• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Saturday, May 24, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ವಾವ್ ಎನ್ನಿಸಿದ ವಿದ್ಯಾರ್ಥಿಗಳ ವಸ್ತು ಪ್ರದರ್ಶನ.

ಸಂಪಾದಕರು-ಕುಮಾರ ನಾಯ್ಕ

Kannada News Desk by Kannada News Desk
November 30, 2022
in ಉತ್ತರ ಕನ್ನಡ
0
ವಾವ್ ಎನ್ನಿಸಿದ ವಿದ್ಯಾರ್ಥಿಗಳ ವಸ್ತು ಪ್ರದರ್ಶನ.
0
SHARES
215
VIEWS
WhatsappTelegram Share on FacebookShare on TwitterLinkedin

ವಾವ್ ಎನ್ನಿಸಿದ ವಿದ್ಯಾರ್ಥಿಗಳ ವಸ್ತು ಪ್ರದರ್ಶನ.

https://kannadatodaynews.net/wp-content/uploads/2022/11/VID-20221130-WA0104.mp4

ಬನವಾಸಿ- ಸಿರಸಿ ತಾಲೂಕಿನ ಬನವಾಸಿಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಾಲೇಜು ವಿದ್ಯಾರ್ಥಿಗಳಿಂದ ಕಲಾ, ವಾಣಿಜ್ಯ, ವಿಜ್ಞಾನ ವಸ್ತು ಪ್ರದರ್ಶನ ಸೋಮವಾರ ನಡೆಯಿತು. ವಿದ್ಯಾರ್ಥಿಗಳು ವಿವಿಧ ಭೌತ, ರಸಾಯನ, ಜೀವಶಾಸ್ತ್ರಗಳ ಹಾಗೂ ಗಣಿತಶಾಸ್ತ್ರಕ್ಕೆ ಸಂಬಂಧಿಸಿದ ಅನೇಕ ಅತ್ಯುತ್ತಮ ಮಾದರಿಗಳನ್ನು ಸಿದ್ಧಪಡಿಸಿ ಪ್ರದರ್ಶನಕ್ಕೆ ಇಟ್ಟಿದ್ದರು. ಅಲ್ಲದೆ ಇತಿಹಾಸ ಹಾಗೂ ಸಾಮಾಜಿಕ ಜೀವನದ ಪ್ರತಿಬಿಂಬವಾದ ಸಂಗ್ರಹ ಯೋಗ್ಯ ವಸ್ತುಗಳನ್ನು ಪ್ರದರ್ಶಿಸಿದರು. ಇಂದಿನ ಅರ್ಥ ವ್ಯವಸ್ಥೆಯಲ್ಲಿ ಬಳಕೆಯಾಗುತ್ತಿರುವ ವಿವಿಧ ಆರ್ಥಿಕ ಸಂಘಟನೆಗಳು ಹಾಗೂ ಈ ಕಾಮರ್ಸ್ ಗೆ ಸಂಬಂಧಿಸಿದ ವಸ್ತುಗಳೂ ಇದ್ದವು. ಕಾಲೇಜಿನ ವಿದ್ಯಾರ್ಥಿಗಳ ಕುಶಲತೆಯ ವಸ್ತುಗಳಾದ ಅಲಂಕಾರಿಕ ವಸ್ತುಗಳು ಹಾಗೂ ಪ್ಲೇಟಿನಲ್ಲಿ ಮೂಡಿಸಲಾದ 60ಕ್ಕೂ ಹೆಚ್ಚು ಆಕರ್ಷಣೀಯ ಚಿತ್ರಗಳು ವೀಕ್ಷಕರ ಗಮನ ಸೆಳೆದವು. ವಸ್ತು ಪ್ರದರ್ಶನವನ್ನು ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಸಿದ್ದಲಿಂಗಪ್ಪ ಉಗ್ರಾಣದ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಅವರು ಮಾತನಾಡಿ ಬನವಾಸಿ ಕಾಲೇಜಿನಲ್ಲಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಅಭ್ಯಾಸ ಮಾಡುತ್ತಿದ್ದು ಅವರಲ್ಲಿರುವ ಕುಶಲತೆ ಈ ವಸ್ತು ಪ್ರದರ್ಶನದಲ್ಲಿ ಪ್ರಕಟಗೊಂಡಿದೆ. ತರಗತಿಯ ಪಾಠ ಅಷ್ಟೇ ಅಲ್ಲ, ವಿದ್ಯಾರ್ಥಿಗಳ ಸರ್ವಾಂಗೀಣ ಪ್ರಗತಿಗೆ ಈ ಎಲ್ಲಾ ಚಟುವಟಿಕೆಗಳು ಪೂರಕವಾಗಿವೆ ಎಂದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಸಿರಸಿ ಮಾರಿಕಾಂಬ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಬಾಲಚಂದ್ರ ಭಟ್ಟ ಆಗಮಿಸಿದ್ದರು. ಅವರು ಮಾತನಾಡಿ ಗ್ರಾಮೀಣ ಪ್ರದೇಶದಲ್ಲಿದ್ದ ಬನವಾಸಿ ಕಾಲೇಜು ವಿದ್ಯಾರ್ಥಿಗಳ ಸಂಖ್ಯೆ, ಗುಣಮಟ್ಟ ಹಾಗೂ ಸಾಂಸ್ಕೃತಿಕ ಹಿನ್ನೆಲೆಯಲ್ಲಿ ಉತ್ತಮವಾದ ಸಾಧನೆಯನ್ನು ಮಾಡುತ್ತಿದೆ. ಈ ವಸ್ತು ಪ್ರದರ್ಶನ ವಿದ್ಯಾರ್ಥಿಗಳ ಪ್ರತಿಭೆಗೆ ಹಿಡಿದ ಕನ್ನಡಿಯಾಗಿದೆ ಎಂದರು. ಕಾಲೇಜಿನ ಪ್ರಾಚಾರ್ಯ ಎಂ ಕೆ ನಾಯ್ಕ ಹೊಸಳ್ಳಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಮಾತನಾಡುತ್ತಾ ಉಪನ್ಯಾಸಕರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಉತ್ತಮ ವಸ್ತು ಪ್ರದರ್ಶನ ನೀಡಿದ್ದಾರೆ ಎಂದರು. ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರಾದ ಪ್ರಕಾಶ ಬಂಗ್ಲೆ, ಅಶೋಕ ನಾಯ್ಕ ಮಧುರವಳ್ಳಿ, ಪೂರ್ಣಿಮಾ ಪಿಳ್ಳೆ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ರಕ್ಷಿತಾ ಮತ್ತು ನಿವೇದಿತ ಪ್ರಾರ್ಥಿಸಿದರು. ಉಪನ್ಯಾಸಕರಾದ ಪ್ರಭಾವತಿ ಹೆಗಡೆ ಸ್ವಾಗತಿಸಿದರು.ಎ.ಆರ್. ಪ್ರಕಾಶ್ ವಂದಿಸಿದರು. ತನುಜಾ ನಾಯ್ಕ ನಿರೂಪಿಸಿದರು. ಅಕ್ಕಪಕ್ಕದ ಪ್ರೌಢಶಾಲಾ ವಿದ್ಯಾರ್ಥಿಗಳೂ ವಸ್ತು ಪ್ರದರ್ಶನದ ವೀಕ್ಷಣೆ ಮಾಡಿದರು.

Related

Previous Post

ಅರಣ್ಯವಾಸಿಗಳನ್ನ ಉಳಿಸಿ ಜಾಥ; ಡಿ. ೧೦ ಶಿರಸಿಯಲ್ಲಿ ಅತಿಕ್ರಮಣದಾರರ ಶಕ್ತಿ ಪ್ರದರ್ಶನ- ರವೀಂದ್ರ ನಾಯ್ಕ.

Next Post

ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಲಂಚಬಾಕ ಪಿಡಿಒ ಲಿಂಗಾಚಾರ್

Kannada News Desk

Kannada News Desk

Next Post
ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಲಂಚಬಾಕ ಪಿಡಿಒ ಲಿಂಗಾಚಾರ್

ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಲಂಚಬಾಕ ಪಿಡಿಒ ಲಿಂಗಾಚಾರ್

Please login to join discussion

ಕ್ಯಾಲೆಂಡರ್

May 2025
M T W T F S S
 1234
567891011
12131415161718
19202122232425
262728293031  
« Apr    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.