ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ- ಬೈಕ್ ಸವಾರ ಸಾವು
ಸಿದ್ದಾಪುರ-ಲಾರಿ- ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಯುವಕನೋರ್ವ ಅಸುನೀಗಿದ ಘಟನೆ ತಾಲೂಕಿನ ನಾಣಿಕಟ್ಟಾ ಬಳಿ ನಡೆದಿದೆ.
ಮೃತ ದುರ್ದೈವಿಯನ್ನು ಕಲಗದ್ದೆಯ ಅಲೋಕ ಪರಮೇಶ್ವರ ಭಟ್ ಎಂದು ಗುರುತಿಸಲಾಗಿದ್ದು, ಸಿದ್ದಾಪುರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.