• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Thursday, May 29, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಅಯೋಧ್ಯೆಯ ರಾಮಮಂದಿರದ ಪ್ರತಿಷ್ಠಾಪನಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮ-ಮುಖ್ಯಮಂತ್ರಿ ಸಿದ್ದರಾಮಯ್ಯ

Kannada News Desk by Kannada News Desk
January 20, 2024
in ರಾಜ್ಯ ಸುದ್ದಿ
0
ಅಯೋಧ್ಯೆಯ ರಾಮಮಂದಿರದ ಪ್ರತಿಷ್ಠಾಪನಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮ-ಮುಖ್ಯಮಂತ್ರಿ ಸಿದ್ದರಾಮಯ್ಯ
0
SHARES
605
VIEWS
WhatsappTelegram Share on FacebookShare on TwitterLinkedin

ಅಯೋಧ್ಯೆಯ ರಾಮಮಂದಿರದ ಪ್ರತಿಷ್ಠಾಪನಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮ-ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು-ಅಯೋಧ್ಯೆಯ ರಾಮಮಂದಿರದ ಪ್ರತಿಷ್ಠಾಪನಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಶಾಂತಿ-ಸುವ್ಯವಸ್ಥೆಯನ್ನು ಕಾಪಾಡಬೇಕೆಂದು ಪೊಲೀಸರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ.

ಈಗಾಗಲೇ ಕೆಲವು ಕಿಡಿಗೇಡಿಗಳು ಸುಳ್ಳು ಸುದ್ದಿಗಳನ್ನು ಹರಿಬಿಟ್ಟು ಅಮಾಯಕ ಜನರನ್ನು ಪ್ರಚೋದಿಸುವ ಕೆಲಸ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಇಂತಹ ಸುದ್ದಿಗಳು ಕಿವಿಗೆ ಬಿದ್ದ ತಕ್ಷಣ ಆತುರಕ್ಕೆ ಬಿದ್ದು ಆವೇಶಕ್ಕೆ ಒಳಗಾಗದೆ ಸಮೀಪದ ಪೊಲೀಸ್ ಠಾಣೆಗೆ ಮಾಹಿತಿಯನ್ನು ನೀಡಬೇಕು. ಯಾವುದೇ ಕಾರಣಕ್ಕೂ ಯಾರೂ ಕಾನೂನನ್ನು ಕೈಗೆತ್ತಿಕೊಳ್ಳುವ ಅಧಿಕಪ್ರಸಂಗತನವನ್ನು ಮಾಡಬಾರದು.

ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆ ನಡೆದರೆ ಅದಕ್ಕೆ ಕಾಂಗ್ರೆಸ್ ಸರ್ಕಾರ ಹೊಣೆಯಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಈ ಹೇಳಿಕೆಯಲ್ಲಿ ಶಾಂತಿ ಕಾಪಾಡಿಕೊಂಡು ಬರಬೇಕೆಂಬ ಸದಾಶಯಕ್ಕಿಂತ ಹೆಚ್ಚಾಗಿ ಬೆದರಿಕೆ ಮತ್ತು ಪ್ರಚೋದನೆಯ ದನಿ ಇದೆ. ಸರ್ಕಾರಕ್ಕೆ ಅದರ ಕರ್ತವ್ಯದ ಅರಿವಿದೆ. ತಪ್ಪು ನಡೆದರೆ ಕಾನೂನು ಅದರ ಕೆಲಸ ಮಾಡುತ್ತದೆ.

ಬಿಜೆಪಿಯ ಕೆಲವು ಶಾಸಕರು, ಸಂಸದರು ಈಗಾಗಲೇ ಪ್ರಚೋದನಕಾರಿ ಹೇಳಿಕೆಗಳನ್ನು ನೀಡುತ್ತಿರುವುದನ್ನು ರಾಜ್ಯ ಸರ್ಕಾರ ಗಮನಿಸಿದೆ. ಇಂತಹವರ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷರು ಕಠಿಣ ಕ್ರಮಗಳನ್ನು ಕೈಗೊಂಡರೆ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸರ್ಕಾರದ ಕೆಲಸ ಸುಲಭವಾಗುತ್ತದೆ.

ದೇವರು – ಧರ್ಮ – ಪೂಜೆ – ಆರಾಧನೆಗಳೆಲ್ಲ ವೈಯಕ್ತಿಕವಾದುದು. ಇದನ್ನು ವೈಯಕ್ತಿಕ ಮಟ್ಟದಲ್ಲಿಯೇ ಉಳಿಸಿಕೊಂಡರೆ ದೇವರು – ಧರ್ಮ ಎಲ್ಲರಿಗೂ ಗೌರವ ಮತ್ತು ಸಮಾಜಕ್ಕೂ ಕ್ಷೇಮ. ಇದು ಎಲ್ಲ ಧರ್ಮಾನುಯಾಯಿಗಳಿಗೂ ಅನ್ವಯಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

Related

Previous Post

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೇಸ್ ಪಕ್ಷ- ಸಾಮಾಜಿಕ ಹೋರಾಟಗಾರ , ವಕೀಲ ರವೀಂದ್ರ ನಾಯ್ಕ ‘ಕೈ’ ಹಿಡಿಯಲಿದೆಯೇ?

Next Post

ಅಯೋಧ್ಯಾ ಪ್ರಭು ಶ್ರೀ ರಾಮ ” ಉಮೇಶ ಮುಂಡಳ್ಳಿ ಅವರ ಭಕ್ತಿ ಗೀತೆ ಅಲ್ಬಮ್ ಬಿಡುಗಡೆ

Kannada News Desk

Kannada News Desk

Next Post
ಅಯೋಧ್ಯಾ ಪ್ರಭು ಶ್ರೀ ರಾಮ ” ಉಮೇಶ ಮುಂಡಳ್ಳಿ ಅವರ ಭಕ್ತಿ ಗೀತೆ ಅಲ್ಬಮ್ ಬಿಡುಗಡೆ

ಅಯೋಧ್ಯಾ ಪ್ರಭು ಶ್ರೀ ರಾಮ " ಉಮೇಶ ಮುಂಡಳ್ಳಿ ಅವರ ಭಕ್ತಿ ಗೀತೆ ಅಲ್ಬಮ್ ಬಿಡುಗಡೆ

Please login to join discussion

ಕ್ಯಾಲೆಂಡರ್

May 2025
M T W T F S S
 1234
567891011
12131415161718
19202122232425
262728293031  
« Apr    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

ಯಲ್ಲಾಪುರ-ಮುಂಡಗೋಡು ವಿಧಾನಸಭಾ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರನ್ನು ಪಕ್ಷದಿಂದ ಉಚ್ಚಾಟಿಸಿದ ಬಿಜೆಪಿ
ಯಲ್ಲಾಪುರ-ಮುಂಡಗೋಡು ವಿಧಾನಸಭಾ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರನ್ನು ಪಕ್ಷದಿಂದ ಉಚ್ಚಾಟಿಸಿದ ಬಿಜೆಪಿ
ಹೊನ್ನಾವರದಲ್ಲಿ ಅಕ್ರಮ ಮರಳು ದಂಧೆಯ ಟಿಪ್ಪರ್ ನದಿಗೆ ಬಿದ್ದ ವಿಡಿಯೋ ವೈರಲ್ ಆಗಿ ಮುಜುಗರಕ್ಕೆ ಒಳಗಾದ ಬಳಿಕ ಪೊಲೀಸ ಇಲಾಖೆಯಿಂದ ಸುಮೋಟೋ ಪ್ರಕರಣ ದಾಖಲು
ಉತ್ತರ ಕನ್ನಡ ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ಓಪನ್
ಹೊನ್ನಾವರ ದ ಶರಾವತಿ ನದಿಯಲ್ಲಿ ಅಕ್ರಮ ಮರಳುಗಾರಿಕೆ: ಕಣ್ಮುಚ್ಚಿ ಕುಳಿತ ಅಧಿಕಾರಿಗಳು
ಕರ್ನಾಟಕ ರಣಧೀರರ ವೇಧಿಕೆ (ರಿ) ಬೆಂಗಳೂರು ಸಂಘಟನೆಯ ಭಟ್ಕಳ ತಾಲೂಕ ಅಧ್ಯಕ್ಷರಾಗಿ ಸಾಮಾಜಿಕ ಹೋರಾಟಗಾರ ಮಂಜುನಾಥ.ಎಸ್. ನಾಯ್ಕ ಮುಂಡಳ್ಳಿ ಆಯ್ಕೆ
ಶಿರಸಿಯ ಪಂಚಾಯತ ರಾಜ್ ಇಂಜಿನಿಯರಿಂಗ್ ಕಚೇರಿಯ ಉಪವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಕಚೇರಿಯ ಲೆಕ್ಕಾಧಿಕಾರಿ ಸುರೇಶ ಬೀಳಗಿ 10 ಸಾವಿರ ರೂಪಾಯಿ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ
ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಆರ್ಭಟ ಜೋರು: ಜಿಲ್ಲಾಧಿಕಾರಿಗಳಿಂದ ಅಂಗನವಾಡಿಗಳಿಗೆ ನಾಳೆ ರಜೆ ಘೋಷಣೆ
ಸಚಿವ ಮಂಕಾಳ ವೈದ್ಯ ಪರಿಶಿಷ್ಟ ಎಂದು ಸುಳ್ಳು ಹೇಳಿ ಅಧಿಕಾರ ಅನುಭವಿಸಿದ್ದಾರೆ ಎಂದು ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ರಕ್ಷಣಾ ವೇದಿಕೆಯಿಂದ ರಾಜ್ಯಪಾಲರಿಗೆ ದೂರು
ಭಟ್ಕಳದಲ್ಲಿ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ನೇತೃತ್ವದಲ್ಲಿ ನಡೆದ ಉತ್ತರ ಕನ್ನಡ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಸಮಸ್ಯೆಗಳ ಸುರಿಮಳೆ
ಆರ್.ಟಿ.ಐ ಕಾರ್ಯಕರ್ತರು ಮಾಹಿತಿ ಹಕ್ಕು ಕಾಯ್ದೆ ಅಡಿ ಹೊಟ್ಟೆಪಾಡಿಗಾಗಿ ಅರ್ಜಿ ಹಾಕುತ್ತಾರೆ ಎಂದು ಸಚಿವ ಮಂಕಾಳ ವೈದ್ಯ ಹೇಳಿದ್ದು ಯಾಕೆ ಅಸಲಿ ವಿಷಯ ಇಲ್ಲಿದೆ ನೋಡಿ
03:51