ಹುನಗುಂದ ತಾಲ್ಲೂಕಿನ ತಳ್ಳಿಕೇರಿ ಕ್ರಾಸ್ ಬಳಿಯ ಕಿತ್ತೂರರಾಣಿಚನ್ನಮ್ಮ ವಸತಿ ಶಾಲೆಯಲ್ಲಿ ಸಸ್ಯ ಶ್ಯಾಮಲಾ ಕಾರ್ಯಕ್ರಮಕ್ಕೆ ಶಾಸಕರಿಂದ ಚಾಲನೆ
ಬಾಗಲಕೋಟೆ:‘ಪರಿಸರವನ್ನು ಬೆಳೆಸಿ ಪೋಷಣೆ ಮಾಡಿ ಉಳಿಸಿಕೊಳ್ಳುವ ಕಾರ್ಯ ಅಷ್ಟೊಂದು ಸುಲಭವಲ್ಲ. ಪರಿಸರ ಸಂರಕ್ಷಿಸಲು ಹೃದಯವಂತಿಕೆ ಬೇಕು’ ಎಂದು ಮತಕ್ಷೇತ್ರದ ಜನಪ್ರಿಯ ಶಾಸಕ ವಿಜಯಾನಂದ ಕಾಶಪ್ಪನವರ ತಿಳಿಸಿದರು. 2023-24ನೇ...
Read moreDetails


