• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Tuesday, May 13, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಡಿ. 17 ಕ್ಕೆ ಶಿರಸಿಯಲ್ಲಿ ಅರಣ್ಯವಾಸಿಗಳ ಬೃಹತ್ ರ‍್ಯಾಲಿ; ಸಹಸ್ರಾರು ಸಂಖ್ಯೆಯಲ್ಲಿ ಭಾಗವಹಿಸಲು ತಿರ್ಮಾನ.

ಸಂಪಾದಕರು-ಕುಮಾರ ನಾಯ್ಕ

Kannada News Desk by Kannada News Desk
December 3, 2022
in ಉತ್ತರ ಕನ್ನಡ
0
ಡಿ. 17 ಕ್ಕೆ ಶಿರಸಿಯಲ್ಲಿ ಅರಣ್ಯವಾಸಿಗಳ ಬೃಹತ್ ರ‍್ಯಾಲಿ; ಸಹಸ್ರಾರು ಸಂಖ್ಯೆಯಲ್ಲಿ ಭಾಗವಹಿಸಲು ತಿರ್ಮಾನ.
0
SHARES
74
VIEWS
WhatsappTelegram Share on FacebookShare on TwitterLinkedin

ಡಿ. 17 ಕ್ಕೆ ಶಿರಸಿಯಲ್ಲಿ ಅರಣ್ಯವಾಸಿಗಳ ಬೃಹತ್ ರ‍್ಯಾಲಿ;
ಸಹಸ್ರಾರು ಸಂಖ್ಯೆಯಲ್ಲಿ ಭಾಗವಹಿಸಲು ತಿರ್ಮಾನ.

https://kannadatodaynews.net/wp-content/uploads/2022/12/VID-20221203-WA0236.mp4

ಹೊನ್ನಾವರ: ರಾಜ್ಯಮಟ್ಟದ ಅರಣ್ಯವಾಸಿಗಳನ್ನ ಉಳಿಸಿ ರ‍್ಯಾಲಿ ಇದೆ. ಈ ಹಿಂದೆ ಡಿಸೆಂಬರ್ ೧೦ ಕ್ಕೆ ನಿರ್ಧರಿಸಿರುವುದನ್ನು ಬದಲಾಯಿಸಿ ಡಿಸೆಂಬರ್ ೧೭ ಕ್ಕೆ ಶಿರಸಿಯಲ್ಲಿ ಸಂಘಟಿಸಲು ನಿರ್ಧರಿಸಲಾಗಿದ್ದು, ರ‍್ಯಾಲಿಗೆ ಹೊನ್ನಾವರ ತಾಲೂಕಿನಿಂದ ಸಹಸ್ರಾರು ಸಂಖ್ಯೆಯಲ್ಲಿ ಭಾಗವಹಿಸಲು ನಿರ್ಧರಿಸಲಾಗಿದೆ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ಹೇಳಿದರು.

ಅವರು ಇಂದು ಹೊನ್ನಾವರ ತಾಲೂಕಿನ ಮೂಡಗಣಪತಿ ದೇವಾಲಯದ ಸಭಾಂಗಣದಲ್ಲಿ ಜರುಗಿದ ಹೊನ್ನಾವರ ತಾಲೂಕ ಅರಣ್ಯ ಅತಿಕ್ರಮಣದಾರರ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.

ಅರಣ್ಯವಾಸಿಗಳ ಸಮಸ್ಯೆಗೆ ಕಾನೂನಾತ್ಮಕ ಪರಿಹಾರ ದೋರಕದೇ ಇರುವುದರಿಂದ ಹಾಗೂ ಅರಣ್ಯ ಭೂಮಿ ಹಕ್ಕಿಗಾಗಿ ನಿರ್ಣಾಯಕ ಹೋರಾಟದ ಮೂಲಕ ಸರಕಾರದ ಮೇಲೆ ಒತ್ತಡ ಹೇರುವ ಹಿನ್ನೆಲೆಯಲ್ಲಿ ರ‍್ಯಾಲಿ ಸಂಘಟಿಸಲಾಗಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಅರಣ್ಯ ಅತಿಕ್ರಮಣದಾರರು ಭಾಗವಹಿಸಬೆಕೇಂದು ಅವರು ಹೇಳಿದರು.

ಸಂಘಟನೆ ಬಲಗೊಳಿಸಿ:
ಸಭೆಯ ಅಧ್ಯಕ್ಷತೆಯನ್ನು ವಹಿಸಿದ ತಾಲೂಕ ಹೋರಾಟ ಸಮಿತಿಯ ಅಧ್ಯಕ್ಷ ಚಂದ್ರಕಾAತ ಕೋಚರೆಕರ ಮಾತನಾಡುತ್ತಾ ಭೂಮಿ ಹಕ್ಕಿಗಾಗಿ ಹೋರಾಟ ಮುಂದುವರೆಸುವುದು ಅನಿವಾರ್ಯ. ನಮ್ಮ ಉಳಿವಿಗಾಗಿ ಭೂಮಿ ಹಕ್ಕಿಗಾಗಿ ಹೋರಾಟದ ಸಂಘಟನೆ ಬಲಗೊಳಿಸುವುದು ಅವಶ್ಯವಾಗಿದೆ ಎಂದರು.

ಹೋರಾಟಗಾರರಾದ ಗಿರೀಶ್ ನಾಯ್ಕ ತಾಲೂಕ ಸಂಚಾಲಕ, ದಾವುದ್ ನಗರ ಘಟಕ ಉಪಾಧ್ಯಕ್ಷ, ರಝಾಕ್ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಸಭೆಯಲ್ಲಿ ನಗರ ಅಧ್ಯಕ್ಷ ಸುರೇಶ್ ಮೇಸ್ತ ಸ್ವಾಗತಿಸಿ ಪ್ರಾಸ್ತವಿಕವಾಗಿ ಮಾತನಾಡಿದರು. ಸಭೆಯಲ್ಲಿ ಶಿವಾನಂದ ಪಟಗಾರ, ಕೃಷ್ಣ ಗೌಡ, ವೆಂಕಟೇಶ ನಾಯ್ಕ, ಶ್ರೀಮತಿ ಭಂಡಾರಿ, ದಿನೇಶ್ ನಾಯ್ಕ, ಸುಧಾಕರ ನಾಯ್ಕ ಮುಂತಾದವರು ಉಪಸ್ಥಿತರಿದ್ದರು.

Related

Previous Post

ಖಾಸಗಿ ಕಾಲೇಜಿನ ಪದವಿ ವಿದ್ಯಾರ್ಥಿನಿ ಆತ್ಮಹತ್ಯೆ

Next Post

2 ಕೋಟಿ ರೂಪಾಯಿ ಲಂಚದ ಹಣದೊಂದಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಕಾರ್ಯನಿರ್ವಾಹಕ ಇಂಜಿನಿಯರ್

Kannada News Desk

Kannada News Desk

Next Post
2 ಕೋಟಿ ರೂಪಾಯಿ ಲಂಚದ ಹಣದೊಂದಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಕಾರ್ಯನಿರ್ವಾಹಕ ಇಂಜಿನಿಯರ್

2 ಕೋಟಿ ರೂಪಾಯಿ ಲಂಚದ ಹಣದೊಂದಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಕಾರ್ಯನಿರ್ವಾಹಕ ಇಂಜಿನಿಯರ್

Please login to join discussion

ಕ್ಯಾಲೆಂಡರ್

May 2025
M T W T F S S
 1234
567891011
12131415161718
19202122232425
262728293031  
« Apr    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.