• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Thursday, July 3, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

10 ಸಾವಿರ ರೂ. ಲಂಚ ಪಡೆಯುವ ವೇಳೆ ಶಿವಮೊಗ್ಗ ಮಹಾನಗರ ಪಾಲಿಕೆಯ ಅಕೌಂಟ್ ವಿಭಾಗದ ವ್ಯವಸ್ಥಾಪಕ ಭ್ರಷ್ಟ ಸಿದ್ದೇಶ್ ಲೋಕಾಯುಕ್ತ ಬಲೆಗೆ

Kannada News Desk by Kannada News Desk
January 16, 2025
in ರಾಜ್ಯ ಸುದ್ದಿ
0
10  ಸಾವಿರ ರೂ. ಲಂಚ ಪಡೆಯುವ ವೇಳೆ ಶಿವಮೊಗ್ಗ ಮಹಾನಗರ ಪಾಲಿಕೆಯ ಅಕೌಂಟ್ ವಿಭಾಗದ ವ್ಯವಸ್ಥಾಪಕ ಭ್ರಷ್ಟ ಸಿದ್ದೇಶ್ ಲೋಕಾಯುಕ್ತ ಬಲೆಗೆ
0
SHARES
727
VIEWS
WhatsappTelegram Share on FacebookShare on TwitterLinkedin

ಶಿವಮೊಗ್ಗ-ಶಿವಮೊಗ್ಗ ಮಹಾನಗರ ಪಾಲಿಕೆಯ ಲೆಕ್ಕ ವಿಭಾಗದ ವ್ಯವಸ್ಥಾಪಕ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ಗುತ್ತಿಗೆದಾರನ ಬಳಿ ಲಂಚ ಪಡೆಯುವ ವೇಳೆ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾನೆ.

ಭದ್ರಾವತಿ ಮೂಲದ ಗುತ್ತಿಗೆದಾರ ಸುನೀಲ್ ಎಂಬುವರು 3 ಲಕ್ಷದ ಕೆಲಸ ಮಾಡಿ ಮುಗಿಸಿದ್ದು ಬಿಲ್ ಮಾಡಿಸಿಕೊಳ್ಳಲು ಅಕೌಂಟ್ ವಿಭಾಗದ ಸಿದ್ದೇಶ್ 12 ಸಾವಿರ ರೂ.ಗೆ ಬೇಡಿಕೆ ಇಟ್ಟಿದ್ದನು. ಇಂದು ಕಚೇರಿಯಲ್ಲಿಯೇ 10 ಸಾವಿರ ರೂ. ಲಂಚ ಪಡೆಯುವ ವೇಳೆ ಲೋಕಾಯುಕ್ತ ತಂಡ ದಾಳಿ ನಡೆಸಿದೆ.

ದಾಳಿಯಲ್ಲಿ ಸಿದ್ದಿಬಿದ್ದ ಅಧಿಕಾರಿಯನ್ನ ಸಿದ್ದೇಶ ಎಂದು ಗುರುತಿಸಲಾಗಿದ್ದು, ಇವರು ಅಕೌಂಟ್ ಸೆಕ್ಷನ್ ನಲ್ಲಿ ವ್ಯವಸ್ಥಾಪಕರಾಗಿದ್ದರು.

ದಾಳಿಯಲ್ಲಿ ಲೋಕಾಯುಕ್ತ ಎಸ್ಪಿ ಮಂಜುನಾಥ್ ಚೌಧರಿ, ಇನ್ಸ್’ಪೆಕ್ಟರ್ ಗಳಾದ ಸುರೇಶ್, ಪ್ರಕಾಶ್ ಸೇರಿದಂತೆ ಮತ್ತವರ ಸಿಬ್ಬಂದಿಗಳು ಭಾಗವಹಿಸಿದ್ದರು.

Related

Previous Post

ಸಿದ್ದಾಪುರ ಅಯ್ಯಪ್ಪ ಸ್ವಾಮಿ ಜಾತ್ರಾ ಮಹೋತ್ಸವ – ಭಕ್ತರ ಮೇಲೆ ಹರಿದ ಕಾರು – ಓರ್ವ ಯುವತಿ ಸಾವು 08 ಭಕ್ತರಿಗೆ ಗಂಭೀರ ಗಾಯ – ಕಾರು ಚಾಲಕ ಬಂಧಿಸಿದ ಸಿದ್ದಾಪುರ ಪೊಲೀಸರು*

Next Post

ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ

Kannada News Desk

Kannada News Desk

Next Post
ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ

ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ

Please login to join discussion

ಕ್ಯಾಲೆಂಡರ್

July 2025
M T W T F S S
 123456
78910111213
14151617181920
21222324252627
28293031  
« Jun    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.