ಕಟ್ಟಡ ಪರವಾನಿಗೆ ಕೆಲಸ ಮಾಡಿಕೊಡಲು 10 ಸಾವಿರ ರೂ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಾರವಾರ ನಗರಾಭಿವೃದ್ಧಿ ಕೋಶದ ಯೋಜನಾ ಸದಸ್ಯ
ಕಾರವಾರ-ಕಟ್ಟಡ ಪರವಾನಿಗೆ ವಿಷಯವಾಗಿ ಕೆಲಸ ಮಾಡಿಕೊಡಲು 10 ಸಾವಿರ ರೂ ಲಂಚ ಪಡೆಯುತ್ತಿದ್ದ ಕಾರವಾರ ನಗರಾಭಿವೃದ್ಧಿ ಕೋಶದ ಯೋಜನಾ ಸದಸ್ಯರೊಬ್ಬರು ಲೋಕಾಯುಕ್ತರ ಕೈಗೆ ಸಿಕ್ಕಿ ಬಿದ್ದಿದ್ದಾರೆ. ಕಾರವಾರ...
Read moreDetails