*ಬಿಜೆಪಿ ರಾಜ್ಯಾಧ್ಯಕ್ಷ ರನ್ನು ಭೇಟಿ ಮಾಡಿ ಶುಭಾಶಯ ಕೋರಿದ ಸಾಮಾಜಿಕ ಹೋರಾಟಗಾರ ಅನಂತಮೂರ್ತಿ ಹೆಗಡೆ*
*ಶಿರಸಿ*:- ಸಾಮಾಜಿಕ ಹೋರಾಟಗಾರ, ಬಿಜೆಪಿ ಸದಸ್ಯರೂ ಆಗಿರುವ ಅನಂತಮೂರ್ತಿ ಹೆಗಡೆ ಇಂದು ಬೆಂಗಳೂರಿನ ರಾಜ್ಯ ಬಿಜೆಪಿ ಕಾರ್ಯಾಲಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರನ್ನು ಭೇಟಿ ಮಾಡಿ ಶುಭಾಶಯ ಕೋರಿದರು. ಈ ಸಂದರ್ಭದಲ್ಲಿ ಅವರೊಂದಿಗೆ ಸಮಾಲೋಚನೆ ನಡೆಸಿದರು.