ಭಟ್ಕಳ-ಕೇಂದ್ರ ಸಚಿವರಾಗಿರುವ *ಸನ್ಮಾನ್ಯ ಶ್ರೀ ಹೆಚ್.ಡಿ ಕುಮಾರಸ್ವಾಮಿ* ರವರ ಬಗ್ಗೆ ಕೆಟ್ಟ ಪದ ಬಳಕೆ ಮಾಡಿರುವ ಕರ್ನಾಟಕ ಲೋಕಾಯುಕ್ತ ವಿಶೇಷ ತನಿಖಾದಳದ ಮುಖ್ಯಸ್ಥರಾಗಿರುವ ಎಡಿಜಿಪಿ ಎಮ್. ಚಂದ್ರಶೇಖರ್ ರವರನ್ನು ಸೇವೆಯಿಂದ ಅಮಾನತುಗೊಳಿಸಬೇಕು ಎಂದು ಆಗ್ರಹಿಸಿ ಜೆಡಿಎಸ್ ಪಕ್ಷದ ಭಟ್ಕಳ ತಾಲೂಕ ಘಟಕದಿಂದ ಇಂದು ಭಟ್ಕಳ ಸಹಾಯಕ ಆಯುಕ್ತರ ಮೂಲಕ
ಮಾನ್ಯ ಮುಖ್ಯ ಕಾರ್ಯದರ್ಶಿ , ಕರ್ನಾಟಕ ವಿಧಾನ ಸೌದ ಅವರಿಗೆ ಮನವಿ ಸಲ್ಲಿಸಿದರು.
ನಂತರ ಮಾತನಾಡಿದ ಜೆಡಿಎಸ್ ಭಟ್ಕಳ ತಾಲೂಕ ಅಧ್ಯಕ್ಷ ಈಶ್ವರ್ ನಾಯ್ಕ ಕೇಂದ್ರ ಸಚಿವರಾಗಿರುವ *ಸನ್ಮಾನ್ಯ ಶ್ರೀ ಹೆಚ್.ಡಿ ಕುಮಾರಸ್ವಾಮಿ* ರವರ ಬಗ್ಗೆ ಕೆಟ್ಟ ಪದ ಬಳಕೆ ಮಾಡಿರುವ ಕರ್ನಾಟಕ ಲೋಕಾಯುಕ್ತ ವಿಶೇಷ ತನಿಖಾದಳದ ಮುಖ್ಯಸ್ಥರಾಗಿರುವ ಎಡಿಜಿಪಿ ಎಮ್. ಚಂದ್ರಶೇಖರ್ ರವರನ್ನು ಸೇವೆಯಿಂದ ಅಮಾನತುಗೊಳಿಸಬೇಕು ಎಂದು ಆಗ್ರಹಿಸಿದರು. ಕೇಂದ್ರ ಸಚಿವರಾಗಿರುವ *ಸನ್ಮಾನ್ಯ ಶ್ರೀ ಹೆಚ್.ಡಿ ಕುಮಾರಸ್ವಾಮಿ* ರವರ ಬಗ್ಗೆ ಕೆಟ್ಟ ಪದ ಬಳಕೆ ಮಾಡಿರುವ ಕರ್ನಾಟಕ ಲೋಕಾಯುಕ್ತ ವಿಶೇಷ ತನಿಖಾದಳದ ಮುಖ್ಯಸ್ಥರಾಗಿರುವ ಎಡಿಜಿಪಿ ಎಮ್. ಚಂದ್ರಶೇಖರ್ ನಡೆಯನ್ನು ಖಂಡಿಸುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಭಟ್ಕಳ ಪುರಸಬೆ ಸದಸ್ಯ ಕೃಷ್ಣನಂದ ಪೈ, ಗ್ರಾಮ ಪಂಚಾಯಿತಿ ಸದಸ್ಯ ದೇವಯ್ಯ ನಾಯ್ಕ ಮುಟ್ಟಳ್ಳಿ, ಜೆಡಿಎಸ್ ಕಾರ್ಯಕರ್ತ ಪಾಂಡುರಂಗ ನಾಯ್ಕ್ ಮುರುಡೇಶ್ವರ, ಶಂಕರ್ ನಾಯ್ಕ್ ಮುಂತಾದವರು ಉಪಸ್ಥಿತರಿದ್ದರು.