• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Saturday, June 14, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಭಟ್ಕಳ ತಾಲೂಕಿನ ಕರಿಕಲ್ ಶ್ರೀ ರಾಮ ಧ್ಯಾನ ಮಂದಿರದಲ್ಲಿ ಚಾತುರ್ಮಾಸ್ಯ ವ್ರತಾಚಾರಣೆಯಲ್ಲಿರುವ ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ಬೇಟಿ ಮಾಡಿ ಶ್ರೀ ಗಳ  ಆಶೀರ್ವಾದ ಪಡೆದ ಬಿಜೆಪಿ ಮುಖಂಡ ,ಭಟ್ಕಳದ ಮಾಜಿ ಶಾಸಕ ಸುನೀಲ್ ನಾಯ್ಕ

Kannada News Desk by Kannada News Desk
August 12, 2024
in ಉತ್ತರ ಕನ್ನಡ
0
ಭಟ್ಕಳ ತಾಲೂಕಿನ ಕರಿಕಲ್ ಶ್ರೀ ರಾಮ ಧ್ಯಾನ ಮಂದಿರದಲ್ಲಿ ಚಾತುರ್ಮಾಸ್ಯ ವ್ರತಾಚಾರಣೆಯಲ್ಲಿರುವ ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ಬೇಟಿ ಮಾಡಿ ಶ್ರೀ ಗಳ  ಆಶೀರ್ವಾದ ಪಡೆದ ಬಿಜೆಪಿ ಮುಖಂಡ ,ಭಟ್ಕಳದ ಮಾಜಿ ಶಾಸಕ ಸುನೀಲ್ ನಾಯ್ಕ
0
SHARES
145
VIEWS
WhatsappTelegram Share on FacebookShare on TwitterLinkedin

ಭಟ್ಕಳ ತಾಲೂಕಿನ ಕರಿಕಲ್ ಶ್ರೀ ರಾಮ ಧ್ಯಾನ ಮಂದಿರದಲ್ಲಿ ಚಾತುರ್ಮಾಸ್ಯ ವ್ರತಾಚಾರಣೆಯಲ್ಲಿರುವ
ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ಬೇಟಿ ಮಾಡಿ ಶ್ರೀ ಗಳ  ಆಶೀರ್ವಾದ ಪಡೆದ ಬಿಜೆಪಿ ಮುಖಂಡ ,ಭಟ್ಕಳದ ಮಾಜಿ ಶಾಸಕ ಸುನೀಲ್ ನಾಯ್ಕ

ಭಟ್ಕಳ-ಭಟ್ಕಳ ತಾಲೂಕಿನ ಕರಿಕಲ್ ಶ್ರೀ ರಾಮ ಧ್ಯಾನ ಮಂದಿರದಲ್ಲಿ ಚಾತುರ್ಮಾಸ್ಯ ವೃತಾಚರಣೆಯಲ್ಲಿರುವ ಧರ್ಮಸ್ಥಳದ ಕನ್ಯಾಡಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಧೀಶರಾದ ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ 22ನೆ ದಿನದ ಚಾತುರ್ಮಾಸ್ಯ ವ್ರತಾಚಾರಣೆ ಕಾರ್ಯಕ್ರಮಕ್ಕೆ ಬಿಜೆಪಿ ಮುಖಂಡ ,ಭಟ್ಕಳದ ಮಾಜಿ ಶಾಸಕ ಸುನೀಲ್ ನಾಯ್ಕ ಅವರು ಆಗಮಿಸಿ ಶ್ರೀಗಳನ್ನು ಭೇಟಿ ಮಾಡಿ ಶ್ರಿ ಗಳ ಪಾದಪೂಜೆ ನೆರವೇರಿಸಿ ಆಶೀರ್ವಾದ ಪಡೆದರು.ಈ ಸಂದರ್ಭದಲ್ಲಿ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಮಾಜಿ ಶಾಸಕ ಸುನೀಲ್ ನಾಯ್ಕ ಗೆ ಶಾಲು ಹೊದಿಸಿ ಮಂತ್ರಾಕ್ಷತೆ ನೀಡಿ ಆಶೀರ್ವದಿಸಿದರು.ಈ ಸಂದರ್ಭದಲ್ಲಿ ಕೃಷ್ಣ ನಾಯ್ಕ ಆಸರಿಕೆರಿ, ಶೇಷಗಿರಿ ನಾಯ್ಕ್ ಮುಟ್ಟಳ್ಳಿ ಮುಂತಾದವರು ಉಪಸ್ಥಿತರಿದ್ದರು.ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ 22ನೆ ದಿನದ ಚಾತುರ್ಮಾಸ್ಯ ವ್ರತಾಚಾರಣೆ ಕಾರ್ಯಕ್ರಮ ದಲ್ಲಿ ಭಟ್ಕಳ ತಾಲೂಕಿನ ಮಾರುಕೇರಿ, ಕೊಣಾರ ಮತ್ತು ಸಬ್ಬತಿ ಕೂಟದ ವರು ಸ್ವಾಮೀಜಿ ಪಾದ ಪೂಜೆ ನೆರವೇರಿಸಿದರು.

ಭಟ್ಕಳ ತಾಲೂಕಿನ ಕರಿಕಲ್ ಶ್ರೀ ರಾಮ ಧ್ಯಾನ ಮಂದಿರದಲ್ಲಿ ಚಾತುರ್ಮಾಸ್ಯ ವೃತಾಚರಣೆಯಲ್ಲಿರುವ ಧರ್ಮಸ್ಥಳದ ಕನ್ಯಾಡಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಧೀಶರಾದ ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ದರ್ಶನಕ್ಕೆ ದಿನದಿಂದ ದಿನಕ್ಕೆ ಕರಾವಳಿಯ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಯಿಂದ ಅವರ ಅಪಾರ ಶಿಷ್ಯರು ಮತ್ತು ಭಕ್ತ ಸಮೂಹ ಮತ್ತು ರಾಜಕಾರಣಿಗಳ ದಂಡು ಭಟ್ಕಳದ ಕರಿಕಲ್ ನ ಶಾಖ ಮಠದ ಕಡೆ ಹರಿದು ಬರುತ್ತಿದೆ.ಭಟ್ಕಳ ತಾಲೂಕಿನ ಕರಿಕಲ್ ಶ್ರೀ ರಾಮ ಧ್ಯಾನ ಮಂದಿರದಲ್ಲಿ ಚಾತುರ್ಮಾಸ್ಯ ವೃತಾಚರಣೆಯಲ್ಲಿರುವ ಧರ್ಮಸ್ಥಳದ ಕನ್ಯಾಡಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಧೀಶರಾದ ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಈ ವ್ರತಾಚಾರಣೆ ಕಾರ್ಯ ಕ್ರಮ ಆಗಸ್ಟ್ 30 ರವರಿಗೆ ನಡೆಯಲಿದೆ.

Related

Previous Post

ಪ್ರಾಥಮಿಕ ಶಾಲಾ ಶಿಕ್ಷಕರ ’ಬೆಂಗಳೂರು ಚಲೋ’ ಗೆ ಐಟಾ ಬೆಂಬಲ; ಶಿಕ್ಷಕರ ಬೇಡಿಕೆ ಈಡೇರಿಸುವಂತೆ ಐಟಾ ರಾಜ್ಯಾಧ್ಯಕ್ಷ ಎಂ.ಆರ್.ಮಾನ್ವಿ ಆಗ್ರಹ

Next Post

ದಶ ಲಕ್ಷ ಗಿಡ ನೆಡುವ ಅಭಿಯಾನ : ಹಸಿರು ಮತ್ತು ಪರಿಸರ ಜಾಗ್ರತವಾಗಲಿ: ಶ್ರೀ ಶ್ರೀ ಶ್ರೀ ಬ್ರಹ್ಮನಂದ ಸರಸ್ವತಿ ಸ್ವಾಮೀಜಿ.

Kannada News Desk

Kannada News Desk

Next Post
ದಶ ಲಕ್ಷ ಗಿಡ ನೆಡುವ ಅಭಿಯಾನ : ಹಸಿರು ಮತ್ತು ಪರಿಸರ ಜಾಗ್ರತವಾಗಲಿ: ಶ್ರೀ ಶ್ರೀ ಶ್ರೀ ಬ್ರಹ್ಮನಂದ ಸರಸ್ವತಿ ಸ್ವಾಮೀಜಿ.

ದಶ ಲಕ್ಷ ಗಿಡ ನೆಡುವ ಅಭಿಯಾನ : ಹಸಿರು ಮತ್ತು ಪರಿಸರ ಜಾಗ್ರತವಾಗಲಿ: ಶ್ರೀ ಶ್ರೀ ಶ್ರೀ ಬ್ರಹ್ಮನಂದ ಸರಸ್ವತಿ ಸ್ವಾಮೀಜಿ.

Please login to join discussion

ಕ್ಯಾಲೆಂಡರ್

June 2025
M T W T F S S
 1
2345678
9101112131415
16171819202122
23242526272829
30  
« May    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.