ತೀವ್ರ ಮಳೆಯಾಗುತ್ತಿರುವ ಕಾರಣಕ್ಕೆ
ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದ ಶಾಲಾ -ಕಾಲೇಜುಗಳಿಗೆ ಇಂದು ಜುಲೈ 31 ರಜೆ ಘೋಷಣೆ
ಕಾರವಾರ: ಜಿಲ್ಲೆಯ ಕರಾವಳಿ ಭಾಗದಲ್ಲಿ ತೀವ್ರ ಮಳೆಯಾಗುತ್ತಿರುವ ಕಾರಣಕ್ಕೆ ಜು.31ರಂದು ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ತಾಲೂಕಿನ ಎಲ್ಲಾ ಶಾಲಾ ಮತ್ತು ಪಿಯು ಕಾಲೇಜಿಗೆ ರಜೆ ಘೋಷಿಸಿ, ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.