• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Saturday, June 14, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ತ್ಯಾಜ್ಯ ವಿಲೇವಾರಿ ಘಟಕವಾಗಿ ಮಾರ್ಪಟ್ಟ ಭಟ್ಕಳ ಜಾಮಿಯಾಬಾದ್ ರಸ್ತೆ

ಸಂಪಾದಕರು- ಕುಮಾರ ನಾಯ್ಕ

Kannada News Desk by Kannada News Desk
July 21, 2023
in ಉತ್ತರ ಕನ್ನಡ
0
ತ್ಯಾಜ್ಯ ವಿಲೇವಾರಿ ಘಟಕವಾಗಿ ಮಾರ್ಪಟ್ಟ   ಭಟ್ಕಳ ಜಾಮಿಯಾಬಾದ್  ರಸ್ತೆ
0
SHARES
8
VIEWS
WhatsappTelegram Share on FacebookShare on TwitterLinkedin

ತ್ಯಾಜ್ಯ ವಿಲೇವಾರಿ ಘಟಕವಾಗಿ ಮಾರ್ಪಟ್ಟ ಜಾಮಿಯಾಬಾದ್ ರಸ್ತೆ

ಶಾಲಾ ಮಕ್ಕಳ ಆರೋಗ್ಯ ಕುರಿತು ಕಳವಳ
ಭಟ್ಕಳ: ತಾಲೂಕಿನ ಹೆಬಳೆ ಪಂಚಾಯತ್ ವ್ಯಾಪ್ತಿಯ ಜಾಮಿಯಬಾದ್ ರಸ್ತೆ ತ್ಯಾಜ್ಯ ವಿಲೇವಾರಿ ಘಟಕವಾಗಿ ಮಾರ್ಪಟ್ಟಿದ್ದು ರಸ್ತೆಯಲ್ಲಿ ಓಡಾಡುವ ಶಾಲಾ ಮಕ್ಕಳಿಗೆ, ದಾರಿಹೋಕರಿಗೆ ತಲೆನೋವಾಗಿ ಪರಿಣಮಿಸಿದೆ.
ಹೆಬಳೆ ಪಂಚಯಾತ್ ವ್ಯಾಪ್ತಿಗೆ ಸೇರಿದ ಜಾಮಿಯಾಬಾದ್ ರಸ್ತೆ, ರಹ್ಮತಾಬಾದ್‌ ನ ಅಬೂಬಕರ್ ಮಸಿದಿ ಹಾಗೂ ನ್ಯೂಶಮ್ಸ್ ಶಾಲೆ ಎದುರು ಕಸ ರಾಶಿಯೇ ಬಿದ್ದುಕೊಂಡಿದ್ದು ಈ ಭಾಗದ ಜನರ ಆರೋಗ್ಯ ಕುರಿತಂತೆ ಕಳವಳ ಪಡುವಂತಾಗಿದೆ. ಈ ಪ್ರದೇಶದಲ್ಲಿ ನಾಲ್ಕು ಪ್ರತಿಷ್ಠಿತ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಎರಡು ಸರ್ಕಾರಿ ಪ್ರೌಢಶಾಲೆ ಹಾಗೂ ನಾಲ್ಕು ಸರ್ಕಾರಿ ಪ್ರಾಥಮಿಕಗಳಿವೆ. ದಿನಾಲೂ ಸಾವಿರಾರು ವಿದ್ಯಾರ್ಥಿಗಳು ಕಸದ ರಾಶಿಯನ್ನು ದಾಟಿಕೊಂಡೆ ಶಾಲೆಯನ್ನು ತಲುಪುತ್ತಿದ್ದಾರೆ. ಇದು ಮಕ್ಕಳ ಆರೋಗ್ಯದ ದೃಷ್ಟಿಯಿಂದ ಅತ್ಯಂತ ಆತಂಕದ ಸ್ಥಿತಿ ಉಂಟುಮಾಡಿದ್ದು ಭವಿಷ್ಯದಲ್ಲಿ ಭಾರಿ ಬೆಲೆಯನ್ನು ತೆರಬೇಕಾಗುತ್ತದೆ ಎಂದು ಆರೋಗ್ಯ ಕಾರ್ಯಕರ್ತರು ಎಚ್ಚರಿಕೆಯನ್ನು ನೀಡಿದ್ದಾರೆ.
ಕಳೆದ ಹತ್ತು ವರ್ಷಗಳಿಂದ ಹೆಬಳೆ ಗ್ರಾ.ಪಂ ನಲ್ಲಿ ಈ ಸಮಸ್ಯೆ ತಾಂಡವವಾಡುತ್ತಿದ್ದರೂ ಜನಪ್ರತಿನಿಧಿಗಳಾಗಲಿ ಅಧಿಕಾರಿಗಳಾಗಲಿ ಗಮನ ಹರಿಸದೆ ಇರುವುದು ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ ಎಂದು ಜನರು ಆರೋಪಿಸುತ್ತಿದ್ದಾರೆ.
ಈ ಪ್ರದೇಶದಲ್ಲಿ ತ್ಯಾಜ್ಯ ವಿಲೇವಾರಿ ಘಟಕ ಇಲ್ಲದೆ ಇರುವುದರಿಂದಾಗಿ ಇಲ್ಲಿ ವಾಸಿಸುವ ಜನರೂ ಮತ್ತು ಅಕ್ಕಪಕ್ಕದವರು ತಮ್ಮ ಮನೆಯ ಕಸ ಮತ್ತು ತ್ಯಾಜ್ಯಗಳನ್ನು ತಂದು ರಸ್ತೆಗೆ ಎಸೆದು ಹೋಗುತ್ತಿದ್ದಾರೆ.
ಈ ಕುರಿತಂತೆ ಮಾಧ್ಯಮ ಪ್ರತಿನಿಧಿಯೊಂದಿಗೆ ಮಾತನಾಡಿದ ರಹ್ಮತಾಬಾದ್ ನ ಮುಖಂಡ ಯಾಹ್ಯಾ ಹಲ್ಲಾರೆ, ರಸ್ತೆಯಲ್ಲಿ ಜನರು ಬೇಕಾಬಿಟ್ಟಿಯಾಗಿ ತ್ಯಾಜ್ಯ ಎಸೆಯುತ್ತಿರುವುದು ಕಂಡರೆ ನಿಜಕ್ಕೂ ಆತಂಕವಾಗುತ್ತಿದೆ. ತಮ್ಮ ಮಕ್ಕಳ ಹಾಗೂ ಸಾರ್ವಜನಿಕರ ಆರೋಗ್ಯ ಕುರಿತಂತೆ ಕಿಂಚಿತ್ತೂ ಪ್ರಜ್ಞೆ ಇಲ್ಲದ ಜನರೇ ಇಂತಹ ಕಾರ್ಯ ಮಾಡಬಲ್ಲರೂ ಎಂದು ಬೇಸರ ವ್ಯಕ್ತಪಡಿಸಿದ್ದು, ಜಿಲ್ಲಾಡಳಿತ, ತಾಲೂಕಾಡಳಿತ ಹಾಗೂ ಸ್ಥಳಿಯ ಪಂಚಾಯತ್ ಆಡಳಿತ ಈ ಕುರಿತಂತೆ ನಿರ್ಲಕ್ಷ್ಯ ವಹಿಸಿದೆ ಎಂದು ಅವರು ಆರೋಪಿಸುತ್ತಾರೆ. ಜೊತೆಗೆ ಪಂಚಾಯತ್ ಅಧಿಕಾರಿಗಳಿಗೆ ಈ ಕುರಿತಂತೆ ಹಲವು ಬಾರಿ ಮನವಿ ಅರ್ಪಿಸಿದರೂ ಯಾವುದೇ ಪ್ರಯೋಜವಾಗಿಲ್ಲ. ಜಿಲ್ಲಾಧಿಕಾರಿಗಳಿಗೆ ಕೂಡ ಇಲ್ಲಿನ ಸಮಸ್ಯೆಯನ್ನು ಗಮನಕ್ಕೆ ತಂದಿದ್ದೇವೆ. ಯಾರೂ ಕೂಡ ಇದರ ಬಗ್ಗೆ ಗಮನ ಹರಿಸಿಲ್ಲ. ತ್ಯಾಜ್ಯ ವಿಲೇವಾರಿ ಮಾಡಲು ಸ್ಥಳವೇ ಇಲ್ಲದಿರುವಾಗ ಜನರು ತಮ್ಮ ಮನೆಯ ತ್ಯಾಜ್ಯವನ್ನು ಎಲ್ಲಿ ಹಾಕುವುದು ಎಂದು ಪ್ರಶ್ನಿಸಿದ ಅವರು, ಇದಕ್ಕಾಗಿ ಪಂಚಾಯತ್ ಅಥವಾ ತಾಲೂಕಾಡಳಿತ ಸೂಕ್ತ ಸ್ಥಳವನ್ನು ಗುರುತಿಸಿ ತ್ಯಾಜ್ಯ ವಿಲೇವಾರಿ ಘಟಕ ಸ್ಥಾಪಿಸಬೇಕೆಂದು ಅವರು ಆಗ್ರಹಿಸಿದ್ದಾರೆ. ಹಲವು ಸಾಮಾಜಿಕ ಹೋರಾಟಗಾರರು ಮತ್ತು ಸಂಘಸಂಸ್ಥೆಗಳ ಮುಖಂಡರು ಇಲ್ಲಿನ ಸಮಸ್ಯೆಗಳ ಕುರಿತು ಹೋರಾಟಕ್ಕಿಳಿದರೆ ಜಿಲ್ಲಾಡಳಿತ ಎಚ್ಚರಗೊಳ್ಳಬಹುದು ಎಂದ ಅವರು ಮುಂದಿನ ದಿನಗಳಲ್ಲಿ ಸಮಸ್ಯೆಯನ್ನು ಬಗೆಹರಿಸದೆ ಇದ್ದರೆ ಸ್ಥಳೀಯರು ಪಂಚಾಯತ್ ಕಾರ್ಯಲಯ ಮುತ್ತಿಗೆ ಹಾಕಬೇಕಾಗಬಹುದು ಎಂದು ಎಚ್ಚರಿಕೆಯನ್ನೂ ನೀಡಿದ್ದಾರೆ.

Related

Previous Post

ಬೆಂಗಳೂರಿನಲ್ಲಿ ಐವರು ಶಂಕಿತ ಉಗ್ರರ ಬಂಧನ- ಸ್ಫೋಟಕ ವಸ್ತುಗಳ ವಶ

Next Post

ನನಗೆ ಮುಖ್ಯಮಂತ್ರಿ ಆಯ್ಕೆ ಮಾಡೋದು ಗೊತ್ತು, ಕೆಳಗೆ ಇಳಿಸೋದು ಗೊತ್ತಿದೆ- ಕಾಂಗ್ರೆಸ್ ಹಿರಿಯ ಮುಖಂಡ ಬಿ.ಕೆ.ಹರಿಪ್ರಸಾದ್

Kannada News Desk

Kannada News Desk

Next Post
ನನಗೆ ಮುಖ್ಯಮಂತ್ರಿ ಆಯ್ಕೆ ಮಾಡೋದು ಗೊತ್ತು, ಕೆಳಗೆ ಇಳಿಸೋದು ಗೊತ್ತಿದೆ- ಕಾಂಗ್ರೆಸ್ ಹಿರಿಯ ಮುಖಂಡ ಬಿ.ಕೆ.ಹರಿಪ್ರಸಾದ್

ನನಗೆ ಮುಖ್ಯಮಂತ್ರಿ ಆಯ್ಕೆ ಮಾಡೋದು ಗೊತ್ತು, ಕೆಳಗೆ ಇಳಿಸೋದು ಗೊತ್ತಿದೆ- ಕಾಂಗ್ರೆಸ್ ಹಿರಿಯ ಮುಖಂಡ ಬಿ.ಕೆ.ಹರಿಪ್ರಸಾದ್

Please login to join discussion

ಕ್ಯಾಲೆಂಡರ್

June 2025
M T W T F S S
 1
2345678
9101112131415
16171819202122
23242526272829
30  
« May    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.