Kannada News Desk

Kannada News Desk

Next Post
ನಾಳೆ ಶಿರಾಲಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ*

ನಾಳೆ ಶಿರಾಲಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ*

Please login to join discussion

ಕ್ಯಾಲೆಂಡರ್

May 2025
M T W T F S S
 1234
567891011
12131415161718
19202122232425
262728293031  
« Apr    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.