• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Wednesday, July 2, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಜಾನಪದ ಕಲೆಗಳು ಜನರ ಬದುಕಿನ ಅವಿಭಾಜ್ಯ ಅಂಗ

ಸಂಪಾದಕರು-ಕುಮಾರ ನಾಯ್ಕ

Kannada News Desk by Kannada News Desk
December 4, 2022
in ರಾಜ್ಯ ಸುದ್ದಿ
0
ಜಾನಪದ ಕಲೆಗಳು ಜನರ ಬದುಕಿನ ಅವಿಭಾಜ್ಯ ಅಂಗ
0
SHARES
5
VIEWS
WhatsappTelegram Share on FacebookShare on TwitterLinkedin

 

ರಾಮದುರ್ಗ – ಜಾನಪದ ಕಲೆಗಳು ಜನರ ಬದುಕಿನ ಅವಿಭಾಜ್ಯ ಅಂಗವಾಗಿದ್ದು ಅಳುವಿನ ಅಂಚಿನಲ್ಲಿರುವ ಕಲೆಗಳನ್ನು ರಕ್ಷಿಸುವ ಸಲುವಾಗಿ ಸರ್ಕಾರ ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದು ಕಲಾವಿದರು ಇವುಗಳಲ್ಲಿ ಭಾಗವಹಿಸಿ ಕಲಾ ಪ್ರದರ್ಶನ ನೀಡಬೇಕೆಂದು ಶಾಸಕ ಮಹಾದೇವಪ್ಪ ಯಾದವಾಡ ಹೇಳಿದರು.
ತಾಲೂಕಿನ ಗೊಡಚಿ ಗ್ರಾಮದ ರಾಮೇಶ್ವರ ರಂಗಮಂದಿರದಲ್ಲಿ ಬೆಳಗಾವಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಗಿರಿಜನ ಉತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ತಂತ್ರಜ್ಞಾನ ಯುಗದಲ್ಲಿ ಗ್ರಾಮೀಣ ಕಲೆಗಳು ಮಾಯವಾಗುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದರು.

ತಾಲೂಕಿನಲ್ಲಿ ವೈವಿಧ್ಯಮಯ ಜನಪದ ಕಲಾತಂಡಗಳಿದ್ದು ಅವರ ಕಲಾಪ್ರದರ್ಶನಕ್ಕೆ ಸರಿಯಾದ ವೇದಿಕೆಗಳಿಲ್ಲದೆ ಕಲಾವಿದರು ಎಲೆಯ ಮರೆಯ ಕಾಯಿಯಂತೆ ಉಳಿದುಕೊಂಡಿದ್ದಾರೆ ಅವರಿಗೆ ಇದು ಸೂಕ್ತ ವೇದಿಕೆಯಾಗಿದೆ ಎಂದು ಕಸಾಪ ತಾಲೂಕು ಅಧ್ಯಕ್ಷ ಪಾಂಡುರಂಗ ಜಟಗನ್ನವರ ತಿಳಿಸಿದರು.

ನಮ್ಮ ನಾಡಿನ ಶ್ರೀಮಂತ ಜಾನಪದ ಕಲೆಗಳನ್ನು ರಕ್ಷಿಸಿ ಮುಂದಿನ ಪೀಳಿಗೆಗೆ ಪರಿಚಯಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದ್ದು ಸರ್ಕಾರ ಕಲೆಗಳನ್ನು ರಕ್ಷಿಸುಲು ವಿಶೇಷ ಯೋಜನೆ ರೂಪಿಸಿ ಅನುಷ್ಠಾನಗೊಳಿಸುತ್ತಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪ ನಿರ್ದೇಶಕಿ ವಿದ್ಯಾವತಿ ಬಿ.ಎಚ್ ಅವರು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಗೊಡಚಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಈರಪ್ಪ ಗೊರವ ಮಾತನಾಡಿ ಪ್ರತಿ ಗ್ರಾಮದಲ್ಲಿ ಕಲಾವಿದರು ಇದ್ದಾರೆ. ಕಲೆಯನ್ನೇ ನಂಬಿ ಜೀವನ ನಡೆಸುವವರು ಇದ್ದಾರೆ. ಅವರನ್ನು ಪ್ರೋತ್ಸಾಹಿಸಬೇಕು ಎಂದು ಹೇಳಿದರು.
ಗ್ರಾಪಂ ಉಪಾಧ್ಯಕ್ಷೆ ರೇಣವ್ವ ಭಜಂತ್ರಿ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಬಿ.ಎ‌ಸ್.ಯಾದವಾಡ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಲಾವಿದೆ ಡಾ.ಲಕ್ಷ್ಮೀಬಾಯಿ ನೀಲಪ್ಪನವರ, ಉಪತಹಸೀಲ್ದಾರ್ ಆರ್.ಎಸ್.ಘೋರ್ಪಡೆ, ಮುಖ್ಯೋಪಾಧ್ಯಾಯಿನಿ ಎಸ್.ವಿ.ಮಾಶಾಳೆ. ಇತರರು ವೇದಿಕೆಯಲ್ಲಿದ್ದರು.
ಜಿಲ್ಲೆಯ ಬೇರೆ ಬೇರೆ ತಾಲೂಕಿನ ೧೨ ಕ್ಕೂ ಹೆಚ್ಚು ಕಲಾ ತಂಡಗಳು ತಮ್ಮ ಕಲಾಪ್ರದರ್ಶನ ನೀಡಿದವು.

Related

Previous Post

ಕ್ರಿಮಿನಲ್ ಪ್ರಕರಣ ಎದುರಿಸಿದ ವ್ಯಕ್ತಿಗೆ ಉದ್ಯೋಗ ನಿರಾಕರಿಸುವಂತಿಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

Next Post

ಯಲ್ಲಾಪುರದಲ್ಲಿ ಬಿಜೆಪಿಗೆ ತೊರೆದು ಕಾಂಗ್ರೆಸ್ ಸೇರಿದ ಶ್ರೀನಿವಾಸ ಭಟ್ಟ ಧಾತ್ರಿ

Kannada News Desk

Kannada News Desk

Next Post
ಯಲ್ಲಾಪುರದಲ್ಲಿ ಬಿಜೆಪಿಗೆ ತೊರೆದು ಕಾಂಗ್ರೆಸ್ ಸೇರಿದ ಶ್ರೀನಿವಾಸ ಭಟ್ಟ ಧಾತ್ರಿ

ಯಲ್ಲಾಪುರದಲ್ಲಿ ಬಿಜೆಪಿಗೆ ತೊರೆದು ಕಾಂಗ್ರೆಸ್ ಸೇರಿದ ಶ್ರೀನಿವಾಸ ಭಟ್ಟ ಧಾತ್ರಿ

Please login to join discussion

ಕ್ಯಾಲೆಂಡರ್

July 2025
M T W T F S S
 123456
78910111213
14151617181920
21222324252627
28293031  
« Jun    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.