• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Monday, May 19, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಭಾರತೀಯ ಜನತಾ ಪಕ್ಷದ ಭಟ್ಕಳ ಮಂಡಲದ ಸಂಘಟನಾತ್ಮಕ ವಿಶೇಷ ಸಭೆ ನಡೆಸಿದ ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಶ್ರೀಮತಿ ರೂಪಾಲಿ

Kannada News Desk by Kannada News Desk
February 24, 2024
in ಉತ್ತರ ಕನ್ನಡ
0
ಭಾರತೀಯ ಜನತಾ ಪಕ್ಷದ ಭಟ್ಕಳ ಮಂಡಲದ ಸಂಘಟನಾತ್ಮಕ ವಿಶೇಷ ಸಭೆ ನಡೆಸಿದ ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಶ್ರೀಮತಿ ರೂಪಾಲಿ
0
SHARES
355
VIEWS
WhatsappTelegram Share on FacebookShare on TwitterLinkedin

ಭಾರತೀಯ ಜನತಾ ಪಕ್ಷದ ಭಟ್ಕಳ ಮಂಡಲದ ಸಂಘಟನಾತ್ಮಕ ವಿಶೇಷ ಸಭೆ ನಡೆಸಿದ ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಶ್ರೀಮತಿ ರೂಪಾಲಿ


ಭಟ್ಕಳ-ಇಂದು ಬಿಜೆಪಿ  ಪಕ್ಷದ ಭಟ್ಕಳ ಮಂಡಲದ ಸಂಘಟನಾತ್ಮಕವಾಗಿ ವಿಶೇಷ ಸಭೆಯಲ್ಲಿ ಶ್ರೀಮತಿ ರೂಪಾಲಿ ಸಂತೋಷ್ ನಾಯ್ಕ್ ಭಾಗವಹಿಸಿ
ರಾಜ್ಯ ಉಪಾಧ್ಯಕ್ಷರು ಮಾತನಾಡಿ ಪಕ್ಷದ ಗೆಲುವು ನಮ್ಮ ಗೆಲುವು.ಅದಕ್ಕೆ ಚ್ಯುತಿ ಬರದಂತೆ ನಾವೆಲ್ಲರು ಕೆಲಸ ಮಾಡಬೇಕು. ಸಂಘಟನೆಯ ವಿಷಯದಲ್ಲಿ ಗೊಂದಲ ಬಗೆಹರಿಯ ಬೇಕು. ಆಂತರಿಕ ಗೊಂದಲಗಳು ನಿವಾರಣೆಯಾಗಬೇಕು ವಿಡಿಯೋ ವಾಹನ, ಮೊಬೈಲ್‌ ಆ್ಯಪ್‌ಗಳ ಬಳಕೆ ಮಾಡಬೇಕು. ವಿಕಸಿತ ಭಾರತ ಕಾರ್ಯಕ್ರಮಗಳಿಂದ ಕೇಂದ್ರ ಸರ್ಕಾರದ ಯೋಜನೆ, ಸೌಲಭ್ಯಗಳ ಮಾಹಿತಿಯನ್ನು ಜನರಿಗೆ ತಲುಪಿಸಬೇಕು. ಎಲ್ಲರೂ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು.
ಕಾಂಗ್ರೆಸ್‌ ನಿರ್ಣಾಮ ಖಚಿತ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಯಾರೇ ಆದರೂ ಅವರ ಗೆಲುವಿಗೆ ಶ್ರಮಿಸೋಣ ಎಂದರು.

ಈ ಸಂದರ್ಭದಲ್ಲಿ ಭಟ್ಕಳ ಮಾಜಿ ಶಾಸಕರು ಸುನೀಲ ನಾಯ್ಕ,ಗೋವಿಂದ ನಾಯ್ಕ ಪ್ರ,ಕಾರ್ಯದರ್ಶಿ ಪ್ರಶಾಂತ ನಾಯ್ಕ,ಮಂಡಲದ ಅಧ್ಯಕ್ಷ ಲಕ್ಷ್ಮೀನಾರಾಯಣ ನಾಯ್ಕ,ಪ್ರ,ಕಾರ್ಯದರ್ಶಿಗಳದ ಶ್ರೀಧರ ನಾಯ್ಕ,ಶ್ರೀನಿವಾಸ ನಾಯ್ಕ,ಮಹಿಳಾ ಮೋರ್ಚಾ ಅಧ್ಯಕ್ಷರಾದ ಸವಿತಾ ಗೌಡ, ಶಿವಾನಿ ಶಾಂತಾರಾಮ ಉಪಸ್ಥಿತರಿದ್ದರು.

Related

Previous Post

ರವಿಕೃಷ್ಣಾ ರೆಡ್ಡಿ ಅವರ ನೇತೃತ್ವದಲ್ಲಿ ಕರ್ನಾಟಕ ನೋಡೋಣ, ಕರುನಾಡು ಕಟ್ಟೋಣ 31 ಜಿಲ್ಲೆ 3000 ಕಿ.ಮೀ ಬೈಕ್ ಯಾತ್ರೆಗೆ ಅಂಕೋಲಾ ದಲ್ಲಿ ಸ್ವಾಗತಿಸಿದ ಮಾನವ ಹಕ್ಕುಗಳ ರಕ್ಷಣಾ ಪರಿಷತ್ ಅಂಕೋಲಾ ಘಟಕ.

Next Post

ಯಲ್ಲಾಪುರದಲ್ಲಿ ಬೈಕ್ ಓವರ್ ಟೇಕ್ ಮಾಡುವ ವಿಚಾರಕ್ಕೆ ಯುವಕನ ಕೊಲೆ – ಪೊಲೀಸರಿಂದ ಆರೋಪಿಗಳ ಬಂಧನ

Kannada News Desk

Kannada News Desk

Next Post
ಯಲ್ಲಾಪುರದಲ್ಲಿ ಬೈಕ್ ಓವರ್ ಟೇಕ್ ಮಾಡುವ ವಿಚಾರಕ್ಕೆ ಯುವಕನ ಕೊಲೆ – ಪೊಲೀಸರಿಂದ ಆರೋಪಿಗಳ ಬಂಧನ

ಯಲ್ಲಾಪುರದಲ್ಲಿ ಬೈಕ್ ಓವರ್ ಟೇಕ್ ಮಾಡುವ ವಿಚಾರಕ್ಕೆ ಯುವಕನ ಕೊಲೆ - ಪೊಲೀಸರಿಂದ ಆರೋಪಿಗಳ ಬಂಧನ

Please login to join discussion

ಕ್ಯಾಲೆಂಡರ್

May 2025
M T W T F S S
 1234
567891011
12131415161718
19202122232425
262728293031  
« Apr    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.