ಭಟ್ಕಳ್ದಲ್ಲಿ ಚಾತುರ್ಮಾಸ್ಯ ವ್ರತಾಚಾರಣೆಯಲ್ಲಿರುವ
ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ಬೇಟಿ ಮಾಡಿ ಶ್ರೀ ಗಳ ಆಶೀರ್ವಾದ ಪಡೆದ
ಭಟ್ಕಳ ಸರ್ಕಾರಿ ಆಸ್ಪತ್ರೆಯ ಖ್ಯಾತ ವೈದ್ಯರಾದ ಡಾ. ಲಕ್ಷ್ಮೀಶ್ ನಾಯ್ಕ ದಂಪತಿಗಳು
ಭಟ್ಕಳ-ಭಟ್ಕಳ ತಾಲೂಕಿನ ಕರಿಕಲ್ ಶ್ರೀ ರಾಮ ಧ್ಯಾನ ಮಂದಿರದಲ್ಲಿ ಚಾತುರ್ಮಾಸ್ಯವೃತಾಚರಣೆಯಲ್ಲಿರುವ ಧರ್ಮಸ್ಥಳದ ಕನ್ಯಾಡಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಧೀಶರಾದ ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮನಡೆಯಲಿದೆ 28 ನೆ ದಿನದ ಚಾತುರ್ಮಾಸ್ಯ ವ್ರತಾಚಾರಣೆ ಕಾರ್ಯಕ್ರಮವಾದ ಶನಿವಾರ ಭಟ್ಕಳದ ಸರ್ಕಾರಿ ಆಸ್ಪತ್ರೆಯ ಖ್ಯಾತ ವೈದ್ಯರಾದ ಡಾ. ಲಕ್ಷ್ಮೀಶ್ ನಾಯ್ಕ ದಂಪತಿಗಳು ಧ್ಯಾನ ಮಂದಿರಕ್ಕೆ ಆಗಮಿಸಿ ಶ್ರೀ ಗುರುಗಳ ಆಶೀರ್ವಾದ ಪಡೆದರು.
ದಂಪತಿಗಳು ಆಗಮಿಸಿ ಶ್ರೀ ಗಳ ಆಶೀರ್ವಾದ ಪಡೆದರು.ಈ ಸಂದರ್ಭದಲ್ಲಿ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಭಟ್ಕಳ ಸರ್ಕಾರಿ ಆಸ್ಪತ್ರೆಯ ಖ್ಯಾತ ವೈದ್ಯರಾದ ಡಾ. ಲಕ್ಷ್ಮೀಶ್ ನಾಯ್ಕ ದಂಪತಿಗಳಿಗೆ ಶಾಲು ಹೊದಿಸಿ ಮಂತ್ರಾಕ್ಷತೆ ನೀಡಿ ಆಶೀರ್ವದಿಸಿದರು.
ಭಟ್ಕಳ ತಾಲೂಕಿನ ಕರಿಕಲ್ ಶ್ರೀ ರಾಮ ಧ್ಯಾನ ಮಂದಿರದಲ್ಲಿ ಚಾತುರ್ಮಾಸ್ಯ ವೃತಾಚರಣೆಯಲ್ಲಿರುವ ಧರ್ಮಸ್ಥಳದ ಕನ್ಯಾಡಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಧೀಶರಾದ ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ದರ್ಶನಕ್ಕೆ ದಿನದಿಂದ ದಿನಕ್ಕೆ ಕರಾವಳಿಯ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಯಿಂದ ಅವರ ಅಪಾರ ಶಿಷ್ಯರು ಮತ್ತು ಭಕ್ತ ಸಮೂಹ ಮತ್ತು ರಾಜಕಾರಣಿಗಳ ದಂಡು ಭಟ್ಕಳದ ಕರಿಕಲ್ ನ ಶಾಖ ಮಠದ ಕಡೆ ಹರಿದು ಬರುತ್ತಿದೆ.ಭಟ್ಕಳ ತಾಲೂಕಿನ ಕರಿಕಲ್ ಶ್ರೀ ರಾಮ ಧ್ಯಾನ ಮಂದಿರದಲ್ಲಿ ಚಾತುರ್ಮಾಸ್ಯ ವೃತಾಚರಣೆಯಲ್ಲಿರುವ ಧರ್ಮಸ್ಥಳದ ಕನ್ಯಾಡಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಧೀಶರಾದ ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಈ ವ್ರತಾಚಾರಣೆ ಕಾರ್ಯ ಕ್ರಮ ಆಗಸ್ಟ್ 30 ರವರಿಗೆ ನಡೆಯಲಿದೆ.