• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Wednesday, June 18, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಭಟ್ಕಳ ಜೆಡಿಎಸ್ ಅಭ್ಯರ್ಥಿ ,ಹೈಕೋರ್ಟ್ ವಕೀಲ ನಾಗೇಂದ್ರ ನಾಯ್ಕ

ಸಂಪಾದಕರು-ಕುಮಾರ ನಾಯ್ಕ

Kannada News Desk by Kannada News Desk
April 22, 2023
in ಉತ್ತರ ಕನ್ನಡ
0
ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಭಟ್ಕಳ ಜೆಡಿಎಸ್ ಅಭ್ಯರ್ಥಿ ,ಹೈಕೋರ್ಟ್ ವಕೀಲ ನಾಗೇಂದ್ರ ನಾಯ್ಕ
0
SHARES
88
VIEWS
WhatsappTelegram Share on FacebookShare on TwitterLinkedin

ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಭಟ್ಕಳ ಜೆಡಿಎಸ್ ಅಭ್ಯರ್ಥಿ ,ಹೈಕೋರ್ಟ್ ವಕೀಲ ನಾಗೇಂದ್ರ ನಾಯ್ಕ

ಗೋಕರ್ಣ: ಭಟ್ಕಳ ಜೆಡಿಎಸ್ ಅಭ್ಯರ್ಥಿ ಹೈಕೋರ್ಟ್ ವಕೀಲರಾದ ನಾಗೇಂದ್ರ ನಾಯ್ಕ ಅವರು ಗೋಕರ್ಣದ ಅಶೋಕೆಗೆ ಆಗಮಿಸಿ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.ಈ ಬಾರಿ ಗೆಲ್ಲಲೇಬೇಕೆಂದು ಹಠ ತೊಟ್ಟಿರುವ ನಾಗೇಂದ್ರ ನಾಯ್ಕ ಇಡೀ ಕ್ಷೇತ್ರವನ್ನು ಸುತ್ತಾಡಿ ಪ್ರಚಾರ ನಡೆಸುತ್ತಿದ್ದಾರೆ. ಹಾಗೇ ಹಿರಿಯ ವ್ಯಕ್ತಿಗಳನ್ನು ಮತ್ತು ಸ್ವಾಮೀಜಿಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆಯುತ್ತಿದ್ದಾರೆ. ಕಳೆದ ಚುನಾವಣೆಯಲ್ಲಿ ತಮ್ಮ ನಾಮಧಾರಿ ಸಮುದಾಯದ ಪ್ರಮುಖರ ಒತ್ತಾಯದ ಮೇರೆಗೆ ಕೊನೆ ಕ್ಷಣದಲ್ಲಿ ಕಣದಿಂದ ಹಿಂದೆ ಸರಿದಿದ್ದರು. ಈ ಬಾರಿ ಜೆಡಿಎಸ್‌ನಿಂದ ಕಣಕ್ಕಿಳಿದಿರುವ ಇವರು ತಮ್ಮ ಗೆಲುವನ್ನು ಗಿಟ್ಟಿಸಿಕೊಳ್ಳಲು ಸಕಲ ಪ್ರಯತ್ನ ಮಾಡುತ್ತಿದ್ದಾರೆ.ಬಿಜೆಪಿಯ ಅತೃಪ್ತರು ಮತ್ತು ಕಾಂಗ್ರೆಸ್ ಅತೃಪ್ತ ಮುಖಂಡರು ಮತ್ತು ಕಾರ್ಯಕರ್ತರನ್ನು ಭೇಟಿಯಾಗಿ ತಮಗೆ ಬೆಂಬಲಿಸುವಂತೆ ಮನ ಒಲಿಸಿದ್ದಾರೆ.

Related

Previous Post

ಯುವ ವಕೀಲ ಸಂಘಟನಾ ಚತುರ ಶ್ರೀ ಮಂಜುನಾಥ ಗೊಂಡ ಭಟ್ಕಳ ತಾಲೂಕ ಜೆಡಿಎಸ್ ಅಧ್ಯಕ್ಷರಾಗಿ ಆಯ್ಕೆ

Next Post

ಪರಿಸ್ಥಿತಿಗೆ ಹೆದರಿ ಹತಾಶರಾಗುವುದು ಮುಸ್ಲಿಮರ ಜಾಯಮಾನವಲ್ಲ; ದ್ವೇಷ ಮತ್ತು ಹಗೆತನವನ್ನು ಪ್ರೀತಿಯಿಂದ ಎದುರಿಸುವಂತೆ ಮೌಲಾನ್ ಅಬ್ದುಲ್ ಅಲೀಮ್ ಖತೀಬಿ ಕರೆ

Kannada News Desk

Kannada News Desk

Next Post
ಪರಿಸ್ಥಿತಿಗೆ ಹೆದರಿ ಹತಾಶರಾಗುವುದು ಮುಸ್ಲಿಮರ ಜಾಯಮಾನವಲ್ಲ; ದ್ವೇಷ ಮತ್ತು ಹಗೆತನವನ್ನು ಪ್ರೀತಿಯಿಂದ ಎದುರಿಸುವಂತೆ ಮೌಲಾನ್ ಅಬ್ದುಲ್ ಅಲೀಮ್ ಖತೀಬಿ ಕರೆ

ಪರಿಸ್ಥಿತಿಗೆ ಹೆದರಿ ಹತಾಶರಾಗುವುದು ಮುಸ್ಲಿಮರ ಜಾಯಮಾನವಲ್ಲ; ದ್ವೇಷ ಮತ್ತು ಹಗೆತನವನ್ನು ಪ್ರೀತಿಯಿಂದ ಎದುರಿಸುವಂತೆ ಮೌಲಾನ್ ಅಬ್ದುಲ್ ಅಲೀಮ್ ಖತೀಬಿ ಕರೆ

Please login to join discussion

ಕ್ಯಾಲೆಂಡರ್

June 2025
M T W T F S S
 1
2345678
9101112131415
16171819202122
23242526272829
30  
« May    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

ಭಟ್ಕಳದ ಜಾಲಿ ಕೋಡಿ ಸಮುದ್ರ ತೀರಕ್ಕೆ ತೇಲಿ ಬಂದ 30ಮೀಟರ್ ಉದ್ದದ ಗಾತ್ರದ ಕಂಟೇನರ್
ಭಟ್ಕಳದ ಜಾಲಿ ಕೋಡಿ ಸಮುದ್ರ ತೀರಕ್ಕೆ ತೇಲಿ ಬಂದ 30ಮೀಟರ್ ಉದ್ದದ ಗಾತ್ರದ ಕಂಟೇನರ್
ಕಾರವಾರ ಬಸ್ ಡಿಪೋ ನೂತನ ಕಟ್ಟಡ ನಿರ್ಮಾಣ ಕಾಮಗಾರಿ ನೆಪವೊಡ್ಡಿ ಡಿಪೋ ವನ್ನು ಅಂಕೋಲಾ ವರ್ಗಾಯಿಸಬಾರದೆಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರವಾರ ನಗರ ಘಟಕ ಅಧ್ಯಕ್ಷರಾದ ರಾಜಾ ನಾಯ್ಕರಿಂದ ಡಿ.ಸಿ ಗೆ ಮನವಿ
ಭಟ್ಕಳದಲ್ಲಿ ಮನೆಯ ಮುಂಭಾಗದಲ್ಲಿ ಆಟವಾಡುತ್ತಿದ್ದ 2 ವರುಷದ ಮಗು ಕಾಲುವೆಗೆ ಬಿದ್ದು ನೀರಿನಲ್ಲಿ ಮುಳುಗಿ ಸಾವು.
ಅಂಕೋಲಾ ಮಾರುಕಟ್ಟೆ ಸಂಚಾರ ದಟ್ಟಣೆ ಪರಿಹರಿಸುವಂತೆ ಒತ್ತಾಯಿಸಿ ಕರ್ನಾಟಕ ರಣಧೀರರ ವೇದಿಕೆಯಿಂದ ಅಧಿಕಾರಿಗಳಿಗೆ ಮನವಿ
ಪ್ರೀತಿ-ಪ್ರೇಮದ ಹೆಸರಿನಲ್ಲಿ ಹೈಸ್ಕೂಲು ಹುಡುಗಿಯರನ್ನು ಪುಸಲಾಯಿಸಿ ಲೈಂಗಿಕವಾಗಿ ಬಳಸಿಕೊಳ್ಳುತ್ತಿರುವ ಬಗ್ಗೆ `ಸ್ಟಿಂಗ್ ಆಪರೇಶನ್' ಮಾಡಿದ ಸಂತೋಷ್ ನಾಯ್ಕ ಆತ್ಮಹತ್ಯೆ ಪ್ರಕರಣದಲ್ಲಿ ಪೊಲೀಸರಿಂದ ಸಿದ್ದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷನ ವಿಚಾರಣೆ
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆ ಯ ಉಡುಪಿ ಜಿಲ್ಲೆಯ ನೂತನ ಜಿಲ್ಲಾಧ್ಯಕ್ಷರಾಗಿ ಪಬ್ಲಿಕ್ ನೆಕ್ಸ್ಟ್ ವರದಿಗಾರ ದಾಮೋದರ್ ಮೊಗವೀರ ನಾಯಕವಾಡಿ ಆಯ್ಕೆ
ಹೊನ್ನಾವರದ ಗೇರುಸೊಪ್ಪ ರಸ್ತೆಯ ಬಳಿ ಬಸ್ಸು ಹಾಗೂ ಬೈಕಿನ ನಡುವೆ ಭೀಕರ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು
ಭಟ್ಕಳದಲ್ಲಿ ಗೋ ಹತ್ಯೆ ಮಾಡಿದವನ ಮನೆಗೆ ಪೊಲೀಸರ ದಾಳಿ: ಪ್ರಕರಣ ದಾಖಲು
ಅಕ್ರಮ ಗೋ ಸಾಗಾಟ ತಡೆಯಲು ಬಂದ ಪೊಲೀಸರ ಮೇಲೆ ಕಾರು ನುಗ್ಗಿಸುವ ಪ್ರಯತ್ನ ನಡೆಸಿದ ದುಷ್ಕರ್ಮಿಗಳನ್ನು ಅರೆಸ್ಟ್ ಮಾಡಿದ ಅಂಕೋಲಾ ಪೊಲೀಸರು
ಭಟ್ಕಳ ತಾಲೂಕ ಕನ್ನಡ ಸಾಹಿತ್ಯ ಪರಿಷತ್ ನಿಂದ ನಾಲ್ವಡಿ ಕೃಷ್ಣರಾಜ ಒಡೆಯರ್ ಜನ್ಮ ದಿನಾಚರಣೆ
10:35