• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Saturday, May 24, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಎಸ್.ಐ.ಟಿ ಗೆ ವಹಿಸಿ ಮರು ತನಿಖೆ ನಡೆಸುವಂತೆ ಆಗ್ರಹಿಸಿ ಕರ್ನಾಟಕ ಪ್ರಗತಿಪರ ಸಂಘಟನೆಗಳ ಹೋರಾಟ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ

ಸಂಪಾದಕರು-ಕುಮಾರ ನಾಯ್ಕ

Kannada News Desk by Kannada News Desk
July 28, 2023
in ರಾಜ್ಯ ಸುದ್ದಿ
0
ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಎಸ್.ಐ.ಟಿ ಗೆ ವಹಿಸಿ ಮರು ತನಿಖೆ ನಡೆಸುವಂತೆ ಆಗ್ರಹಿಸಿ ಕರ್ನಾಟಕ ಪ್ರಗತಿಪರ ಸಂಘಟನೆಗಳ ಹೋರಾಟ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ
0
SHARES
978
VIEWS
WhatsappTelegram Share on FacebookShare on TwitterLinkedin
https://kannadatodaynews.net/wp-content/uploads/2023/07/VID-20230728-WA1210.mp4

ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಎಸ್.ಐ.ಟಿ ಗೆ ವಹಿಸಿ ಮರು ತನಿಖೆ ನಡೆಸುವಂತೆ ಆಗ್ರಹಿಸಿ ಕರ್ನಾಟಕ ಪ್ರಗತಿಪರ ಸಂಘಟನೆಗಳ ಹೋರಾಟ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ

ಬೆಂಗಳೂರು- ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಈಗಾಗಲೇ ತೀರ್ಪು ನೀಡಿದ್ದು, ಆರೋಪಿ ಸಂತೋಷ್‌ ಅವರನ್ನು ನಿರ್ದೋಷಿ ಎಂದು ಘೋಷಿಸಿದೆ. ಇದರ ಬೆನ್ನಲ್ಲೇ ನೈಜ ಆರೋಪಿಗಳ ಬಂಧನಕ್ಕೆ ಆಗ್ರಹ ರಾಜ್ಯದ ಮೂಲೆ ಮೂಲೆಗಳಿಂದ ಕೇಳಿಬಂದಿದೆ.


ಸೌಜನ್ಯಳಿಗೆ ನ್ಯಾಯಕ್ಕಾಗಿ ಆಗ್ರಹಿಸಿ ಕರ್ನಾಟಕ ಪ್ರಗತಿಪರ ಸಂಘಟನೆಗಳ ಹೋರಾಟ ಸಮಿತಿ ನೇತೃತ್ವದಲ್ಲಿ ಜುಲೈ 28 ರಂದು ಇಂದು ಶುಕ್ರವಾರ 11 ಗಂಟೆಗೆ ಬೆಂಗಳೂರಿನ ಪ್ರಿಡಮ್ ಪಾರ್ಕ್ ನಲ್ಲಿ ಬ್ರಹತ ಪ್ರತಿಭಟನೆ ನಡೆಸಿದರು. ಹೋರಾಟಗಾರರು ಕುಮಾರಿ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣವನ್ನು ಎಸ್.ಐ.ಟಿ ತನಿಖೆಗೆ ವಹಿಸಿ ಮರು ತನಿಕೆ ನಡೆಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.ಈ ನಡುವಲ್ಲೇ ಸೌಜನ್ಯ ಪೋಷಕರು, ಹೋರಾಟಗಾರ ಮಹೇಶ್‌ ತಿಮ್ಮರೋಡಿ ಅವರ ಜೊತೆ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಪ್ರಕರಣದ ಮರು

 

ತನಿಖೆಗೆ ಒತ್ತಾಯಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಸಮೀಪದಲ್ಲಿ ಚಂದಪ್ಪ ಗೌಡ ಮತ್ತು ಕುಸುಮಾವತಿ ದಂಪತಿ ಪುತ್ರಿ ಸೌಜನ್ಯ ಉಜಿರೆ ಎಸ್‌ಡಿಎಂ ಕಾಲೇಜಿನಿಂದ ಮನೆಗೆ ವಾಪಾಸಾಗುವ ವೇಳೆಯಲ್ಲಿ ನಾಪತ್ತೆಯಾಗಿದ್ದಳು. ನಂತರದ ಎರಡು ದಿನಗಳ ಬಳಿ ಸೌಜನ್ಯ ಮೃತದೇಹ ಪತ್ತೆಯಾಗಿದ್ದು, ಆಕೆಯನ್ನು ಅತ್ಯಾಚಾರ ಎಸಗಿ ಕೊಲೆ ಮಾಡಿರುವುದು ಪತ್ತೆಯಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ 11 ವರ್ಷಗಳ ಸುದೀರ್ಘ ವಿಚಾರಣೆ ಬಳಿಕ ಸಿಬಿಐ ಕೋರ್ಟ್ ಅಂತಿಮ ತೀರ್ಪು ಪ್ರಕಟಿಸಿತ್ತು. ಇದರ ಬೆನ್ನಲ್ಲೇ ಮತ್ತೆ ಸೌಜನ್ಯ ಪ್ರಕರಣ ಸದ್ದು ಮಾಡುತ್ತಿದ್ದು, ಹೋರಾಟ ನಡೆಯುತ್ತಿದೆ. ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಜುಲೈ 60ಕ್ಕೂ ಅಧಿಕ ಸಂಘಟನೆಗಳು ಈ ಧರಣಿಗೆ ಬೆಂಬಲ ವ್ಯಕ್ತಪಡಿಸಿ ಸಂಘಟನೆ ಪ್ರಮುಖರು ಪ್ರತಿಭಟನೆಯಲ್ಲಿ ಭಾಗವಹಿಸಿ ಅತ್ಯಾಚಾರಕ್ಕೆ ಒಳಗಾಗಿ ಕೊಲೆಯಾಗಿರುವ ಸೌಜನ್ಯಳಿಗೆ ನ್ಯಾಯ ಸಿಗಬೇಕು, ಸೌಜನ್ಯ ಕೊಲೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ವಿಶೇಷ ನ್ಯಾಯಾಲಯ ತನಿಖೆಗೆ ಆದೇಶಿಸಬೇಕು. ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ರಾಜಕೀಯ ಪ್ರಭಾವಕ್ಕೆ ಒಳಗಾಗದೇ ತನಿಖೆಗೆ ಮಾಡಿ ನ್ಯಾಯ ಒದಗಿಸುವಂತೆ ಒತ್ತಾಯಿಸಲಾಗಿದೆ. ಅಪರಾಧಿಗಳನ್ನು ಪತ್ತೆ ಮಾಡಿ ಶಿಕ್ಷಿಸುವುದು ಸರಕಾರದ ಆದ್ಯ ಕರ್ತವ್ಯ. ಈ ಕರ್ತವ್ಯ ನಿಭಾಯಿಸದೆ ಹೋದರೆ ಸಮಾಜದಲ್ಲಿ ಅರಾಜಕತೆ ಸೃಷ್ಟಿಯಾಗಲಿದೆ ಎಂದು ಸರ್ಕಾರಕ್ಕೆ ಮನವಿ ಮಾಡಿದರು. ನಮ್ಮ ಮನವಿಯನ್ನು ಪುರಸ್ಕರಿಸಿ ಕೂಡಲೇ ತನಿಖೆಗೆ ಆದೇಶಿಸಬೇಕು ಎಂದು ಹಿರಿಯ ವಕೀಲರಾದ ಅಖಿಲ ವಿದ್ಯಾಸಂದ್ರ ಆಗ್ರಹಿಸಿದ್ದಾರೆ. ಈ ಸಂದರ್ಭದಲ್ಲಿ ಪ್ರತಿಭಟನೆಯಲಿ ಮೈಸೂರಿನ ಒಡನಾಡಿ ಸಂಘಟನೆಯ ಸ್ಟ್ಯಾನಿ, ಹಿಂದೂ ಮುಖಂಡ ಮಹೇಶ್ ಶೆಟ್ಟಿ ತಿಮರೋಡಿ, ಸಾಮಾಜಿಕ ಹೋರಾಟಗಾರ ರಮೇಶ್ ಕುಣಿಗಲ್, ಸೌಜನ್ಯ ಪಾಲಕರು, 60 ಕ್ಕೂ ಹೆಚ್ಚು ಸಂಘಟನೆಯ ಪ್ರಮುಖರು, ಸಾವಿರಾರು ಕಾರ್ಯಕರ್ತರು ಭಾಗವಹಿಸಿದರು.

Related

Tags: C.M siddaramayya Chief Minister OF karnatakaD.K shivakumar KPCC State PresidentDr. Virendra hegade dharmstala
Previous Post

ಐವರು ಶಂಕಿತ ಉಗ್ರರ ಖಾತೆಗೆ ವಿದೇಶದಿಂದ ಸುಮಾರು 15 ಲಕ್ಷ ರೂಪಾಯಿ ಹಣ

Next Post

ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣದ ಎಸ್ ಐಟಿ ರಚನೆ ಕುರಿತು ಕಾನೂನು ತಜ್ಞರ ಜೊತೆಗೆ ಚರ್ಚೆ – ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ

Kannada News Desk

Kannada News Desk

Next Post
ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣದ ಎಸ್ ಐಟಿ ರಚನೆ ಕುರಿತು ಕಾನೂನು ತಜ್ಞರ ಜೊತೆಗೆ ಚರ್ಚೆ – ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ

ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣದ ಎಸ್ ಐಟಿ ರಚನೆ ಕುರಿತು ಕಾನೂನು ತಜ್ಞರ ಜೊತೆಗೆ ಚರ್ಚೆ - ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ

Please login to join discussion

ಕ್ಯಾಲೆಂಡರ್

May 2025
M T W T F S S
 1234
567891011
12131415161718
19202122232425
262728293031  
« Apr    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.