ಶಿವಮೊಗ್ಗ-ನಗರದ ಪ್ರತಿಷ್ಠಿತ ಮಾನಸಿಕ ಅಸ್ವಸ್ಥ ಆಸ್ಪತ್ರೆಯಲ್ಲೇ ರೋಗಿಯೋರ್ವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಪ್ರಕರಣವನ್ನ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಿಸಿಕೊಳ್ಳಲಾಗಿದೆ.
ಕಳೆದ 20 ವರ್ಷದ ಮಾನಸಿಕ ಅಸ್ವಸ್ಥರಾಗಿದ್ದ ತೀರ್ಥಹಳ್ಳಿ ತಾಲೂಕಿನ ಸಿಂಗನ ಬಿದರಿ ಗ್ರಾಮದ ಶ್ರೀನಿವಾಸ್ ಎರಡು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಹೋದರನೊಟ್ಟಿಗೆ ಇದ್ದವರು ತಿಂಡಿ ತರಲು ಹೊರಗೆ ಹೋದಾಗ ಶ್ರೀನಿವಾಸ್‌ಮೇಲೆ ಹೋಗಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಜ.29 ರಂದು ಆಸ್ಪತ್ರೆಗೆ ದಾಖಲಾದ ಶ್ರೀನಿವಾಸ್ ಆಸ್ಪತ್ರೆಯ ಖಾಲಿ ರೂಂ ಗೆ ಹೋಗಿ ನೇಣುಬಿಗಿದುಕೊಂಡು ಆತ್್ಮಹತ್ತೆ ಮಾಡಿಕೊಂಡಿದ್ದಾನೆ.