• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Tuesday, July 1, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಮಹಿಳಾ ASIಯೊಂದಿಗೆ IPS ಅಧಿಕಾರಿ ಅಕ್ರಮ ಸಂಬಂಧ – ಮಹಿಳಾ ASI ಗಂಡನಿಂದ ದೂರು ದಾಖಲು

ಸಂಪಾದಕರು- ಕುಮಾರ ನಾಯ್ಕ

Kannada News Desk by Kannada News Desk
March 13, 2023
in ರಾಜ್ಯ ಸುದ್ದಿ
0
ಮಹಿಳಾ ASIಯೊಂದಿಗೆ IPS ಅಧಿಕಾರಿ ಅಕ್ರಮ ಸಂಬಂಧ – ಮಹಿಳಾ ASI ಗಂಡನಿಂದ ದೂರು ದಾಖಲು
0
SHARES
3.8k
VIEWS
WhatsappTelegram Share on FacebookShare on TwitterLinkedin

ಕಲಬುರಗಿ -ಕಲಬುರಗಿ ಜಿಲ್ಲೆಯ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ನನ್ನ ಹೆಂಡತಿ ಜೊತೆ ಐ.ಪಿ.ಎಸ್ ಅಧಿಕಾರಿ ಅರುಣ್ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ಗಂಡ ದೂರು ದಾಖಲಿಸಿದ್ದಾರೆ.

ನಗರದ ಕ್ವಾಟರ್ಸ್‌ನಲ್ಲಿ ಇಬ್ಬರು ಒಟ್ಟಿಗೆ ಇದ್ದರು. ಇದನ್ನು ಕಂಡ ಗಂಡನಿಗೆ ಶಾಕ್​ ಆಗಿತ್ತು. ಬಳಿಕ ಇಬ್ಬರು ಇರುವುದನ್ನು ವಿಡಿಯೋ ಮಾಡಿದ್ದರು. ವಿಡಿಯೋ ಮಾಡಿದ ಹಿನ್ನೆಲೆಯಲ್ಲಿ ಪತಿಯನ್ನು ಹತ್ಯೆ ಮಾಡುವುದಾಗಿ ಎಎಸ್‌ಐ ಆಗಿ ಕಾರ್ಯನಿರ್ವಹಿಸುತ್ತಿರುವ ಪತ್ನಿ ಮತ್ತು ಐಪಿಎಸ್ ಅಧಿಕಾರಿ ಅರುಣ್ ರಂಗರಾಜನ್​ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.

ಜಿಲ್ಲೆಯ ISD ವಿಭಾಗದಲ್ಲಿ ಕಳೆದ 3 ವರ್ಷಗಳಿಂದ ಈ ಇಬ್ಬರು ಕೆಲಸ ಮಾಡುತ್ತಿದ್ದಾರೆ. ಮಹಿಳಾ ಎಎಸ್​ಐ ಜೊತೆ ಐಪಿಎಸ್​ ಅರುಣ್​ ಅನೈತಿಕ ಸಂಬಂಧ ಹೊಂದಿದ್ದಾರೆ ಎನ್ನಲಾಗಿದೆ.

ಈ ಹಿಂದೆಯು ಇಬ್ಬರು ಏಕಾಂತದಲ್ಲಿದ್ದಾಗ ರೆಡ್ ಹ್ಯಾಂಡ್ ಆಗಿ ಪತಿಗೆ ಸಿಕ್ಕಿ ಹಾಕಿಕೊಂಡಿದ್ದರು. ಹೀಗಾಗಿ ಎರಡ್ಮೂರು ಬಾರಿ ಪತ್ನಿಗೆ ಹಾಗೂ ಐಪಿಎಸ್ ಅಧಿಕಾರಿಗೆ ಪತಿ ತಿಳಿ ಹೇಳಿದ್ದರು. ಐಪಿಎಸ್​ ಅರುಣ್​ ಮನೆಯಲ್ಲೂ ಇಬ್ಬರೂ ಒಮ್ಮೆ ಪತಿ ಕೈಗೆ ರೆಡ್​ ಹ್ಯಾಂಡ್​ ಆಗಿ ಸಿಕ್ಕಿ ಹಾಕಿಕೊಡಿದ್ದರು ಎಂದು ದೂರಿನಲ್ಲಿ ಪತಿ ತಿಳಿಸಿದ್ದಾರೆ.

ಸದ್ಯ ತನ್ನ ಪತ್ನಿ ಹಾಗೂ ಐಪಿಎಸ್ ಅರುಣ್ ರಂಗರಾಜನ್ ವಿರುದ್ಧ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಐಪಿಸಿ ಸೆಕ್ಷನ್ 323 , 324 , 498 , 376(2) (b) , 342, 504, 506 (2) 507, 420, 406, 500, 201, 109, 457 ಅಡಿ ಎಫ್​ಐಆರ್ ದಾಖಲಿಸಲಾಗಿದೆ.

Related

Previous Post

ಭಾರತ ರಾಷ್ಟ್ರೀಯ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ರಾಷ್ಟ್ರೀಯ ಅಧ್ಯಕ್ಷರು , ಸಂಸದರು ಆದ ಇಮ್ರಾನ್ ಪ್ರಥಪಗ್ರಹಿ ಅವರಿಗೆ ಭಟ್ಕಳದ ಕೆ.ಎಂ.ಷರೀಫ್ ಅವರಿಂದ ಸನ್ಮಾನ

Next Post

ಬಡಪಾಯಿ ಸಾಮಾನ್ಯಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ ಆಲೂರು ಬಿಜೆಪಿ ಒಬಿಸಿ ಮೋರ್ಚಾ ಅಧ್ಯಕ್ಷ ಮೋಹನ ಕುಮಾರ- ಪ್ರಕರಣ ದಾಖಲು

Kannada News Desk

Kannada News Desk

Next Post
ಬಡಪಾಯಿ ಸಾಮಾನ್ಯಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ ಆಲೂರು ಬಿಜೆಪಿ ಒಬಿಸಿ ಮೋರ್ಚಾ ಅಧ್ಯಕ್ಷ ಮೋಹನ ಕುಮಾರ- ಪ್ರಕರಣ ದಾಖಲು

ಬಡಪಾಯಿ ಸಾಮಾನ್ಯಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ ಆಲೂರು ಬಿಜೆಪಿ ಒಬಿಸಿ ಮೋರ್ಚಾ ಅಧ್ಯಕ್ಷ ಮೋಹನ ಕುಮಾರ- ಪ್ರಕರಣ ದಾಖಲು

Please login to join discussion

ಕ್ಯಾಲೆಂಡರ್

July 2025
M T W T F S S
 123456
78910111213
14151617181920
21222324252627
28293031  
« Jun    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.