• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Monday, June 16, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ನ್ಯಾಯಮೂರ್ತಿಗಳ ಸುಪರ್ದಿಯಲ್ಲಿ ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣ ಮರುತನಿಕೆಗೆ ಆಗ್ರಹಿಸಿ ಬೆಳ್ತಂಗಡಿಯಲ್ಲಿ ಬ್ರಹತ ಸಮಾವೇಶ -1 ಲಕ್ಷಕ್ಕೂ ಅಧಿಕ ಜನರು ಭಾಗಿ

ಸಂಪಾದಕರು-ಕುಮಾರ ನಾಯ್ಕ

Kannada News Desk by Kannada News Desk
September 3, 2023
in ರಾಜ್ಯ ಸುದ್ದಿ
0
ನ್ಯಾಯಮೂರ್ತಿಗಳ ಸುಪರ್ದಿಯಲ್ಲಿ ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣ ಮರುತನಿಕೆಗೆ ಆಗ್ರಹಿಸಿ ಬೆಳ್ತಂಗಡಿಯಲ್ಲಿ ಬ್ರಹತ ಸಮಾವೇಶ -1 ಲಕ್ಷಕ್ಕೂ ಅಧಿಕ ಜನರು ಭಾಗಿ
0
SHARES
195
VIEWS
WhatsappTelegram Share on FacebookShare on TwitterLinkedin

ನ್ಯಾಯಮೂರ್ತಿಗಳ ಸುಪರ್ದಿಯಲ್ಲಿ ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣ ಮರುತನಿಕೆಗೆ ಆಗ್ರಹಿಸಿ ಬೆಳ್ತಂಗಡಿಯಲ್ಲಿ ಬ್ರಹತ ಸಮಾವೇಶ -1 ಲಕ್ಷಕ್ಕೂ ಅಧಿಕ ಜನರು ಭಾಗಿ

ಬೆಳ್ತಂಗಡಿ: ಧರ್ಮಸ್ಥಳ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನೈಜ ಆರೋಪಿಗಳ ಪತ್ತೆಗೆ ಒತ್ತಾಯಿಸಿ ಭಾನುವಾರ ಬೆಳ್ತಂಗಡಿಯಲ್ಲಿ ಬೃಹತ್ ಸಮಾವೇಶ ನಡೆಸಲಾಯಿತು.
ಈ ವೇಳೆ ಸೌಜನ್ಯ ತಾಯಿ ಕುಸುಮಾವತಿ ವೇದಿಕೆಯಿಂದ ಕೆಳಗಿಳಿದು ಸೆರಗೊಡ್ಡಿ ನೆರೆದವರಲ್ಲಿ ನ್ಯಾಯ ಬೇಡಿದ್ದಾರೆ.

ಈ ವೇಳೆ ಮಾತನಾಡಿದ ಅವರು, ನನ್ನ ಮಗಳಿಗೆ ನ್ಯಾಯ ಕೊಡಿಸಲು ಇಡೀ ದೇಶವೇ ಕೂಡಿ ಬಂದಿದೆ. ನನ್ನ ಮಗಳಿಗೋಸ್ಕರ ಇಷ್ಟೊಂದು ಜನ ಸೇರಿದ್ದೀರಿ. ನಮ್ಮ ಮಗುವಿಗೋಸ್ಕರ ನ್ಯಾಯ ಕೇಳಲು ಇಂದು ನಮಗೆ ಪರ್ಮಿಷನ್ ಕೊಟ್ಟಿಲ್ಲ. ಬಜರಂಗದಳದವರೊಂದಿಗೆ ಅಣ್ಣಪ್ಪನಲ್ಲಿ ನ್ಯಾಯ ಕೇಳಲು ಹೋಗಿದ್ದೆ. ನನ್ನನ್ನು ಒಳಗೆ ಹೋಗಲು ಬಿಟ್ಟಿಲ್ಲ. ನನ್ನನ್ನು ಒಂದು ಗಂಟೆ ಹೊರಗಡೆ ಕಾಯಿಸಿದ್ದಾರೆ ಎಂದು ನೋವು ತೋಡಿಕೊಂಡರು.

ಆ ಅಣ್ಣಪ್ಪ ಸ್ವಾಮಿ ಮಂಜುನಾಥ ಸ್ವಾಮಿಯನ್ನು ನಾನು ಇಲ್ಲಿ ನೋಡುತ್ತಿದ್ದೇನೆ. ಖಂಡಿತಾ ನಾನು ಗಟ್ಟಿಯಾಗಿ ಇದ್ದೇನೆ. ಇಷ್ಟು ಜನರ ಶಕ್ತಿ ನನ್ನಲ್ಲಿ ತುಂಬಿದೆ. ಅದು ಎಷ್ಟು ಬಾರಿ ನನ್ನ ಮಗಳನ್ನು ಅತ್ಯಾಚಾರ ಮಾಡಿದ್ರೋ, ನನ್ನ ಮಗಳು ಎಷ್ಟು ನೋವು ತಿಂದಳೋ, 5-6 ಜನ ಅತ್ಯಾಚಾರ ಮಾಡಿದ್ದಾರೆ. ನ್ಯಾಯ ಸಿಗುತ್ತೆ, ಅತ್ಯಾಚಾರಿಗಳು ಸಿಗುತ್ತಾರೆ ಎಂಬ ನಂಬಿಕೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಅಮ್ಮ ನನ್ನನ್ನು ಬದುಕಿಸು ಎಂಬ ಕೂಗು ನನಗೆ ಈಗಲೂ ಕೇಳಿಸುತ್ತೆ:

ಅತ್ಯಾಚಾರ ಮಾಡಿ ಕಾಡಲ್ಲಿ ಬಿಸಾಡಿದ್ದಾರೆ. ಅತ್ಯಾಚಾರ ಮಾಡಿ ಬಿಟ್ಟಿದ್ರೂ ತೊಂದರೆ ಇರುತ್ತಿರಲಿಲ್ಲ. ಆದರೆ ಕೊಂದೇ ಬಿಟ್ಟರು. ಇವತ್ತು ನಿಮ್ಮ ಕಾಲ ಬುಡಕ್ಕೆ ಬಂದು ನ್ಯಾಯ ಕೇಳುತ್ತಿದ್ದೇನೆ. ಯಾವುದೇ ಹಣದ ಆಮಿಷಕ್ಕೆ ನ್ಯಾಯವನ್ನು ಬಲಿ ಕೊಡಬೇಡಿ ತಾಯಂದಿರೆ ಎಂದು ಮನವಿ ಮಾಡಿಕೊಂಡರು.

ಪ್ರಜಾಪ್ರಭುತ್ವ ವೇದಿಕೆ ಹಾಗೂ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ನೇತೃತ್ವದಲ್ಲಿ ಸೌಜನ್ಯ ಪರ ನ್ಯಾಯಕ್ಕಾಗಿ ಇಂದು ಬೆಳ್ತಂಗಡಿಯಲ್ಲಿ ಬೃಹತ್ ಸಮಾವೇಶ ನಡೆದಿದೆ. ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ನೇತೃತ್ವದಲ್ಲಿ ಸಮಾವೇಶ ನಡೆದಿದೆ. ಪ್ರತಿಭಟನೆಗೆ 1ಲಕ್ಷಕ್ಕೂ ಸಂಖ್ಯೆಯಲ್ಲಿ ಜನರು ಸೇರಿದ್ದಾರೆ. ನ್ಯಾಯಾಲಯದ ಸುಪರ್ದಿಯಲ್ಲಿ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು.

Related

Previous Post

ಹಳದಿಪುರ ರೈತ ಉತ್ಪಾದಕ ಕಂಪನಿಯಿಂದ ಯಶಸ್ವಿಯಾಗಿ ನಡೆದ ರೈತರ ತರಬೇತಿ ಕಾರ್ಯಕ್ರಮ

Next Post

ಲೋಕಸಭಾ ಚುನಾವಣೆಯಲ್ಲಿ ಸ್ವರ್ಧೆ ಮಾಡಲು ರಾಷ್ಟ್ರ ನಾಯಕರ ಮೊರೆ ಹೋದ ಕಾಂಗ್ರೆಸ್ ಪಕ್ಷದ ಮುಖಂಡ ಆರ್ ಎಚ್ ನಾಯ್ಕ್

Kannada News Desk

Kannada News Desk

Next Post
ಲೋಕಸಭಾ ಚುನಾವಣೆಯಲ್ಲಿ ಸ್ವರ್ಧೆ ಮಾಡಲು ರಾಷ್ಟ್ರ ನಾಯಕರ ಮೊರೆ ಹೋದ ಕಾಂಗ್ರೆಸ್ ಪಕ್ಷದ ಮುಖಂಡ ಆರ್ ಎಚ್ ನಾಯ್ಕ್

ಲೋಕಸಭಾ ಚುನಾವಣೆಯಲ್ಲಿ ಸ್ವರ್ಧೆ ಮಾಡಲು ರಾಷ್ಟ್ರ ನಾಯಕರ ಮೊರೆ ಹೋದ ಕಾಂಗ್ರೆಸ್ ಪಕ್ಷದ ಮುಖಂಡ ಆರ್ ಎಚ್ ನಾಯ್ಕ್

Please login to join discussion

ಕ್ಯಾಲೆಂಡರ್

June 2025
M T W T F S S
 1
2345678
9101112131415
16171819202122
23242526272829
30  
« May    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.