ಕರ್ನಾಟಕ ಸರ್ಕಾರದ ಸಂಪುಟ ದರ್ಜೆ ಸಚಿವ ಮಂಕಾಳ ಎಸ್ ವೈದ್ಯ ಅವರಿಗೆ ಭಟ್ಕಳ- ಹೊನ್ನವಾರದಲ್ಲಿ ಅಭಿಮಾನಿಗಳಿಂದ ಭರ್ಜರಿ ಸ್ವಾಗತ
ಭಟ್ಕಳ- ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವರಾಗಿ ಅಧಿಕಾರ ವಹಿಸಿಕೊಂಡ ಮಂಕಾಳ ವೈದ್ಯ ಅವರು ಬೆಂಗಳೂರಿನಿಂದ ಬರುತ್ತಲೇ ಹೊನ್ನಾವರದಲ್ಲಿಯೇ ಅಧಿಕಾರಿಗಳು, ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು ಅದ್ದೂರಿ ಸ್ವಾಗತ ನೀಡಿ ...
Read more