• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Wednesday, July 2, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಭಟ್ಕಳ ತಾಲೂಕಾ ಆಸ್ಪತ್ರೆಯಲ್ಲಿ ಹೊಸದಾಗಿ ನಿರ್ಮಾಣವಾದ 10 ಹಾಸಿಗೆಯುಳ್ಳ ತೀವ್ರ ನಿಗಾ ಘಟಕವನ್ನು ಉದ್ಘಾಟಿಸಿದ ಶಾಸಕ ಸುನೀಲ್ ನಾಯ್ಕ

ಸಂಪಾದಕರು-ಕುಮಾರ ನಾಯ್ಕ

Kannada News Desk by Kannada News Desk
December 3, 2022
in ಉತ್ತರ ಕನ್ನಡ
0
ಭಟ್ಕಳ ತಾಲೂಕಾ ಆಸ್ಪತ್ರೆಯಲ್ಲಿ ಹೊಸದಾಗಿ ನಿರ್ಮಾಣವಾದ 10 ಹಾಸಿಗೆಯುಳ್ಳ ತೀವ್ರ ನಿಗಾ ಘಟಕವನ್ನು ಉದ್ಘಾಟಿಸಿದ ಶಾಸಕ ಸುನೀಲ್ ನಾಯ್ಕ
0
SHARES
57
VIEWS
WhatsappTelegram Share on FacebookShare on TwitterLinkedin

ಭಟ್ಕಳ ತಾಲೂಕಾ ಆಸ್ಪತ್ರೆಯಲ್ಲಿ ಹೊಸದಾಗಿ ನಿರ್ಮಾಣವಾದ 10 ಹಾಸಿಗೆಯುಳ್ಳ ತೀವ್ರ ನಿಗಾ ಘಟಕವನ್ನು ಉದ್ಘಾಟಿಸಿದ ಶಾಸಕ ಸುನೀಲ್ ನಾಯ್ಕ

ಭಟ್ಕಳ- ತಾಲೂಕಾ ಆಸ್ಪತ್ರೆ ಭಟ್ಕಳದಲ್ಲಿ ಹೊಸದಾಗಿ ನಿರ್ಮಾಣವಾದ 10 ಹಾಸಿಗೆಯುಳ್ಳ ತೀವ್ರ ನಿಗಾ ಘಟಕವನ್ನು ನಿನ್ನೆ ಭಟ್ಕಳ ಶಾಸಕ ಸುನೀಲ ನಾಯ್ಕ ಉದ್ಘಾಟಿಸಿದರು.

 

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಸಕ ಸುನೀಲ ನಾಯ್ಕ ‘ ಸದ್ಯ ಭಟ್ಕಳ ಸರ್ಕಾರಿ ಆಸ್ಪತ್ರೆಯಲ್ಲಿದ್ದ ಮೂರು ಬೆಡ್ ನ ತೀವ್ರ ನಿಗಾ ಘಟಕವನ್ನು ಸರ್ಕಾರದ ಅನುದಾನದಿಂದ 10 ಬೆಡ್ ಪರಿವರ್ತಿಸಲಾಗಿದ್ದು ರಾಜ್ಯದ 10 ಸರ್ಕಾರಿ ಆಸ್ಪತ್ರೆಯಲ್ಲಿ ಭಟ್ಕಳ ಸರ್ಕಾರಿ ಆಸ್ಪತ್ರೆಯು ಒಂದಾಗಿದೆ. ಈ ಹಿಂದೆ ಭಟ್ಕಳ ಸರ್ಕಾರಿ ಆಸ್ಪತ್ರೆಗೆ ರೋಗಿಗಳು ಬರಲು ಹಿಂದೇಟು ಹಾಕುತ್ತಿದ್ದರು. ಆದರೆ ಸದ್ಯದ ಪರಿಸ್ಥಿತಿಯಲ್ಲಿ ಇದು ಬದಲಾವಣೆಯಾಗಿ ಉತ್ತಮ ಚಿಕಿತ್ಸೆ ಸಿಗುವ ನಂಬಿಕೆ ಸಾರ್ವಜನಿಕ ಮೂಡಿದೆ. ಇದಕ್ಕೆ ಮುಖ್ಯ ಕಾರಣ ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳಾಗಿದ್ದರೆ. ಈ ಹಿಂದೆ ಆರೋಗ್ಯ ಸಚಿವರು ಕುಮಟಾಕ್ಕೆ ಭೇಟಿ ನೀಡುವ ಸಂದರ್ಭದಲ್ಲಿ ಭಟ್ಕಳ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಲು ಒತ್ತಾಯಿಸಿದ ವೇಳೆ ಭಟ್ಕಳಕ್ಕೆ ಭೇಟಿ ನೀಡಿ ಸರ್ಕಾರಿ ಆಸ್ಪತ್ರೆಯನ್ನು ಈ ರೀತಿಯಲ್ಲಿಯು ಉತ್ತಮ ವ್ಯವಸ್ಥೆ ಕಲ್ಪಿಸಿರುದನ್ನು ನೋಡಿ ಪ್ರಶಂಸೆ ವ್ಯಕ್ತ ಪಡಿಸಿದ ಅವರು ಬೆಂಗಳೂರಿಗೆ ತೆರಳಿದ ವೇಳೆಯಲ್ಲಿ ಹತ್ತಾರು ಶಾಸಕರ ಮುಂದೆ ಭಟ್ಕಳ ಸರ್ಕಾರಿ ಆಸ್ಪತ್ರೆಯ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದ್ದು ನಮಗೆ ಹೆಮ್ಮೆ ತರುತ್ತದೆ ಎಂದರು.


ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಪಶ್ಚಿಮ ಘಟ್ಟಗಳ ಸಂರಕ್ಷಣಾ ಕಾರ್ಯ ಪಡೆಯ ಅಧ್ಯಕ್ಷ ಗೋವಿಂದ ನಾಯ್ಕ ಮಾತನಾಡಿ ‘ಈ ಹಿಂದೆ ಭಟ್ಕಳ ಸರ್ಕಾರಿ ಆಸ್ಪತ್ರೆಯೆ ಎಂದರೆ ಮೂಗು ಮುರಿಯುತ್ತಿದ್ದ ರೋಗಿಗಳು ತಮ್ಮ ಚಿಕಿತ್ಸೆ ಪಡೆಯಲು ನರಕ ಅನುಭವಿಸುತ್ತಿದರು. ಆದರೆ ಈಗ ಖಾಸಗಿ ಆಸ್ಪತ್ರೆಯನ್ನು ಮೀರಿಸುವಂತ ವ್ಯವಸ್ಥೆ ಮತ್ತು ಕಟ್ಟಡ ಅಭಿವೃದ್ಧಿ ಪಡಿಸಿದ್ದಾರೆ. ಆದ್ರೆ ಕೆಲ ರೋಗಿಗಳು ವೈದ್ಯರನ್ನು ಕೆಟ್ಟ ಶಬ್ಧದಿಂದ ನಿಂದಿಸುತ್ತಿರುವ ವಿಷಯ ಕೇಳಿ ಬಂದಿದೆ. ಆದರೆ “ವೈದ್ಯೋ ನಾರಾಯಣ ಹರಿ” ಎನ್ನುವುದನ್ನು ಮರೆಯದೆ ಅವರ ಸೇವೆಯನ್ನು ಗೌರವಿಸ ಬೇಕು ಎಂದರು.

ಕಾರ್ಯಕ್ರಮದ ಇನ್ನೋರ್ವ ಮುಖ್ಯ ಅತಿಥಿಗಳಾಗಿ ಆಗಮಿಸದ ಸಹಾಯಕ ಆಯುಕ್ತೆ ಮಮತಾ ದೇವಿ ಜಿ.ಎಸ್ ಮಾತನಾಡಿ’ ಆಸ್ಪತ್ರೆಯು ದಿನದಿಂದ ದಿನಕ್ಕೆ ಹೆಸರುವಾಸಿಯಾಗುವುದರ ಜೊತೆಗೆ ಆಸ್ಪತ್ರೆಗೆ ಬರುವ ರೋಗಿಗಳಿಗೆ ನೀಡುವ ವ್ಯವಸ್ಥೆ ಉತ್ತಮಗೊಳಿಸಿದ್ದಾರೆ. ತಾಲೂಕಾಸ್ಪೆತ್ರೇಯ ಬೆಳವಣಿಗೆ ತಾಲೂಕಾಡಳಿತ ಸಹಕಾರವಿದ್ದು. ಭಟ್ಕಳ ಸರ್ಕಾರಿ ಆಸ್ಪತ್ರೆಯ ಅಭಿವೃದ್ಧಿಯಲ್ಲಿ ಇಂದು ಇನ್ನೊಂದು ಮೈಲಿಗಲ್ಲು ಸೇರ್ಪಡೆಯಾಗಿದ್ದು. ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಹೆಚ್ಚಿನ ಬೆಡ್ ಗಳ ಅವಶ್ಯಕತೆ ಹೆಚ್ಚಾಗಿತ್ತು. ಅದರಂತೆ ಮೂರು ಬೆಡ್ ಗಳಿಂದ ಸದ್ಯ ಹತ್ತು ಬೆಡ್ ಗಳಿಗೆ ಹೆಚ್ಚಳವಾಗಿದೆ ಎಂದರು.

ಈ ಸಂದರ್ಭದಲ್ಲಿ ಭಟ್ಕಳ ಎಜುಕೇಷನ್ ಟ್ರಸ್ಟನ ಅಧ್ಯಕ್ಷ ಡಾ.ಸುರೇಶ ನಾಯ್ಕ, ಯಲ್ವಡಿಕವೂರ ಪಂಚಾಯತ ಅಧ್ಯಕ್ಷ ಲಕ್ಷ್ಮಿನಾರಾಯಣ ನಾಯ್ಕ ಮುಂತಾದವರು ಉಪಸ್ಥಿತರಿದ್ದರು.

Related

Previous Post

ಕೆರೆಯ ನೀರಿನ ಹೊಂಡದಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಅಯ್ಯಪ್ಪ ಮಾಲಾಧಾರಿಯೋರ್ವರು ಸಾವು

Next Post

ವಿದ್ಯಾರ್ಥಿನಿಯನ್ನು ಅಪಹರಿಸಿ ಯುವಕರಿಂದ ಅತ್ಯಾಚಾರ -ಆರೋಪಿಗಳಿಗಾಗಿ ಪೊಲೀಸರಿಂದ ಶೋದ

Kannada News Desk

Kannada News Desk

Next Post
ಚಲಿಸುತ್ತಿದ್ದ ಕಾರಿನಲ್ಲಿ 19 ವರ್ಷದ ಮಾಡೆಲ್ ಮೇಲೆ ಸಾಮಾಹಿಕ ಅತ್ಯಾಚಾರ

ವಿದ್ಯಾರ್ಥಿನಿಯನ್ನು ಅಪಹರಿಸಿ ಯುವಕರಿಂದ ಅತ್ಯಾಚಾರ -ಆರೋಪಿಗಳಿಗಾಗಿ ಪೊಲೀಸರಿಂದ ಶೋದ

Please login to join discussion

ಕ್ಯಾಲೆಂಡರ್

July 2025
M T W T F S S
 123456
78910111213
14151617181920
21222324252627
28293031  
« Jun    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.