• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Saturday, May 24, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಪ್ರವಾಸಕ್ಕೆಂದು ಸಹಪಾಠಿಗಳ ಜೊತೆ ಬಂದಿದ್ದ 10 ನೆ ತರಗತಿ ವಿದ್ಯಾರ್ಥಿಯೋರ್ವ ನದಿಯಲ್ಲಿ ಬಿದ್ದು ಸಾವು

ಸಂಪಾದಕರು-ಕುಮಾರ ನಾಯ್ಕ

Kannada News Desk by Kannada News Desk
December 28, 2022
in ರಾಜ್ಯ ಸುದ್ದಿ
0
ಪ್ರವಾಸಕ್ಕೆಂದು ಸಹಪಾಠಿಗಳ ಜೊತೆ ಬಂದಿದ್ದ 10 ನೆ ತರಗತಿ ವಿದ್ಯಾರ್ಥಿಯೋರ್ವ ನದಿಯಲ್ಲಿ ಬಿದ್ದು ಸಾವು
0
SHARES
1.1k
VIEWS
WhatsappTelegram Share on FacebookShare on TwitterLinkedin

 

ಪ್ರವಾಸಕ್ಕೆಂದು ಸಹಪಾಠಿಗಳ ಜೊತೆ ಬಂದಿದ್ದ 10 ನೆ ತರಗತಿ ವಿದ್ಯಾರ್ಥಿಯೋರ್ವ ನದಿಯಲ್ಲಿ ಬಿದ್ದು ಸಾವು


ಅಂಕೋಲಾ-ಪ್ರವಾಸಕ್ಕೆಂದು ಸಹಪಾಠಿಗಳ ಜೊತೆ ಬಂದಿದ್ದ ಎಸ್ಎಸ್ಎಲ್ಸಿ ವಿದ್ಯಾರ್ಥಿಯೋರ್ವ ಗಂಗಾವಳಿ ನದಿಯಲ್ಲಿ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ. ಗುಳ್ಳಾಪುರದ ಹೈಸ್ಕೂಲ್ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸ ಉದ್ದೇಶದಿಂದ ಶಾಲೆಯವರು ಮಕ್ಕಳನ್ನು ಹತ್ತಿರದ ಗಂಗಾವಳಿ ನದಿ ತೀರದ ಬಳಿ ಕರೆತಂದಿದ್ದು, ಕೆಲ ಹೊತ್ತಿನಲ್ಲೇ ವಿದ್ಯಾರ್ಥಿಯೋರ್ವ ಗುಂಪಿನಿಂದ ಬೇರ್ಪಟ್ಟು ನದಿ ತೀರದ ಬಳಿ ಹೋದಾಗ ಆಕಸ್ಮಿಕವಾಗಿ ಕಾಲು ಜಾರಿ ನೀರಿನ ಸೆಳೆತಕ್ಕೆ ಕೊಚ್ಚಿ ಹೋಗಿರುವ ಸಾಧ್ಯತೆ ಇದೆ ಎನ್ನುವ ಮಾತು ಕೇಳಿ ಬಂದಿದೆ.
ಯಲ್ಲಾಪುರದ ತೆಂಕನಗೇರಿಯ ಪ್ರಕಾಶ್ ವಿಟ್ಟು ಪಟ್ಕರೆ (16) ನೀರಿನಲ್ಲಿ ಕಣ್ಮರೆಯಾಗಿ ಮೃತ ದುರ್ದೈವಿ ಬಾಲಕ ಎನ್ನಲಾಗಿದ್ದು , ಈತ ಹಾಸ್ಟೆಲ್ ನಲ್ಲಿದ್ದುಕೊಂಡು ವಿದ್ಯಾಭ್ಯಾಸ ಮಾಡುತ್ತಿದ್ದ. ಸ್ಥಳೀಯ ಮೀನುಗಾರರು , ಅಗ್ನಿಶಾಮಕ ದಳದವರು ಬಾಲಕನ ಪತ್ತೆಗೆ ಸಹಕಾರ ನೀಡಿದ್ದು, ಅರಣ್ಯ ಇಲಾಖೆ ಹಾಗೂ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳು ಸ್ಥಳದಲ್ಲಿ ಹಾಜರಿದ್ದು ಶವ ಮೇಲೆಕ್ಕೆ ತೆಗಿದಿದ್ದಾರೆ.

Related

Previous Post

ಭಟ್ಕಳ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಭಟ್ಕಳ ಬ್ಲಾಕ್‌ ಕಾಂಗ್ರೆಸ್ಸಿನ ವಿವಿಧ ಘಟಕಗಳ ಪದಾಧಿಕಾರಿಗಳು ಮತ್ತು ಕಾರ್ಯಕರ್ತರ ಬ್ರಹತ ಸಭೆ

Next Post

ಕಂಠಪೂರ್ತಿ ಎಣ್ಣೆ ಕುಡಿದು ಶಾಲೆಯ ಜಗುಲಿ ಮೇಲೆ ಮಲಗಿದ ಶಿಕ್ಷಕ

Kannada News Desk

Kannada News Desk

Next Post
ಕಂಠಪೂರ್ತಿ ಎಣ್ಣೆ ಕುಡಿದು ಶಾಲೆಯ ಜಗುಲಿ ಮೇಲೆ ಮಲಗಿದ ಶಿಕ್ಷಕ

ಕಂಠಪೂರ್ತಿ ಎಣ್ಣೆ ಕುಡಿದು ಶಾಲೆಯ ಜಗುಲಿ ಮೇಲೆ ಮಲಗಿದ ಶಿಕ್ಷಕ

Please login to join discussion

ಕ್ಯಾಲೆಂಡರ್

May 2025
M T W T F S S
 1234
567891011
12131415161718
19202122232425
262728293031  
« Apr    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.