ನಿರಾಶ್ರಿತರ ಆಶ್ರಮಕ್ಕೆ ಉಪಹಾರದ ಒದಗಿಸಿ ಮತ್ತು ಸರ್ಕಾರಿ ಆಸ್ಪತ್ರೆಯಲ್ಲಿ ಬಡರೋಗಿಗಳಿಗೆ ಹಣ್ಣುಗಳ ಹಂಪಲು ನೀಡುವುದರ ಮೂಲಕ ಕರ್ನಾಟಕ ರಣಧೀರರ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಶಂಕರ್ ಗೌಡ್ರು.ಕೆ.ಆರ್ ರವರ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು
ನೆಲಮಂಗಲ-ಕರ್ನಾಟಕ ರಣಧೀರರ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಶಂಕರ್ ಗೌಡ್ರು.ಕೆ.ಆರ್ ರವರ ಹುಟ್ಟುಹಬ್ಬ ಆಚರಣೆಯನ್ನು ಸಂಘಟನೆಯ ನೂರಾರು ಕಾರ್ಯಕರ್ತರು ಅಭಿಮಾನಿಗಳು ಸ್ನೇಹಿತರು ಸೇರಿದಂತೆ ಸಂಭ್ರಮದಿಂದ ಆಚರಿಸಲಾಯಿತು.
ಹುಟ್ಟುಹಬ್ಬ ಆಚರಣೆ ಸಂದರ್ಭದಲ್ಲಿ ಸಮಾಜಕ್ಕೆ ಮಾದರಿಯಾಗುವಂತೆ ನಿರಾಶ್ರಿತರ ಆಶ್ರಮಕ್ಕೆ ತರಲಿ ಉಪಹಾರದ ವ್ಯವಸ್ಥೆಯನ್ನು ಮಾಡಿಸಿದ್ದರು ಆಸ್ಪತ್ರೆಯಲ್ಲಿ ಬಡ ಹಣ್ಣುಗಳನ್ನು ವಿತರಣೆ ಮಾಡಲಾಯಿತು ನೂರಾರು ಕಾರ್ಯಕರ್ತರು ಅಭಿಮಾನಿಗಳು ಸ್ನೇಹಿತರು ಕುಟುಂಬ ವರ್ಗದವರೂ ಸೇರಿದಂತೆ ಎಲ್ಲರೂ ಕೂಡ ಶಂಕರ್ ಗೌಡ್ರು ರವರ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಣೆ ಮಾಡಿದರು.ಈ ಸಂದರ್ಭದಲ್ಲಿ ನೆಲಮಂಗಲ ತಾಲ್ಲೂಕು ಅಧ್ಯಕ್ಷ ಮೂರ್ತಿ, ಜಂಟಿ ಕಾರ್ಯದರ್ಶಿ ರಮೇಶ್, ಉಪಾಧ್ಯಕ್ಷ ಲೋಕೇಶ್, ಬಿ ಎನ್ ವಿಜಯಕುಮಾರ್, ನವೀನ್, ಅಮಾನ್, ಕೀರ್ತಿ, ಮಂಜುನಾಥ್, ಕುಮಾರ್, ಭೈರವ, ಮಹೇಶ್ ಗೌಡ, ಮಂಜು, ಶ್ರೀನಿವಾಸ್ ಗೌಡ, ಹರೀಶ್, ಚಂದ್ರು ಸೇರಿದಂತೆ ಇನ್ನಿತರ ನೂರಾರು ಕಾರ್ಯಕರ್ತರು, ಸ್ನೇಹಿತರು,ಅಭಿಮಾನಿಗಳು ಪಾಲ್ಗೊಂಡಿದ್ದರು