• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Monday, June 16, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

50 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಬೆಂಗಳೂರಿನ ರಾಜಾಜಿನಗರ ಪೊಲೀಸ್ ಠಾಣೆಯ ಪಿ.ಐ ಲಕ್ಷಣ , ಪಿ.ಎಸ್.ಐ ಮಾರುತಿ ಮತ್ತು ಹೆಡ ಕಾನ್ಸ್ಟೇಬಲ್ ಆಂಜನೇಯ ಲೋಕಾಯುಕ್ತ ಬಲೆಗೆ

ಸಂಪಾದಕರು-ಕುಮಾರ ನಾಯ್ಕ

Kannada News Desk by Kannada News Desk
October 21, 2023
in ರಾಜ್ಯ ಸುದ್ದಿ
0
50 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಬೆಂಗಳೂರಿನ ರಾಜಾಜಿನಗರ ಪೊಲೀಸ್ ಠಾಣೆಯ ಪಿ.ಐ ಲಕ್ಷಣ , ಪಿ.ಎಸ್.ಐ ಮಾರುತಿ ಮತ್ತು ಹೆಡ ಕಾನ್ಸ್ಟೇಬಲ್ ಆಂಜನೇಯ ಲೋಕಾಯುಕ್ತ ಬಲೆಗೆ
0
SHARES
490
VIEWS
WhatsappTelegram Share on FacebookShare on TwitterLinkedin

50 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಬೆಂಗಳೂರಿನ ರಾಜಾಜಿನಗರ ಪೊಲೀಸ್ ಠಾಣೆಯ ಪಿ.ಐ ಲಕ್ಷಣ , ಪಿ.ಎಸ್.ಐ ಮಾರುತಿ ಮತ್ತು ಹೆಡ ಕಾನ್ಸ್ಟೇಬಲ್ ಆಂಜನೇಯ ಲೋಕಾಯುಕ್ತ ಬಲೆಗೆ

ಬೆಂಗಳೂರ- ಬೆಂಗಳೂರಿನ ರಾಜಧಾನಿಯಲ್ಲಿ ಲಂಚ ಸ್ವೀಕರಿಸುವಾಗ ರಾಜಾಜಿನಗರ ಪೊಲೀಸರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಹೆಡ್ ಕಾನ್ಸ್ಟೇಬಲ್ ಆಂಜನೇಯ ಪಿಎಸ್ ಐ ಮಾರುತಿ, ಇನ್ಸ್ಪೆಕ್ಟರ್ , ಲಕ್ಷಣ್ ಗೌಡ ವಿರುದ್ಧ ಲೋಕಾಯುಕ್ತದಲ್ಲಿ ಎಫ್‌ಐಆರ್(FIR) ದಾಖಲಾಗಿದ್ದು ದಾಳಿ ವೇಳೆ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.

 

ಐದು ಸಾವಿರ ಲಂಚದ ಹಣ ಪಡೆಯುವಾಗ ಪ್ರಕರಣದA1 ಆರೋಪಿ ಹೆಚ್ ಸಿ ಆಂಜನೇಯ ಲೋಕಾ ಬಲೆಗೆ ಬಿದ್ದಿದ್ದಾರೆ. ಪ್ರಕರಣದಲ್ಲಿ ಪಿಎಸ್‌ಐ ಮಾರುತಿ, A2 ಪಿಐ ಲಕ್ಷ್ಮಣ್ ಗೌಡ A3 ಆರೋಪಿಯಾಗಿದ್ದು ಲೋಕಾಯುಕ್ತ ಪೋಲೀಸರ ದಾಳಿ ವೇಳೆ ಎಸ್ಕೇಪ್ ಆಗಿದ್ದಾರೆ.

ಪ್ರಕರಣವೊಂದರಲ್ಲಿ ಬಿ ರಿಪೋರ್ಟ್ ಹಾಕಲು 50 ಸಾವಿರ ಹಣಕ್ಕೆ ಪಿಸಿ ಆಂಜನೇಯ ಡಿಮಾಂಡ್ ಮಾಡಿದ್ರಂತೆ. ಈ ಪ್ರಕರಣದಲ್ಲಿ ಹೆಡ್ ಕಾನ್ಸ್ ಟೇಬಲ್ ಆಂಜನೇಯ 5000 ರೂ. ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ. ರಾಜಾಜಿನಗರ ಪೊಲೀಸ ಠಾಣೆಯ ಇನ್ಸ್ ಪೆಕ್ಟರ್ ಲಕ್ಷ್ಮಣಗೌಡ, ಪಿಎಸ್ಐ ಮಾರುತಿ ಅವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

Related

Previous Post

ಒಂದು ಲಕ್ಷ ರೂ. ಲಂಚಕ್ಕೆ ಬೇಡಿಕೆಯಿಟ್ಟ ಮಹಿಳಾ ಅಧಿಕಾರಿ ಭಾರತಮ್ಮ ಮಂಗಳೂರಿನಲ್ಲಿ ಲೋಕಾಯುಕ್ತ ಪೊಲೀಸರ ಬಲೆಗೆ

Next Post

ಶಿರಾಲಿಯಲ್ಲಿ ಕಥಾ ಕಮ್ಮಟಕ್ಕೆ ಚಾಲನೆ.

Kannada News Desk

Kannada News Desk

Next Post
ಶಿರಾಲಿಯಲ್ಲಿ ಕಥಾ ಕಮ್ಮಟಕ್ಕೆ ಚಾಲನೆ.

ಶಿರಾಲಿಯಲ್ಲಿ ಕಥಾ ಕಮ್ಮಟಕ್ಕೆ ಚಾಲನೆ.

Please login to join discussion

ಕ್ಯಾಲೆಂಡರ್

June 2025
M T W T F S S
 1
2345678
9101112131415
16171819202122
23242526272829
30  
« May    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.