ಧರ್ಮಸ್ಥಳದ ಕುಮಾರಿ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ ಮೈಸೂರು ಹೃದಯವಂತ ಕನ್ನಡಿಗರ ಬಳಗದಿಂದ ಸಾಂಕೇತಿಕವಾಗಿ ಪ್ರತಿಭಟನೆ
ಮೈಸೂರು-ಧರ್ಮಸ್ಥಳದಲ್ಲಿ ಸುಮಾರು 11 ವರ್ಷಗಳ ಹಿಂದೆ ನಡೆದ ಸೌಜನ್ಯ ಪ್ರಕರಣದಲ್ಲಿ ಅಮಾಯಕರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ ಅವರ ಕುಟುಂಬದ ರಕ್ತ ಹಿರೀದ ನರಭಕ್ಷಕರನ್ನು ಕೂಡಲೇ ಬಂಧಿಸಬೇಕು ಹಾಗೂ ಸೌಜನ್ಯಳನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಕೊಲೆಪಾತಕರನ್ನು ಕೂಡಲೇ ನ್ಯಾಯಾಂಗ ಬಂದನೆ ಕೋಪಿಸಿ ಅವರಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ನಮ್ಮ ಮೈಸೂರು ಹೃದಯವಂತ ಕನ್ನಡಿಗರ ಬಳಗದಿಂದ ಸಾಂಕೇತಿಕವಾಗಿ ಪ್ರತಿಭಟನೆಯನ್ನು ಮಾಡಲಾಯಿತು.
. ಈ ಸಂದರ್ಭದಲ್ಲಿ ಬಳಗದ ಸಂಸ್ಥಾಪಕ ಅಧ್ಯಕ್ಷರು ಡಿಪಿಗೆ ಪರಮೇಶ್ ರವಿ ಯೋಗೇಶ್ ಶಿವಮ್ಮ ಮಾದೇವಿ ಕೃಷ್ಣೇಗೌಡ ರಾಜೇಂದ್ರ ಶಶಾಂಕ್ ಗೌಡ ಸಿದ್ದೇಶ್ ಉಪಸ್ಥಿತರಿದ್ದರು.