• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Friday, June 6, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಮಂಜಗುಣಿಯಲ್ಲಿ ಬೃಹತ್ ಹಳ್ಳಿ ಕಡೆ ನಡಿಗೆ ಕಾರ್ಯಕ್ರಮ; ಹಿಂದು ವಾಸಿಸುವ ಪ್ರದೇಶದಲ್ಲಿ ಸೌಕರ್ಯ ಒದಗಿಸುವಲ್ಲಿ ತಾತ್ಸಾರ- ರವೀಂದ್ರ ನಾಯ್ಕ.

ವರದಿ-ಸೀತಾರಾಮ ಆಚಾರ್ಯ , ಶಿರಸಿ

Kannada News Desk by Kannada News Desk
November 9, 2022
in ರಾಜ್ಯ ಸುದ್ದಿ
0
ಮಂಜಗುಣಿಯಲ್ಲಿ ಬೃಹತ್ ಹಳ್ಳಿ ಕಡೆ ನಡಿಗೆ ಕಾರ್ಯಕ್ರಮ; ಹಿಂದು ವಾಸಿಸುವ ಪ್ರದೇಶದಲ್ಲಿ ಸೌಕರ್ಯ ಒದಗಿಸುವಲ್ಲಿ ತಾತ್ಸಾರ- ರವೀಂದ್ರ ನಾಯ್ಕ.
0
SHARES
139
VIEWS
WhatsappTelegram Share on FacebookShare on TwitterLinkedin

ಮಂಜಗುಣಿಯಲ್ಲಿ ಬೃಹತ್ ಹಳ್ಳಿ ಕಡೆ ನಡಿಗೆ ಕಾರ್ಯಕ್ರಮ;
ಹಿಂದು ವಾಸಿಸುವ ಪ್ರದೇಶದಲ್ಲಿ ಸೌಕರ್ಯ ಒದಗಿಸುವಲ್ಲಿ ತಾತ್ಸಾರ- ರವೀಂದ್ರ ನಾಯ್ಕ.

https://kannadatodaynews.net/wp-content/uploads/2022/11/VID-20221109-WA0221.mp4

ಶಿರಸಿ: ಮೂಲಭೂತ ಸೌಕರ್ಯಗಳಾದ ರಸ್ತೆ, ಕಾಲುಸಂಕ, ಕುಡಿಯುವ ನೀರು, ವಸತಿ ಯೋಜನೆ, ಅರಣ್ಯ ಭೂಮಿ ಹಕ್ಕು ತೀವ್ರ ಸಮಸ್ಯೆಗಳಿದ್ದಾಗಲೂ ಸ್ವತಂತ್ರ ಸಿಕ್ಕಿ ೭೫ ವರ್ಷಗಳಾದರೂ ಸೌಲಭ್ಯದಿಂದ ವಂಚಿತವಾಗಿರುವ ಕುರಿತು ಮಂಜಗುಣಿಯಲ್ಲಿ ಬೃಹತ್ ಹಳ್ಳಿ ಕಡೆ ನಡಿಗೆ ಕಾರ್ಯಕ್ರಮದ ಮೂಲಕ ಗ್ರಾಮಸ್ಥರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.

ಮಂಜಗುಣಿ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಇಂದು ಭೂಮಿ ಹಕ್ಕು ಮತ್ತು ಮೂಲಭೂತ ಸೌಕರ್ಯಕ್ಕಾಗಿ ಹಳ್ಳಿ ಕಡೆ ನಡಿಗೆ ಪ್ರಯುಕ್ತ ೧೦ ಕೀ.ಮೀ ಪಾದಯಾತ್ರೆ ಜರುಗಿದ ನಂತರ ಗ್ರಾಮ ಪಂಚಾಯತ ಆವರಣದಲ್ಲಿ ಜರುಗಿದ ಸಭೆಯಲ್ಲಿ ಹೋರಾಟಗಾರರಾದ ಪ್ರವೀಣ್ ಗೌಡ ತೆಪ್ಪಾರ, ದೇವರಾಜ ಮರಾಠಿ, ಪುಟ್ಟು ಮರಾಠಿ ನೆಕ್ಕರಕಿ, ನಾರಾಯಣ ಮಡಿವಾಳ, ವೆಂಕಟ ಮರಾಠಿ ಸವಲೆ, ಕಿರಣ ಮರಾಠಿ ದೇವನಳ್ಳಿ, ಕೃಷ್ಣ ಮುಂಡಗಾರ, ರಾಮಚಂದ್ರ ಮರಾಠಿ, ನಾಗು ಗೌಡ ಮುಂತಾದವರಿAದ ತೀವ್ರ ಆಕ್ಷೇಪ ವ್ಯಕ್ತವಾದವು.

ಪಂಚಾಯತ ವ್ಯಾಪ್ತಿಯಲ್ಲಿ ಅಭಿವೃದ್ಧಿಗೆ ಪೂರಕವಾದ ಯೋಜನೆ ಜಾರಿಗೆ ಬರದೇ ಇರುವುದು, ಪ್ರವಾಸೋಧ್ಯಮ ದಿಶೆಯಲ್ಲಿ ವೆಂಕಟರಮಣ ದೇವಾಲಯ ಅಭಿವೃದ್ದಿಗೆ ಸಹಕರಿಸದೇ ಇರುವುದು ಹಾಗೂ ಸಂಪರ್ಕ ಕೊರತೆ, ಶಾಲಾಭಿವೃದ್ಧಿಗೆ ಆದ್ಯತೆ ನೀಡಬೇಕೆಂದು ಗ್ರಾಮಸ್ಥರು ಒತ್ತಾಯಿಸಿದರು.

ಹಳ್ಳಿ ಕಡೆ ನಡಿಗೆ ಕಾರ್ಯಕ್ರಮದ ನೇತ್ರತ್ವವನ್ನು ಧುರೀಣರಾದ ಕೃಷ್ಣ ಮರಾಠಿ ಸವಲೆ, ಮೀಟು ಚಂದು ನೆಕ್ಕರಿಕೆ, ರಾಮಚಂದ್ರ ತಿಮ್ಮ, ಭಾಸ್ಕರ ದುಗ್ಗು ಸವಲೆ, ಅನಂತ ಕಲಗಾರ, ವೆಂಕಟರಮಣ ಭಂಡಾರಿ ಬಕ್ಕಳಗದ್ದೆ, ಪರಶುರಾಮ ಭಂಡಾರಿ, ಬಾಲಚಂದ್ರ ನೆಕ್ಕರಿಕೆ ಮುಂತಾದವರು ವಹಿಸಿದ್ದರು.

ಕಾರ್ಯಕ್ರಮದ ಸ್ವಾಗತ ಮತ್ತು ಪ್ರಸ್ತಾವನೆ ಪ್ರವೀಣ್ ಗೌಡ ತೆಪ್ಪಾರ ನಿರ್ವಹಿಸಿದರು ಮತ್ತು ಗ್ರಾಮ ಪಂಚಾಯತ ಪಿಡಿಓ ಸೌಮ್ಯ ಹೆಗಡೆ ಹಾಗೂ ಗ್ರಾಮ ಪಂಚಾಯತ ಅಧ್ಯಕ್ಷೆ ವೀಣಾ ಚಲವಾದಿ ಮನವಿಯನ್ನು ಸ್ವೀಕರಿಸಿದರು.

ಹಿಂದುಗಳು ವಾಸಿಸುವ ಪ್ರದೇಶದ ಸೌಕರ್ಯ ತಾತ್ಸಾರ:
ಚುನಾವಣೆಯಲ್ಲಿ ಹಿಂದೂ ಭಾವನೆ ಕೆರಳಿಸಿ ಮತಪಡೆಯುವರು. ಚುನಾವಣೆ ಫಲಿತಾಂಶದ ನಂತರ ಹಿಂದೂ ಮತದಾರರ ಪ್ರದೇಶದ ಮೂಲಭೂತ ಸೌಕರ್ಯದ ಅಭಿವೃದ್ಧಿಗೆ ಆಸಕ್ತಿ ತೋರಿಸದೇ ಇರುವುದು ಖೇದಕರ. ಇದಕ್ಕೆ ಶಿರಸಿ ತಾಲೂಕಾ ಪಶ್ಚಿಮ ಭಾಗದ ಗ್ರಾಮಸ್ಥರೇ ಸಾಕ್ಷಿ. ನಾವೆಲ್ಲ ಹಿಂದೂ, ನಾವೆಲ್ಲ ಒಂದು ಎಂಬ ಭಾವನಾತ್ಮಕ ಭಾವನೆ ತುಂಬಿ, ರಾಜಕೀಯ ಭವಿಷ್ಯ ನಿರ್ಮಿಸಿಕೊಳ್ಳುವ ಇಂದಿನ ರಾಜಕೀಯ ತಂತ್ರಗಾರಿಕೆಯಲ್ಲಿ ಅಭಿವೃದ್ಧಿಯಲ್ಲಿ ತಾರತಮ್ಯ ಕಂಡುಬರುವ ಇಂದಿನ ರಾಜಕೀಯ ಚಿತ್ರಣದಲ್ಲಿ ಆರ್ಥೀಕ, ಸಾಮಾಜಿಕ, ಶೈಕ್ಷಣಿಕವಾಗಿ ಹಿಂದುಳಿದ ಹಿಂದೂಗಳ ಮೂಗಿಗೆ ತುಪ್ಪ ಸವರುವ ಕಾರ್ಯ ಜರುಗುತ್ತಿರುವುದು ಖೇದಕರ ಎಂದು ಅಧ್ಯಕ್ಷ ರವೀಂದ್ರ ಖಾರವಾಗಿ ಪ್ರತಿಕ್ರಿಯಿಸಿದರು.

Related

Tags: AC SirsiDC uttarkannada
Previous Post

ತೀರ್ಥಹಳ್ಳಿ ಕಾರ್ಮಿಕ ಇಲಾಖೆ ಕರ್ಮಕಾಂಡದ ವಿರುದ್ಧ ಸಿಡಿದೆದ್ದ ಕಾರ್ಮಿಕರು..!* *ಗೃಹ ಸಚಿವರ ಸ್ವಕ್ಷೇತ್ರ ತೀರ್ಥಹಳ್ಳಿ ಕಾರ್ಮಿಕ ಇಲಾಖೆಯಲ್ಲಿ ಅಧಿಕಾರಿಗಳ ಡೀಲ್ ಡೀಲ್…!*

Next Post

ಶಾಂತಮೂರ್ತಿ ಶ್ರೀ ಶನೀಶ್ವರ ದೇವಸ್ಥಾನ,ಕೋಟ ಇದರ 27ನೇ ವರ್ಷದ ಕಾರ್ತಿಕ ದೀಪೋತ್ಸವ*

Kannada News Desk

Kannada News Desk

Next Post
ಶಾಂತಮೂರ್ತಿ ಶ್ರೀ ಶನೀಶ್ವರ ದೇವಸ್ಥಾನ,ಕೋಟ ಇದರ 27ನೇ ವರ್ಷದ ಕಾರ್ತಿಕ ದೀಪೋತ್ಸವ*

ಶಾಂತಮೂರ್ತಿ ಶ್ರೀ ಶನೀಶ್ವರ ದೇವಸ್ಥಾನ,ಕೋಟ ಇದರ 27ನೇ ವರ್ಷದ ಕಾರ್ತಿಕ ದೀಪೋತ್ಸವ*

Please login to join discussion

ಕ್ಯಾಲೆಂಡರ್

June 2025
M T W T F S S
 1
2345678
9101112131415
16171819202122
23242526272829
30  
« May    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.