• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Wednesday, July 2, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಹಳದಿಪುರ ರೈತ ಉತ್ಪಾದಕ ಕಂಪನಿಯಿಂದ ಸಂಪನ್ನಗೊಂಡ ರೈತರಿಗೆ ಮಾಹಿತಿ ಕಾರ್ಯಕ್ರಮ

Kannada News Desk by Kannada News Desk
November 26, 2023
in ಉತ್ತರ ಕನ್ನಡ
0
ಹಳದಿಪುರ ರೈತ ಉತ್ಪಾದಕ ಕಂಪನಿಯಿಂದ ಸಂಪನ್ನಗೊಂಡ ರೈತರಿಗೆ ಮಾಹಿತಿ ಕಾರ್ಯಕ್ರಮ
0
SHARES
49
VIEWS
WhatsappTelegram Share on FacebookShare on TwitterLinkedin

ಹಳದಿಪುರ ರೈತ ಉತ್ಪಾದಕ ಕಂಪನಿಯಿಂದ ಸಂಪನ್ನಗೊಂಡ ರೈತರಿಗೆ ಮಾಹಿತಿ ಕಾರ್ಯಕ್ರಮ

ಹೊನ್ನಾವರ : ಕರ್ನಾಟಕ ಸರ್ಕಾರ, ಜಲಾನಯನ ಇಲಾಖೆ,ಕೃಷಿ ಇಲಾಖೆ ಹಾಗೂ ಸ್ಕೊಡವೇಸ್ ಸಂಸ್ಥೆಯಿಂದ ರಚಿತವಾದ ಹಳದಿಪುರ ರೈತ ಉತ್ಪಾದಕ ಕಂಪನಿಯಿಂದ ರೈತ ಉತ್ಪಾದಕ ಕಂಪನಿ ಯೋಜನೆಯ ಕುರಿತು ಮಾಹಿತಿ ಕಾರ್ಯಕ್ರಮವು ಇಲ್ಲಿನ ಸಾಲಿಕೇರಿಯಲ್ಲಿ ನಡೆಯಿತು. ಸ್ಕೊಡವೆಸ್ ಸಂಸ್ಥೆಯ ಉತ್ತರಕನ್ನಡ ಮತ್ತು ಉಡುಪಿ ಜಿಲ್ಲಾ ಸಂಯೋಜಕ ಗಂಗಾಧರ ನಾಯ್ಕ ಮಾತನಾಡಿ ಸರ್ಕಾರ ರೈತ ಉತ್ಪಾದಕ ಕಂಪನಿಯನ್ನು ಆರಂಭಿಸಿದ ಉದ್ದೇಶ, ರೈತರಿಗೆ ಸಿಗುವ ಸೌಲಭ್ಯಗಳು, ಕೃಷಿಕರ ಆರ್ಥಿಕ ಅಭಿವೃದ್ಧಿಗೆ ಆಗುವ ಅನುಕೂಲಗಳ ಕುರಿತು ಸಾಲಿಕೇರಿಯ ರೈತರಿಗೆ ಸವಿವರವಾದ ಮಾಹಿತಿ ನೀಡಿದರು. ಪ್ರಧಾನ ಮಂತ್ರಿ ಕಿರು ಆಹಾರ ಸಂಸ್ಕರಣಾ ಘಟಕಗಳ ನಿಯಮಬದ್ಧಗೊಳಿಸುವಿಕೆ ಯೋಜನೆಯ ಕುರಿತೂ ಮಾಹಿತಿ‌ ನೀಡಿದರಲ್ಲದೇ ಹೆಚ್ಚನ ಮಾಹಿತಿಗೆ ಹಳದಿಪುರ ರೈತ ಉತ್ಪಾದಕರ ಕಂಪನಿಯನ್ನು ಸಂಪರ್ಕಿಸುವಂತೆ ಕೋರಿದರು. ಈ ಸಂದರ್ಭದಲ್ಲಿ ಹಳದಿಪುರ ರೈತ ಉತ್ಪಾದಕ ಕಂಪನಿಯ ಮುಖ್ಯ ಕಾರ್ಯನಿರ್ವಾಹಕಿ ಆಶಾ ಭಟ್ ಹಾಗೂ ರೈತ ಮಹಿಳೆಯರು ಉಪಸ್ಥಿತರಿದ್ದರು.

Related

Previous Post

ಭಟ್ಕಳ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಯಾರ ಭಯವಿಲ್ಲದೆ ರಾಜಾರೋಷವಾಗಿ ನಡೆಯುತ್ತಿರುವ ಓ.ಸಿ( ಮಟ್ಕಾ) ದಂಧೆ- ಎಲ್ಲ ಗೊತ್ತಿದು ಕಣ್ಣುಚ್ಚಿ ಕೂತಿರುವ ಪೊಲೀಸ ಇಲಾಖೆ?

Next Post

ಹೊನ್ನಾವರ ತಾಲೂಕಿನ ಮುಗ್ವಾ ಹತ್ತಿರ ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ- ಯುವತಿ ಸಾವು, ಬೈಕ್ ಸವಾರ ಗಂಭೀರ

Kannada News Desk

Kannada News Desk

Next Post
ಹೊನ್ನಾವರ ತಾಲೂಕಿನ ಮುಗ್ವಾ ಹತ್ತಿರ ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ- ಯುವತಿ ಸಾವು, ಬೈಕ್ ಸವಾರ ಗಂಭೀರ

ಹೊನ್ನಾವರ ತಾಲೂಕಿನ ಮುಗ್ವಾ ಹತ್ತಿರ ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ- ಯುವತಿ ಸಾವು, ಬೈಕ್ ಸವಾರ ಗಂಭೀರ

Please login to join discussion

ಕ್ಯಾಲೆಂಡರ್

July 2025
M T W T F S S
 123456
78910111213
14151617181920
21222324252627
28293031  
« Jun    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.