• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Tuesday, May 13, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಭಟ್ಕಳ: ಅ.4 ರಂದು ಸದ್ಭಾವನಾ ಪ್ರಶಸ್ತಿ ಮತ್ತು ಸೌಹಾರ್ದ ಸ್ನೇಹ ಸಮ್ಮಿಲನ

Kannada News Desk by Kannada News Desk
August 3, 2023
in ಉತ್ತರ ಕನ್ನಡ
0
ಭಟ್ಕಳ: ಅ.4 ರಂದು ಸದ್ಭಾವನಾ ಪ್ರಶಸ್ತಿ ಮತ್ತು ಸೌಹಾರ್ದ ಸ್ನೇಹ ಸಮ್ಮಿಲನ
0
SHARES
216
VIEWS
WhatsappTelegram Share on FacebookShare on TwitterLinkedin

ಭಟ್ಕಳ: ಅ.4 ರಂದು ಸದ್ಭಾವನಾ ಪ್ರಶಸ್ತಿ ಮತ್ತು ಸೌಹಾರ್ದ ಸ್ನೇಹ ಸಮ್ಮಿಲನ

ಭಟ್ಕಳ: ಸಮಾಜದಲ್ಲಿ ಶಾಂತಿ ಸೌಹಾರ್ದತೆಗಾಗಿ ಸಕ್ರೀಯಗೊಂಡಿರುವ ಸದ್ಭಾವನ ಮಂಚ್ ಭಟ್ಕಳ ಹಾಗೂ ಜಮಾಅತೆ ಇಸ್ಲಾಮಿ ಹಿಂದ್ ಭಟ್ಕಳ ವತಿಯಿಂದ ಅ.೪ರಂದು ಶುಕ್ರವಾರ ಸಂಜೆ ೫.೦೦ಗಂಟೆಗೆ ನವಾಯತ್ ಕಾಲೋನಿಯ ರಾಬಿತಾ ಸೂಸೈಟಿ ಸಭಾಂಗಣದಲ್ಲಿ ಸದ್ಭಾವನಾ ಪ್ರಶಸ್ತಿ ಮತ್ತು ಸೌಹಾರ್ದ ಸ್ನೇಹ ಸಮ್ಮಿಲನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸದ್ಭಾವನ ಮಂಚ್ ಅಧ್ಯಕ್ಷ ಸತೀಶ್ ಕುಮಾರ್ ಹಾಗೂ ಕಾರ್ಯದರ್ಶಿ ಎಂ.ಆರ್.ಮಾನ್ವಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶ್ರೀಗುರು ವಿದ್ಯಾಧಿರಾಜ ನ್ಯೂ ಇಂಗ್ಲಿಷ್ ಪಿಯು ಕಾಲೇಜಿನ ಪ್ರಾಂಶುಪಾಲ ಡಾ.ವೀರೇಂದ್ರ ವಿ.ಶಾನಭಾಗ ರಿಗೆ ಅವರು ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಲ್ಲಿ ಸಂಸ್ಕಾರ, ಮೌಲ್ಯ ಮತ್ತು ಸೌಹಾರ್ದತೆಯನ್ನು ಬೆಳೆಸುವಲ್ಲಿ ವಿನೂತ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಈ ಮೂಲಕ ಸಮಾಜದಲ್ಲಿ ಶಾಂತಿ ಸೌಹಾರ್ದತೆಗೆ ತಮ್ಮದೆ ಆದ ಕೊಡುಗೆ ನೀಡುತ್ತಿದ್ದಾರೆ. ಇದನ್ನು ಗುರುತಿಸಿರುವ ಸದ್ಭಾವನಾ ಮಂಚ್ ಇವರಿಗೆ “ಸದ್ಭಾವವಾ ಸಿರಿ-2023” ಪಶಸ್ತಿಯನ್ನು ಗೌರವಿಸಲಾಗುತ್ತದೆ.
ಭಟ್ಕಳ ತಾಲೂಕು ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸುವಲ್ಲಿ ಅವಿರತ ಶ್ರಮಿಸುತ್ತಿರುವ ತಾಲೂಕು ಆಡಳಿತ ವೈದ್ಯಾಧಿಕಾರಿ ಡಾ.ಸವಿತಾ ಕಾಮತ್ ರಿಗೆ ಸದ್ಭಾವನಾ ಸೇವಾ ಪ್ರಶಸ್ತಿಯನ್ನು ಮತ್ತು ಸಾರ್ವಜನಿಕರಲ್ಲಿ ರಕ್ತದಾನದ ಅರಿವು ಮೂಡಿಸುವಲ್ಲಿ ಮತ್ತು ಸಾರ್ವಜನಿಕರ ಆರೋಗ್ಯದ ಕುರಿತು ಜಾಗೃತಿಯನ್ನು ಮಾಡುವಲ್ಲಿ ಶ್ರಮಿಸುತ್ತಿರುವ ಹಿರಿಯ ಸಮಾಜ ಸೇವಕರಾದ ನಝೀರ್ ಕಾಶಿಮಜಿಯವರನ್ನು ಸದ್ಭಾವನಾ ಸೇವಾ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ತಿಳಿಸಿದ್ದಾರೆ.
ಕಾರ್ಯಕ್ರದ ಅಧ್ಯಕ್ಷತೆಯನ್ನು ಸದ್ಭಾವನಾ ಮಂಚ್ ರಾಜ್ಯ ಕಾರ್ಯದರ್ಶಿ ಖ್ಯಾತ ಪ್ರವಚನಕಾರ ಮುಹಮ್ಮದ್ ಕುಂಞಿ ವಹಿಸಲಿದ್ದಾರೆ. ರಾಬಿತಾ ಸೂಸೈಟಿಯ ಅಧ್ಯಕ್ಷ ಉಮರ್ ಫಾರೂಖ್ ಮುಸ್ಬಾ ಹಾಗೂ ಪ್ರಧಾನ ಕಾರ್ಯದರ್ಶಿ ಖ್ಯಾತ ಅನಿವಾಸಿ ಉದ್ಯಮಿ ಡಾ.ಅತಿಕುರ‍್ರಹ್ಮಾನ್ ಮುನೀರಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.
ಭಟ್ಕಳ ತಹಸಿಲ್ದಾರ್ ತಿಪ್ಪೇಸ್ವಾಮಿ, ಭಟ್ಕಳ ಡಿ.ವೈ.ಎಸ್.ಪಿ ಶ್ರೀಕಾಂತ್ ಪಿ, ತಂಝೀಮ್ ಅಧ್ಯಕ್ಷ ಇನಾಯತುಲ್ಲಾ ಶಾಂಬದ್ರಿ, ಜಮಾಆತೆ ಇಸ್ಲಾಮಿ ಹಿಂದ್ ಭಟ್ಕಳ ಶಾಖೆಯ ಅಧ್ಯಕ್ಷ ಮೌಲಾನ ಸೈಯ್ಯದ್ ಝುಬೇರ್ ಎಸ್.ಎಂ. ಗೌರವ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ನಿಮ್ಮ ಗೌರವಾನ್ವಿತ ಉಪಸ್ಥಿತಿಯು ಸಮುದಾಯದಲ್ಲಿ ಏಕತೆ, ಸೌಹಾರ್ದತೆ ಮತ್ತು ಸದ್ಭಾವನೆಯನ್ನು ಉತ್ತೇಜಿಸಲು ಪ್ರೋತ್ಸಾಹಿಸುತ್ತದೆ ಶಾಂತಿ ಮತ್ತು ಒಗ್ಗಟ್ಟನ್ನು ಪ್ರದರ್ಶಿಸುವ ಈ ಸದ್ಭಾವನಾ ಕಾರ್ಯಕ್ರಮ ದಲ್ಲಿ ತಮ್ಮ ತಮ್ಮ ಕುಟುಂಬದ ಸದಸ್ಯರೊಡನೆ ಭಾಗವಹಿಸಿ, ಸದ್ಭಾವನೆ ಮತ್ತು ಸಾಮರಸ್ಯದ ಸಮಾಜವನ್ನು ನಿರ್ಮಿಸಲು ನಾವೆಲ್ಲರೂ ಕೈಜೋಡಿಸೋಣ ಎಂದು ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿಕೊಳ್ಳಲಾಗಿದೆ.

Related

Previous Post

ಭಟ್ಕಳ ತಾಲೂಕಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಹಾಕೋಡ್ಲು ಇದರ ಮುಖ್ಯಶಿಕ್ಷಕಿ ಜಯಮ್ಮ. ಟಿ.ಮಂಡ್ಯ ಇವರಿಗೆ ಅದ್ದೂರಿಯಾಗಿ ಬೀಳ್ಕೊಡುಗೆ

Next Post

ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಕೊಲೆಯ ಪ್ರಕರಣದ ಸಮಗ್ರ ತನಿಖೆ ನಡೆಸುವಂತೆ ಶಿರಸಿ ಮಹಿಳಾ ಸಾಂತ್ವನ ವೇದಿಕೆಯಿಂದ ಉಪವಿಭಾಗಾಧಿಕಾರಿಗೆ ಮನವಿ

Kannada News Desk

Kannada News Desk

Next Post
ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಕೊಲೆಯ ಪ್ರಕರಣದ ಸಮಗ್ರ ತನಿಖೆ ನಡೆಸುವಂತೆ ಶಿರಸಿ ಮಹಿಳಾ ಸಾಂತ್ವನ ವೇದಿಕೆಯಿಂದ ಉಪವಿಭಾಗಾಧಿಕಾರಿಗೆ ಮನವಿ

ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಕೊಲೆಯ ಪ್ರಕರಣದ ಸಮಗ್ರ ತನಿಖೆ ನಡೆಸುವಂತೆ ಶಿರಸಿ ಮಹಿಳಾ ಸಾಂತ್ವನ ವೇದಿಕೆಯಿಂದ ಉಪವಿಭಾಗಾಧಿಕಾರಿಗೆ ಮನವಿ

Please login to join discussion

ಕ್ಯಾಲೆಂಡರ್

May 2025
M T W T F S S
 1234
567891011
12131415161718
19202122232425
262728293031  
« Apr    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.