• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Tuesday, July 1, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಕರ್ನಾಟಕ ಪ್ರೆಸ್ ಕ್ಲಬ್ ಉಡುಪಿ ಜಿಲ್ಲಾ ಘಟಕ ವತಿಯಿಂದ ಪತ್ರಿಕಾ ದಿನಾಚರಣೆ*

Kannada News Desk by Kannada News Desk
July 1, 2024
in ಉಡುಪಿ
0
ಕರ್ನಾಟಕ ಪ್ರೆಸ್ ಕ್ಲಬ್ ಉಡುಪಿ ಜಿಲ್ಲಾ ಘಟಕ ವತಿಯಿಂದ ಪತ್ರಿಕಾ ದಿನಾಚರಣೆ*
0
SHARES
263
VIEWS
WhatsappTelegram Share on FacebookShare on TwitterLinkedin
https://kannadatodaynews.net/wp-content/uploads/2024/07/VID-20240701-WA1085.mp4

 

ಕರ್ನಾಟಕ ಪ್ರೆಸ್ ಕ್ಲಬ್ ಉಡುಪಿ ಜಿಲ್ಲಾ ಘಟಕ ವತಿಯಿಂದ ಪತ್ರಿಕಾ ದಿನಾಚರಣೆ*

ಉಡುಪಿ : ಜುಲೈ : 01: ಕರ್ನಾಟಕ ಪ್ರೆಸ್ ಕ್ಲಬ್ ಉಡುಪಿ ವತಿಯಿಂದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಹೋಟೆಲ್ ಮಥುರಾ ಛಥುರಾ ಸಭಾಂಗಣದಲ್ಲಿ ಇಂದು ನಡೆಯಿತು.

ಕಾರ್ಯಕ್ರಮವನ್ನು ಎಂಜಿಎಂ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಸುಚಿತ್ ಕೋಟ್ಯಾನ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು

ಬಳಿಕ ಮಾತನಾಡಿದ ಅವರು ಕನ್ನಡದ ಮೊದಲ ಪತ್ರಿಕೆ ಮಂಗಳೂರು ಸಮಾಚಾರ ಆರಂಭಗೊಂಡ ದಿನವನ್ನು ಪತ್ರಿಕಾ ದಿನವನ್ನಾಗಿ ರಾಜ್ಯಾದ್ಯಂತ ಆಚರಿಸಲಾಗುತ್ತಿದೆ. ರೆವರೆಂಡ್ ಹರ್ಮನ್ ಮೊಗ್ಲಿoಗ್ ಅವರು 1843 ಜುಲೈ 1 ರಂದು ಮಂಗಳೂರು ಸಮಾಚಾರ ಪತ್ರಿಕೆಯನ್ನು ಆರಂಭಿಸಿದರು ಎಂದು ತಿಳಿಸಿದರು.

ಅಧ್ಯಕ್ಷತೆಯನ್ನು ಕರ್ನಾಟಕ ಪ್ರೆಸ್ ಕ್ಲಬ್ ಉಡುಪಿ ಜಿಲ್ಲಾ ಸಂಘದ ಅಧ್ಯಕ್ಷ ಸುರೇಶ್ ಶೆಟ್ಟಿ ವಹಿಸಿದ್ದರು.

ಇದೆ ಸಂದರ್ಭದಲ್ಲಿ ಕರ್ನಾಟಕ ಪ್ರೆಸ್ ಕ್ಲಬ್ ನ ನೂತನ ಸದಸ್ಯರಿಗೆ ಐಡಿ ಕಾರ್ಡ್ ವಿತರಿಸಿ ಮಾಧ್ಯಮ ಕ್ಷೇತ್ರದಲ್ಲಿ ಮತ್ತಷ್ಟು ಸಾಧನೆ ಮಾಡಿ ಎಂದು ಶುಭ ಹಾರೈಸಲಾಯಿತು.

ವೇದಿಕೆಯಲ್ಲಿ ಉಪಸ್ಥಿತರಿದ್ದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಸಂಚಾಲಕರಾದ ರೂಪೇಶ್ ಕಲ್ಮಾಡಿ ಶುಭ ಹಾರೈಸಿದರು

ಈ ಸಂದರ್ಭದಲ್ಲಿ ಕರ್ನಾಟಕ ಪ್ರೆಸ್ ಕ್ಲಬ್ ಜೊತೆ ಕಾರ್ಯದರ್ಶಿ ಅನಿಲ್ ಆಳ್ವ ಖಜಾಂಚಿ ರಿತೇಶ್ ಕುಮಾರ್ ಸದಸ್ಯರಾದ ಸ್ಟೀವನ್, ನಂದಕುಮಾರ್, ಅನುಷಾ, ಮೊದಲಾದವರು ಉಪಸ್ಥಿರಿದ್ದರು.

ಕರ್ನಾಟಕ ಪ್ರೆಸ್ ಕ್ಲಬ್ ನ ಉಡುಪಿ ಜಿಲ್ಲಾ ಅಧ್ಯಕ್ಷರಾದ ಸುರೇಶ್ ಶೆಟ್ಟಿ ಸ್ವಾಗತಿಸಿದರು, ಪ್ರಧಾನ ಕಾರ್ಯದರ್ಶಿ ಮಾಲತಿ ಆಚಾರ್ಯ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Related

Previous Post

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಯಲ್ಲಿ ಕನ್ನಡ ಭಾಷೆಗೆ ಪ್ರತಿಶತ 100 ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಭಟ್ಕಳ ಕನ್ನಡ ಸಾಹಿತ್ಯ ಪರಿಷತ್ ನಿಂದ ಪ್ರತಿಭಾ ಪುರಸ್ಕಾರ

Next Post

ಭಟ್ಕಳ ತಲಾಂದದಲ್ಲಿ ಗಾಳಿ ಮಳೆಗೆ ಮನೆಯ ಮೇಲ್ಛಾವಣಿ ಸಂಪೂರ್ಣ ಕುಸಿತ

Kannada News Desk

Kannada News Desk

Next Post
ಭಟ್ಕಳ ತಲಾಂದದಲ್ಲಿ ಗಾಳಿ ಮಳೆಗೆ ಮನೆಯ ಮೇಲ್ಛಾವಣಿ ಸಂಪೂರ್ಣ ಕುಸಿತ

ಭಟ್ಕಳ ತಲಾಂದದಲ್ಲಿ ಗಾಳಿ ಮಳೆಗೆ ಮನೆಯ ಮೇಲ್ಛಾವಣಿ ಸಂಪೂರ್ಣ ಕುಸಿತ

Please login to join discussion

ಕ್ಯಾಲೆಂಡರ್

July 2025
M T W T F S S
 123456
78910111213
14151617181920
21222324252627
28293031  
« Jun    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.