• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Thursday, July 3, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಮಾಜಿ ಸಚಿವ ಹಾಲಿ ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ್ ಪುತ್ರ ವಿವೇಕ ಹೆಬ್ಬಾರ್ ತನ್ನ ಐನೂರಕ್ಕೂ ಹೆಚ್ಚಿನ ಬಿಜೆಪಿ ಕಾರ್ಯಕರ್ತರೊಂದಿಗೆ ಕಾಂಗ್ರೆಸ್ ಸೇರ್ಪಡೆ.

Kannada News Desk by Kannada News Desk
April 11, 2024
in ಉತ್ತರ ಕನ್ನಡ, ರಾಜ್ಯ ಸುದ್ದಿ
0
ಮಾಜಿ ಸಚಿವ ಹಾಲಿ ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ್ ಪುತ್ರ ವಿವೇಕ ಹೆಬ್ಬಾರ್ ತನ್ನ ಐನೂರಕ್ಕೂ ಹೆಚ್ಚಿನ ಬಿಜೆಪಿ ಕಾರ್ಯಕರ್ತರೊಂದಿಗೆ ಕಾಂಗ್ರೆಸ್ ಸೇರ್ಪಡೆ.
0
SHARES
363
VIEWS
WhatsappTelegram Share on FacebookShare on TwitterLinkedin
https://kannadatodaynews.net/wp-content/uploads/2024/04/VID-20240411-WA0734.mp4

ಮಾಜಿ ಸಚಿವ ಹಾಲಿ ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ್ ಪುತ್ರ ವಿವೇಕ ಹೆಬ್ಬಾರ್ ತನ್ನ ಐನೂರಕ್ಕೂ ಹೆಚ್ಚಿನ ಬಿಜೆಪಿ ಕಾರ್ಯಕರ್ತರೊಂದಿಗೆ ಕಾಂಗ್ರೆಸ್ ಸೇರ್ಪಡೆ.

ಬನವಾಸಿ:ಯಲ್ಲಾಪುರ ವಿಧಾನಸಭಾಕ್ಷೇತ್ರದ ಬಿಜೆಪಿ ಹಾಲಿ ಶಾಸಕ ಶಿವರಾಮ ಹೆಬ್ಬಾರ್ ಅವರ ಪುತ್ರ, ಉದ್ಯಮಿ ವಿವೇಕ ಹೆಬ್ಬಾ‌ರ್ ಇಂದು ಕೆಪಿಸಿಸಿ ಉಪಾಧ್ಯಕ್ಷ ಐವಾನ್ ಡಿಸೋಜಾ ನೇತೃತ್ವದಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದರು.ಶಿರಸಿಯ ಬನವಾಸಿಯಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಕಾರ್ಯಕ್ರಮದಲ್ಲಿ ಹತ್ತಕ್ಕೂ ಹೆಚ್ಚು ಪಂಚಾಯಿತಿಯ ಐದನೂರಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರೊಂದಿಗೆ ಕಾಂಗ್ರೆಸ್‌ ಸೇರ್ಪಡೆಯಾದರು.
ನಂತರ ಮಾತನಾಡಿದ ವಿವೇಕ ಹೆಬ್ಬಾರ ಬಿಜೆಪಿ ಪಕ್ಷವು ತನ್ನ ಬೆಂಬಲಿಗರಿಗೆ ಪಕ್ಷದ ಲ್ಲಿ ಯಾವುದೇ ಸ್ಥಾನಮಾನ ಕೊಡದೆ ಅತಿ ಕೀಳು ಮಟ್ಟದಲ್ಲಿ ನಡೆಸಿಕೊಂಡ ರೀತಿಗೆ ಬೆಸೆತ್ತು ಕಾಂಗ್ರೆಸ್ ಸೇರುತಿರುವುದಾಗಿ ತಿಳಿಸಿದರು.ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಸಾಯಿ ಗಾಂವ್ಕರ್,ಗ್ಯಾರಂಟಿ ಸಮಿತಿ ಜಿಲ್ಲಾಧ್ಯಕ್ಷ ಸತೀಶ್ ನಾಯ್ಕ,ಕಾಂಗ್ರೆಸ್ ನಾಯಕರಾದ ವೆಂಕಟೇಶ್ ಹೆಗಡೆ, ಪ್ರಕಾಶ ಹೆಗಡೆ, ದ್ಯಾಮಣ್ಣ, ಬಸವರಾಜ, ಮಂಗಲಾ ನಾಯ್ಕ, ಶ್ರೀಲತಾ ಕಾಳೇರಮನೆ, ಮುಂತಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

Related

Previous Post

ಕೆ ಎಸ್ ಆರ್ ಟಿ ಸಿ ಬಸ್ಸು ಹಾಗು ಬೈಕ್ ನಡುವೆ ಭೀಕರ ಅಪಘಾತ : ಬೈಕ್ ಸವಾರರಿಬ್ಬರ ಸಾವು.

Next Post

ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ನಾಮಪತ್ರ ಸಲ್ಲಿಕೆ

Kannada News Desk

Kannada News Desk

Next Post
ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ನಾಮಪತ್ರ ಸಲ್ಲಿಕೆ

ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ನಾಮಪತ್ರ ಸಲ್ಲಿಕೆ

Please login to join discussion

ಕ್ಯಾಲೆಂಡರ್

July 2025
M T W T F S S
 123456
78910111213
14151617181920
21222324252627
28293031  
« Jun    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.