• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Thursday, July 3, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಹಸುಗಳ ಕೆಚ್ಚಲು ಕೊಯ್ದ ಪ್ರಕರಣ – ಓರ್ವ ಆರೋಪಿ ಸೈಯದ್ ನಸ್ರು ಬಂಧನ

Kannada News Desk by Kannada News Desk
January 13, 2025
in ರಾಜ್ಯ ಸುದ್ದಿ
0
ಹಸುಗಳ ಕೆಚ್ಚಲು ಕೊಯ್ದ ಪ್ರಕರಣ – ಓರ್ವ ಆರೋಪಿ ಸೈಯದ್ ನಸ್ರು ಬಂಧನ
0
SHARES
2k
VIEWS
WhatsappTelegram Share on FacebookShare on TwitterLinkedin

ಬೆಂಗಳೂರು|:ಚಾಮರಾಜಪೇಟೆಯ ಓಲ್ಡ್​ ಪೆನ್ಷನ್​ ಮೊಹಲ್ಲಾದ ವಿನಾಯಕನಗರದಲ್ಲಿ ಹಸುಗಳ ಕೆಚ್ಚಲು ಕೊಯ್ದು ಕ್ರೌರ್ಯ ಮೆರೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನನ್ನು ಕಾಟನ್ ​ಪೇಟೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿ ಸೈಯದ್ ನಸ್ರು (30) ಎಂದು ಗುರುತಿಸಲಾಗಿದೆ. ಬಿಹಾರದ ಚಂಪರಣ್ ಮೂಲದ ಆರೋಪಿ ಸೈಯದ್ ನಸ್ರು, ಕೃತ್ಯ ನಡೆದ ಸ್ಥಳದಿಂದ 50 ಮೀಟರ್ ಅಂತರದಲ್ಲಿರುವ ಪ್ಲ್ಯಾಸ್ಟಿಕ್​​​, ಬಟ್ಟೆ ಹೊಲಿಯುವ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದನು ಎಂದು ತಿಳಿದುಬಂದಿದೆ.ಕುಡಿದ ಮತ್ತಿನಲ್ಲಿ ಕೃತ್ಯ ಎಸಗಿರುವುದಾಗಿ ಆರೋಪಿ ಸೈಯದ್​ ನಸ್ರು ಪೊಲೀಸರ ಮುಂದೆ ಬಾಯಿ ಬಿಟ್ಟಿದ್ದಾನೆ. ಪೊಲೀಸರು ಆರೋಪಿಯನ್ನು ನ್ಯಾಯಾಧೀಶರ ​ ಮುಂದೆ ಹಾಜರುಪಡಿಸಿದ್ದು, ಜನವರಿ 24ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.


ಘಟನೆ ವಿವರ: ಚಾಮರಾಜಪೇಟೆಯ ಓಲ್ಡ್ ಪೆನ್ಷನ್ ಮೊಹಲ್ಲಾದ ವಿನಾಯಕನಗರ ನಿವಾಸಿ ಕರ್ಣ ಎಂಬುವರು ಕಳೆದ ಹಲವು ವರ್ಷಗಳಿಂದ ಇಲ್ಲಿ ಹಸು ಸಾಕುತ್ತಿದ್ದಾರೆ. ಶನಿವಾರ ತಡರಾತ್ರಿ ಯಾರೋ ಕಿಡಿಗೇಡಿಗಳು ಮೂರು ಹಸುಗಳ ಕೆಚ್ಚಲನ್ನು ಕತ್ತರಿಸಿ, ಕಾಲಿಗೆ ಮಚ್ಚಿನಿಂದ ಹಲ್ಲೆ ಮಾಡಿ ವಿಕೃತಿ ಮೆರೆದಿದ್ದರು.ಹಸುಗಳ ಮಾಲೀಕ ಕರ್ಣ ಕಾಟನ್​ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ​ದೂರು ಆಧರಿಸಿ ಪ್ರರಕಣ ದಾಖಲಿಸಿಕೊಂಡ ಪೊಲೀಸರು ಭಾನುವಾರ ರಾತ್ರಿ ಓರ್ವ ಆರೋಪಿಯನ್ನು ಬಂಧಿಸಿ, ವಿಚಾರಣೆ ನಡೆಸಿದ್ದಾರೆ. ಚಿಕ್ಕಪೇಟೆ ಉಪ ವಿಭಾಗದ ಎಸಿಪಿ ರಮೇಶ್ ನೇತೃತ್ವದಲ್ಲಿ 20ಕ್ಕೂ ಹೆಚ್ಚು ಪೊಲೀಸರು ತನಿಖೆ ನಡೆಸಿದ್ದಾರೆ.

ಹಸುಗಳಿಗೆ ಚಾಮರಾಜಪೇಟೆ ಪಶು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಹಸುಗಳು ಕ್ಷೇಮವಾಗಿವೆ. ಆದರೆ, ಇನ್ನೂ ಎರಡು ವಾರ ಗಾಯ ಮಾಸಲು ಸಮಯಬೇಕಿದೆ. ಈ ವಿಚಾರ ತಿಳಿಯುತ್ತಿದ್ದಂತೆ ಹಿಂದೂ ಪರ ಸಂಘಟನೆ ಮುಖಂಡರು, ವಿಪಕ್ಷ ನಾಯಕ ಆರ್ ಅಶೋಕ್, ಸಂಸದ ಪಿಸಿ ಮೋಹನ್, ಎಂಎಲ್​ಸಿ ರವಿಕುಮಾರ್ ಸ್ಥಳಕ್ಕೆ ಭೇಟಿ ನೀಡಿ, ಮಾಲೀಕ ಕರ್ಣನಿಗೆ ಸಾಂತ್ವನ ಹೇಳಿದ್ದರು. ಘಟನೆಯನ್ನು ಖಂಡಿಸಿದ ನಾಯಕರು, ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದರು. ವಿಪಕ್ಷ ನಾಯಕ‌ ಆರ್. ಅಶೋಕ್ ವೈಯುಕ್ತಿಕವಾಗಿ ಒಂದು ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದರು.

ಚಾಮರಾಜಪೇಟೆಯ ಪಶು ಆಸ್ಪತ್ರೆಯನ್ನು ಕಬ್ಜಾ ಮಾಡಲು ಮುಂದಾಗಿದ್ದರು. ಈ ವೇಳೆ ನಾನು ಮತ್ತು ಸುತ್ತಮುತ್ತಲಿನ ಹಸುಗಳ ಮಾಲೀಕರು ಹಸುಗಳೊಂದಿಗೆ ಆಸ್ಪತ್ರೆ ಮುಂದೆ ಪ್ರತಿಭಟನೆ ಮಾಡಿದ್ವಿ. ಹೀಗಾಗಿ ಯಾರೋ ಕಿಡಿಗೇಡಿಗಳು ಈ ರೀತಿ ಮಾಡಿದ್ದಾರೆ ಎಂದು ಹಸುಗಳ ಮಾಲೀಕ ಕರ್ಣ ಆರೋಪಿಸಿದ್ದಾರೆ.

Related

Previous Post

ಭಟ್ಕಳದ ತಾಲೂಕು ಆಡಳಿತ ಸೌಧದಲ್ಲಿ ಭೂ ಸುರಕ್ಷಾ ಯೋಜನೆಯ ಅಡಿಯಲ್ಲಿ ಹೊಸದಾಗಿ ಆರಂಭಿಸಿದ ಇ-ಖಜಾನೆ (ಡಿಜಿಟಲ್ ಭೂ ದಾಖಲೆ ಸಂಗ್ರಹ ಕೇಂದ್ರ) ಉದ್ಘಾಟಿಸಿ ದ ಸಚಿವ ಮಂಕಾಳ ವೈದ್ಯ

Next Post

ಅರಣ್ಯವಾಸಿಗಳ ಅರ್ಜಿ ಪುನರ್ ಪರಿಶೀಲನೆ ಪ್ರಕ್ರಿಯೆ, ಕಾನೂನು ಭಾಹಿರ-ರವೀಂದ್ರ ನಾಯ್ಕ.

Kannada News Desk

Kannada News Desk

Next Post
ಅರಣ್ಯವಾಸಿಗಳ ಅರ್ಜಿ ಪುನರ್ ಪರಿಶೀಲನೆ ಪ್ರಕ್ರಿಯೆ, ಕಾನೂನು ಭಾಹಿರ-ರವೀಂದ್ರ ನಾಯ್ಕ.

ಅರಣ್ಯವಾಸಿಗಳ ಅರ್ಜಿ ಪುನರ್ ಪರಿಶೀಲನೆ ಪ್ರಕ್ರಿಯೆ, ಕಾನೂನು ಭಾಹಿರ-ರವೀಂದ್ರ ನಾಯ್ಕ.

Please login to join discussion

ಕ್ಯಾಲೆಂಡರ್

July 2025
M T W T F S S
 123456
78910111213
14151617181920
21222324252627
28293031  
« Jun    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.