ಡಾ. ವಿದ್ಯಾ. ಕೆ ಚಾಂಪಿಯನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ಪ್ರಶಸ್ತಿ
ಚಿಕ್ಕಮಗಳೂರು- ದಿನಾಂಕ 15 ನವಂಬರ್ 2024 ನೇ ತಾರೀಕು ಕೊಟ್ಟ ರಾಜಸ್ಥಾನದಲ್ಲಿ ನಡೆದ ಚಾಂಪಿಯನ್ ಬುಕ್ ಆಫ್ ವರ್ಡ್ ರೆಕಾರ್ಡ್ ಕಾರ್ಯಕ್ರಮದಲ್ಲಿ ಡಾಕ್ಟರ್ ವಿದ್ಯಾ ಕೆ ಮೂಡಿಗೆರೆ ಇವರು ಭಾಗವಹಿಸಿದ್ದು ತಮ್ಮ ಅದ್ಭುತ ನೃತ್ಯ ಪ್ರದರ್ಶನ ನೀಡಿದ್ದು, ಆ ಸಂದರ್ಭದಲ್ಲಿ ಇವರಿಗೆ ಹಾಡುಗಾರಿಕೆ ,ನೃತ್ಯ ಕ್ಷೇತ್ರದಲ್ಲಿ ಮಾಡಿದ ಅಸಾಧಾರಣ ಸಾಧನೆಯನ್ನು ಗುರುತಿಸಿ ಚಾಂಪಿಯನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಪ್ರಶಸ್ತಿಯನ್ನು ನೀಡಿ ಗೌರವಿಸಿದ್ದು ಇದು ಚಿಕ್ಕಮಂಗಳೂರು ಜಿಲ್ಲೆಗೆ ಒಂದು ಹೆಮ್ಮೆಯ ವಿಚಾರವಾಗಿದೆ.ಈ ಕಾರ್ಯಕ್ರಮದಲ್ಲಿ ಡೈರೆಕ್ಟರ್ ಆದ ನಾಗೇಶ್ ರಾಥೋಡ್ ಉಪಸ್ಥಿತರಿದ್ದರು.