• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Monday, June 16, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಅರಣ್ಯವಾಸಿಗಳಿಂದ ಗೆರಸೊಪ್ಪ ವಲಯ ಅರಣ್ಯ ಕಚೇರಿಗೆ ಫೇ. ೨೩ ಕ್ಕೆ ಮುತ್ತಿಗೆ.

ಸಂಪಾದಕರು-ಕುಮಾರ ನಾಯ್ಕ

Kannada News Desk by Kannada News Desk
February 20, 2023
in ಉತ್ತರ ಕನ್ನಡ
0
ನವಂಬರ್ ೨೫ ರಂದು ಶಿರಸಿ ತಾಲೂಕ ಅರಣ್ಯ ಅತಿಕ್ರಮಣದಾರರ ಸಭೆ.
0
SHARES
87
VIEWS
WhatsappTelegram Share on FacebookShare on TwitterLinkedin

ಅರಣ್ಯವಾಸಿಗಳಿಂದ ಗೆರಸೊಪ್ಪ ವಲಯ ಅರಣ್ಯ ಕಚೇರಿಗೆ ಫೇ. ೨೩ ಕ್ಕೆ ಮುತ್ತಿಗೆ.

ಹೊನ್ನಾವರ: ಹೊನ್ನಾವರ ತಾಲೂಕಿನ, ಗೆರಸೊಪ್ಪ ವಲಯ ಅರಣ್ಯ ಕಚೇರಿಯ ವ್ಯಾಪ್ತಿಯಲ್ಲಿ ದಿನನಿತ್ಯ ಅರಣ್ಯವಾಸಿಗಳಿಗೆ ದೌರ್ಜನ್ಯ, ಕಿರುಕುಳ, ಮತ್ತು ಮಾನಸಿಕ ಹಿಂಸೆ ಜರಗುತ್ತಿರುವ ಹಿನ್ನೆಲೆಯಲ್ಲಿ ಫೇಬ್ರವರಿ ೨೩, ಗುರುವಾರದಂದು ವಲಯ ಅರಣ್ಯ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಲು ತೀರ್ಮಾನಿಸಲಾಗಿದೆ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾನೂನಿಗೆ ವ್ಯತಿರಿಕ್ತವಾಗಿ, ಹಾಗೂ ಉಸ್ತುವಾರಿ ಸಚಿವರ ಸ್ಪಷ್ಟ ನಿರ್ಧೇಶನ ಇದ್ದಾಗಲೂ ಗೆರಸೊಪ್ಪ ವಲಯ ಅರಣ್ಯ ಕಚೇರಿಯ ಸಿಬ್ಬಂದಿಗಳು ವಿನಾಕಾರಣ ಅರಣ್ಯವಾಸಿಗಳಿಗೆ ಸಮಸ್ಯೆ ಉಂಟುಮಾಡುತ್ತಿರುವ ಹಿನ್ನೆಲೆಯಲ್ಲಿ ಪ್ರತಿಭಟನೆ ಜರುಗಿಸುತ್ತಿರುವುದು ಅನಿವಾರ್ಯವೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದರು.

ಅರಣ್ಯವಾಸಿಗಳು ಫೇಬ್ರವರಿ ೨೩ ರ ಮುಂಜಾನೆ ೧೦ ಗಂಟೆಗೆ ಗೆರಸೊಪ್ಪ ಸರ್ಕಲ್‌ಗೆ ಆಗಮಿಸಬೇಕಾಗಿ ರವೀಂದ್ರ ನಾಯ್ಕ ಪ್ರಕಟಣೆಯಲ್ಲಿ ಕೋರಿದ್ದಾರೆ.

Related

Previous Post

ಬೈಕ್ ಹಾಗೂ ಪಿಕಪ್ ವಾಹನ ನಡುವೆ ಭೀಕರ ರಸ್ತೆ ಅಪಘಾತ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಸಾವು

Next Post

ಬೈಕಿನಲ್ಲಿ ತೆರಳುತ್ತಿದ್ದ 2 ಜನ ಯುವಕರನ್ನು ಶೂಟ್ ಮಾಡಿ ಹತ್ಯೆ

Kannada News Desk

Kannada News Desk

Next Post
ಬೈಕಿನಲ್ಲಿ ತೆರಳುತ್ತಿದ್ದ 2 ಜನ ಯುವಕರನ್ನು ಶೂಟ್ ಮಾಡಿ ಹತ್ಯೆ

ಬೈಕಿನಲ್ಲಿ ತೆರಳುತ್ತಿದ್ದ 2 ಜನ ಯುವಕರನ್ನು ಶೂಟ್ ಮಾಡಿ ಹತ್ಯೆ

Please login to join discussion

ಕ್ಯಾಲೆಂಡರ್

June 2025
M T W T F S S
 1
2345678
9101112131415
16171819202122
23242526272829
30  
« May    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.