ಭಟ್ಕಳದಲ್ಲಿ ಚಾತುರ್ಮಾಸ್ಯ ವೃತಾಚರಣೆಯಲ್ಲಿರುವ ಧರ್ಮಸ್ಥಳದ ಕನ್ಯಾಡಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಧೀಶರಾದ ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಆಶೀರ್ವಾದ ಪಡೆದ ಆರ. ಎಸ್ .ಎಸ್ ನ ಹಿರಿಯ ಮುಖಂಡರಾದ ಶ್ರೀ ಕಲ್ಲಡ್ಕ ಪ್ರಭಾಕರ ಭಟ್ಟರು
ಭಟ್ಕಳ-ಭಟ್ಕಳ ತಾಲೂಕಿನ ಕರಿಕಲ್ ಶ್ರೀ ರಾಮ ಧ್ಯಾನ ಮಂದಿರದಲ್ಲಿ ಚಾತುರ್ಮಾಸ್ಯ ವೃತಾಚರಣೆಯಲ್ಲಿರುವ ಧರ್ಮಸ್ಥಳದ ಕನ್ಯಾಡಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಧೀಶರಾದ ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ 39 ನೆ ದಿನದ ಚಾತುರ್ಮಾಸ್ಯ ವ್ರತಾಚಾರಣೆ ಕಾರ್ಯಕ್ರಮವಾದ ಬುಧವಾರ ಆರ.ಎಸ್.ಎಸ್ ನ ಹಿರಿಯ ಮುಖಂಡರಾದ ಶ್ರೀ ಕಲ್ಲಡ್ಕ ಪ್ರಭಾಕರ ಭಟ್ಟರು ಆಗಮಿಸಿ ಶ್ರೀ ಗಳ ಆಶೀರ್ವಾದ ಪಡೆದರು.ಈ ಸಂದರ್ಭದಲ್ಲಿ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರು
ಆರ. ಎಸ್ .ಎಸ್ ನ ಹಿರಿಯ ಮುಖಂಡರಾದ ಶ್ರೀ ಕಲ್ಲಡ್ಕ ಪ್ರಭಾಕರ ಭಟ್ಟಅವರಿಗೆ ಶಾಲು ಹೊದಿಸಿ ಮಂತ್ರಾಕ್ಷತೆ ನೀಡಿ ಆಶೀರ್ವದಿಸಿದರು. ಈ ಸಂದರ್ಭದಲ್ಲಿ ಭಟ್ಕಳ ಬಿಜೆಪಿ ಮುಖಂಡರಾದ ಗೋವಿಂದ ನಾಯ್ಕ್ ಹನುಮಾನ್ ನಗರ, ಶ್ರೀಕಾಂತ್ ನಾಯ್ಕ ಆಸರಕೆರಿ, ಯಶೋಧರ ನಾಯ್ಕ್ ಚೌತನಿ, ಮುಂತಾದವರು ಉಪಸ್ಥಿತರಿದ್ದರು.
ಭಟ್ಕಳ ತಾಲೂಕಿನ ಕರಿಕಲ್ ಶ್ರೀ ರಾಮ ಧ್ಯಾನ ಮಂದಿರದಲ್ಲಿ ಚಾತುರ್ಮಾಸ್ಯವೃತಾಚರಣೆಯಲ್ಲಿರುವ ಧರ್ಮಸ್ಥಳದ ಕನ್ಯಾಡಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಧೀಶರಾದ ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ದರ್ಶನಕ್ಕೆ ದಿನದಿಂದ ದಿನಕ್ಕೆ ಕರಾವಳಿಯ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಯಿಂದ ಅವರ ಅಪಾರ ಶಿಷ್ಯರು ಮತ್ತು ಭಕ್ತ ಸಮೂಹ ಮತ್ತು ರಾಜಕಾರಣಿಗಳ ದಂಡು ಭಟ್ಕಳದ ಕರಿಕಲ್ ನ ಶಾಖ ಮಠದ ಕಡೆ ಹರಿದು ಬರುತ್ತಿದೆ.ಭಟ್ಕಳ ತಾಲೂಕಿನ ಕರಿಕಲ್ ಶ್ರೀ ರಾಮ ಧ್ಯಾನ ಮಂದಿರದಲ್ಲಿ ಚಾತುರ್ಮಾಸ್ಯ ವೃತಾಚರಣೆಯಲ್ಲಿರುವ ಧರ್ಮಸ್ಥಳದ ಕನ್ಯಾಡಿ ಶ್ರೀ ರಾಮ
ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಧೀಶರಾದ ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಈ ವ್ರತಾಚಾರಣೆ ಕಾರ್ಯ ಕ್ರಮ ಆಗಸ್ಟ್ 30 ರವರಿಗೆ ನಡೆಯಲಿದೆ