• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Tuesday, May 13, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಉತ್ತರ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಟಿಕೆಟ್ ಮಿಸ್ ಆದ ಬೆನ್ನಲ್ಲೇ ಕ್ಷೇತ್ರದ ಮತದಾರಿಗೆ ಭಾವನಾತ್ಮಕ ಸಂದೇಶ ನೀಡಿದ ಹಿಂದೂ ಹುಲಿ

Kannada News Desk by Kannada News Desk
March 25, 2024
in ರಾಜಕೀಯ ಸುದ್ದಿ
0
ಉತ್ತರ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಟಿಕೆಟ್ ಮಿಸ್ ಆದ ಬೆನ್ನಲ್ಲೇ ಕ್ಷೇತ್ರದ ಮತದಾರಿಗೆ ಭಾವನಾತ್ಮಕ ಸಂದೇಶ ನೀಡಿದ ಹಿಂದೂ ಹುಲಿ
0
SHARES
1.7k
VIEWS
WhatsappTelegram Share on FacebookShare on TwitterLinkedin

ಉತ್ತರ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಟಿಕೆಟ್ ಮಿಸ್ ಆದ ಬೆನ್ನಲ್ಲೇ ಕ್ಷೇತ್ರದ ಮತದಾರಿಗೆ ಭಾವನಾತ್ಮಕ ಸಂದೇಶ ನೀಡಿದ ಹಿಂದೂ ಹುಲಿ

ಶಿರಸಿ: ಮೂರು ದಶಕಗಳ ಕಾಲ ಉತ್ತರ ಕನ್ನಡ ಜಿಲ್ಲೆಯ ರಾಜಕಾರಣದಲ್ಲಿ ಅಜಾತಶತ್ರುವಾಗಿ, ಎದುರಾಳಿಗಳಿಗೆ ತಮ್ಮದೇ ಶೈಲಿಯಲ್ಲಿ ಕೌಂಟರ್ ಕೊಡುವ ಮೂಲಕ ಡಿಪೆಂಡರ್, ರೈಡರ್ ಆಗಿದ್ದ ರಾಜಕಾರಣಿ ಅನಂತ ಕುಮಾರ್ ಹೆಗಡೆ ಅವರಿಗೆ ಈ ಬಾರಿಯ ಚುನಾವಣೆಗೆ ಬಿಜೆಪಿ ಟಿಕೆಟ್ ನಿರಾಕರಣೆ ಮಾಡಿದೆ. ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಸಚಿವ, ವಿಧಾನಸಭೆಯ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಆಯ್ಕೆಯಾಗಿದ್ದಾರೆ.

ಟಿಕೆಟ್ ವಂಚಿತ ಹಾಗೂ ಸಂಸದ ಅನಂತಕುಮಾರ ಹೆಗಡೆ ಅವರು ಬರೆದಿದ್ದಾರೆ ಎನ್ನಲಾದ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ದೊಡ್ಡ ಮಟ್ಟದ ಸದ್ದು ಮಾಡುತ್ತಿದ್ದೆ. ಅವರು ಕ್ಷೇತ್ರದ ಮತದಾರರನ್ನು ಉದ್ದೇಶಿಸಿ ಬರೆದಿರುವ ಬಹಿರಂಗ ಪತ್ರ ಹರಿದಾಡುತ್ತಿದೆ. ಪತ್ರದ ಆರಂಭಿಕ ಒಕ್ಕಣಿಕೆ ಹೀಗಿದೆ…. ಆತ್ಮೀಯ ಬಂಧುಗಳೇ… ಎಂದು ಸಂಭೋದನೆ ಮಾಡುವ ಮೂಲಕ ಪತ್ರ ಆರಂಭಿಸಿದ್ದಾರೆ..

ಆತ್ಮೀಯ ಬಂಧುಗಳೇ, ಈ ಭೂಮಿಯಲ್ಲಿ ನನ್ನ ಲೌಕಿಕ ಬದುಕಿನಿಂದಾಚೆಗೂ ಒಂದು ಭವ್ಯ ಬದುಕಿದೆ ಎಂದೆನಿಸಿತ್ತು. ಅಂತಹ ಬದುಕನ್ನು ನೋಡುವ ತಹತಹ ಇತ್ತು, ತಳಮಳವೂ ಇತ್ತು. ಸೋಲು ಗೆಲುವಿನ ಆತಂಕದಿಂದಾಚೆ ಜೀವನವನ್ನು ನಿತ್ಯ ಸತ್ಯವಾಗಿಸುವ ಹಾಗೂ ಎಂದೂ ನಿಲ್ಲದ ಪ್ರವಾಹವಾಗಿಸುವ, ಚೈತನ್ಯದ ಪೂಜೆಯನ್ನಾಗಿಸುವ ಹಂಬಲ ಕಾಡುತ್ತಿತ್ತು.

ಆದರೆ, ಆರಂಭ ಎಲ್ಲಿಂದ ತಿಳಿದಿರಲಿಲ್ಲ. ಜ್ಞಾನಿಗಳು, ಹಣವಂತರು, ಅಧಿಕಾರ ಇದ್ದವರು ಅವರದೇ ಆದ ರೀತಿಯಲ್ಲಿ ಪೂಜೆ ಮಾಡುತ್ತಾರೆ. ಆದರೆ, ಅಂತಹ ಯಾವುದೇ ಉಪಾಧಿಗಳಿಲ್ಲದ ನಾನು ಈ ಪೂಜೆಯನ್ನು ಎಲ್ಲಿಂದ, ಹೇಗೆ ಆರಂಭಿಸಲಿ ಎಂದು ಗೊತ್ತಿರಲಿಲ್ಲ.

ಈ ಮಧ್ಯದಲ್ಲಿ ಆರಂಭಗೊಂಡಿದ್ದು ಜನತಾ ಜನಾರ್ದನ ಆರಾಧನೆ. ಸರಿ ಸುಮಾರು ಮೂವತ್ತು ವರ್ಷಗಳ ತಮ್ಮೆಲ್ಲರ ಅಪೂರ್ವ ಒಡನಾಟ, ತಾವುಗಳು ತೋರಿದ ಸ್ನೇಹ, ಪ್ರೀತಿ, ವಾತ್ಸಲ್ಯ ನಿಜಕ್ಕೂ ಭಾಷೆಗೆ ನಿಲುಕದ್ದು, ಅದು ಅದಮ್ಯ..

ಯಾವುದೇ ಪೂಜೆ ಆರಾಧನೆ, ಅದು ಎಂದಿಗೂ ಮುಗಿಯದ ಅನಂತ ಕಾಯಕ. ಈ ತಾಯ್ಕೆಲದ ಪೂಜೆಯಲ್ಲಿ, ಆಕೆಯ ಸೇವೆಯಲ್ಲಿ ನನ್ನನ್ನು ನಾನು ಸಮರ್ಪಿಸಿಕೊಳ್ಳುವ ಸೌಭಾಗ್ಯ ಈ ಜನ್ಮದಲ್ಲಿ ಭಗವಂತ ಕರುಣಿಸಿದಕ್ಕೆ, ಈ ಕಣ್ಣಿಗೆ ಕಾಣದ ಆ ಅಕ್ಷಯ ಪಾದಪದ್ಮಗಳಿಗೆ ನನ್ನ ಅನಂತ ನಮನಗಳನ್ನು ಸಲ್ಲಿಸುತ್ತೇನೆ.

3 ದಶಕಗಳಿಂದ ಹಿಂದವೀ ಹಿತದಲ್ಲಿ ಸೇವೆ ಸಲ್ಲಿಸುವ ಅಪೂರ್ವ ಸಯ್ಯೋಗ ಈ ಬದುಕಿನಲ್ಲಿ ನನಗೊಂದು ಗುರುತು ನೀಡಿದೆ. ನಿಜಕ್ಕೂ ಅಷ್ಟೇ ಸಾಕು… ಈ ಸಮಾಜ ದೇವತೆಯ ಪದತಲದಲ್ಲಿ ಹೂವಾಗುವ ಸೌಭಾಗ್ಯ ಅದೆಷ್ಟು ಜನರಿಗೆ ತಾನೇ ಸಿಕ್ಕೀತು?

ಹೆತ್ತ ತಾಯೊಡಲಿಗೆ, ಬದುಕು ಕೊಟ್ಟ ಈ ಮಣ್ಣಿಗೆ ಗುರುತು ಕೊಟ್ಟ ನನ್ನ ಜನಕ್ಕೆ ಸೇವೆಯ ಸೌಭಾಗ್ಯವನ್ನು ಒದಗಿಸಿಕೊಟ್ಟ ಕ್ಷೇತ್ರದ ಜನಮನಕ್ಕೆ ಮತ್ತೊಮ್ಮೆ, ಮತ್ತೊಮ್ಮೆ, ಮತ್ತೊಮ್ಮೆ ಸಾಷ್ಟಾಂಗವೆರಗುತ್ತೇನೆ. ತಮ್ಮೆಲ್ಲರ ನೆನಪಿನಲ್ಲಿ ಹೃದಯದಾಳದ ಕೃತಜ್ಞತೆಯೊಂದಿಗೆ, ಅನಂತಕುಮಾರ ಹೆಗಡೆ

ತಾಯ್ನೆಲದ ಸೇವೆಯಲ್ಲಿ..

Related

Previous Post

ಅಂಕೋಲಾದಲ್ಲಿ ವಿಶೇಷ ಹೋಳಿ ಆಚರಣೆ : ರಾಜ್ಯ ಸರ್ಕಾರದ ಶಕ್ತಿ ಯೋಜನೆ. ಗೃಹಲಕ್ಷ್ಮಿ ಯೋಜನೆ ಸರ್ಕಾರವನ್ನೇ ಅಣಕಿಸಿದ ಅಣುಕು ಪ್ರದರ್ಶನ .

Next Post

ದೇವಸ್ಥಾನದ ವಾರ್ಷಿಕ ಉತ್ಸವದ ಸಂದರ್ಭದಲ್ಲಿ ರಥ ಎಳೆಯುವ ವೇಳೆ ಐದು ವರ್ಷದ ಮಗುವೊಂದು ರಥದ ಚಕ್ರದಡಿ ಸಿಲುಕಿ ಸಾವು

Kannada News Desk

Kannada News Desk

Next Post
ದೇವಸ್ಥಾನದ ವಾರ್ಷಿಕ ಉತ್ಸವದ ಸಂದರ್ಭದಲ್ಲಿ ರಥ ಎಳೆಯುವ ವೇಳೆ ಐದು ವರ್ಷದ ಮಗುವೊಂದು ರಥದ ಚಕ್ರದಡಿ ಸಿಲುಕಿ ಸಾವು

ದೇವಸ್ಥಾನದ ವಾರ್ಷಿಕ ಉತ್ಸವದ ಸಂದರ್ಭದಲ್ಲಿ ರಥ ಎಳೆಯುವ ವೇಳೆ ಐದು ವರ್ಷದ ಮಗುವೊಂದು ರಥದ ಚಕ್ರದಡಿ ಸಿಲುಕಿ ಸಾವು

Please login to join discussion

ಕ್ಯಾಲೆಂಡರ್

May 2025
M T W T F S S
 1234
567891011
12131415161718
19202122232425
262728293031  
« Apr    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.