• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Wednesday, July 2, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಪ್ರವಾದಿ    ಮುಹಮ್ಮದ್ ಪೈಗಂಬರರನ್ನು ನಿಂದನೆ ಮಾಡಿರುವ ಯತಿ ನರಸಿಂಹನಂದಾ ಸ್ವಾಮಿಜಿಯವರನ್ನು ಬಂಧಿಸುವಂತೆ ಆಗ್ರಹಿಸಿ ಭಟ್ಕಳ ತಂಝೀಮ್ ನೇತೃತ್ವದಲ್ಲಿ ಮುಸ್ಲಿಂ ಸಂಘಟನೆಗಳಿಂದ ಪ್ರತಿಭಟನೆ ಮತ್ತು ಮನವಿ

Kannada News Desk by Kannada News Desk
October 14, 2024
in ಉತ್ತರ ಕನ್ನಡ
0
ಪ್ರವಾದಿ    ಮುಹಮ್ಮದ್ ಪೈಗಂಬರರನ್ನು ನಿಂದನೆ ಮಾಡಿರುವ ಯತಿ ನರಸಿಂಹನಂದಾ ಸ್ವಾಮಿಜಿಯವರನ್ನು ಬಂಧಿಸುವಂತೆ ಆಗ್ರಹಿಸಿ ಭಟ್ಕಳ ತಂಝೀಮ್ ನೇತೃತ್ವದಲ್ಲಿ ಮುಸ್ಲಿಂ ಸಂಘಟನೆಗಳಿಂದ ಪ್ರತಿಭಟನೆ ಮತ್ತು ಮನವಿ
0
SHARES
721
VIEWS
WhatsappTelegram Share on FacebookShare on TwitterLinkedin
http://kannadatodaynews.net/wp-content/uploads/2024/10/VID-20241014-WA1447.mp4

ಭಟ್ಕಳ: ಪ್ರವಾದಿ ಮುಹಮ್ಮದ್ ಪೈಗಂಬರರನ್ನು ಅತ್ಯಂತ ಅಸಭ್ಯವಾಗಿ ನಿಂದಿಸಿದ ಮನುಷ್ಯ ವಿರೋಧಿ ಯತಿ ನರಸಿಂಹನಂದಾ ಸರಸ್ವತಿ ಸ್ವಾಮಿಜಿಯವರನ್ನು  ಕೂಡಲೇ ಬಂಧಿಸುವಂತೆ ಆಗ್ರಹಿಸಿ ಭಟ್ಕಳದ ವಿವಿಧ ಸಂಘಸಂಸ್ಥೆಗಳ ಸಹಯೋಗದೊಂದಿಗೆ ಮಜ್ಲಿಸೆ ಇಸ್ಲಹ-ವ-ತಂಝೀಮ್ ನೇತೃತ್ವದಲ್ಲಿ ಸೋಮವಾರ ಸಾವಿರಾರು ಸಂಖ್ಯೆಯಲ್ಲಿ ಸೇರಿದ ಜನರು ಸಹಾಯಕ ಆಯುಕ್ತರ ಮೂಲಕ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಾಮೂರ್ತಿಯವರಿಗೆ ಮನವಿ ಪತ್ರವನ್ನು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಭಟ್ಕಳದ ಜಾಮಿಯಾ ಮಸೀದಿ ಖತೀಬ್ ಮತ್ತು ಇಮಾಮ್ ಮೌಲಾನ ಅಬ್ದುಲ್ ಅಲೀಮ್ ಕತೀಬ್ ನದ್ವಿ, ಪ್ರವಾದಿ ಮುಹಮ್ಮದ್ (ಸ)ರ ವಿರೋಧಿ ಕೇವಲ ಮುಸ್ಲಿಮರ ವಿರೋಧಿಯಲ್ಲ. ಆತ ಹಿಂದೂ ವಿರೋಧಿಯೂ ಆಗಿದ್ದಾನೆ. ಪ್ರವಾದಿ ಮುಹಮ್ಮದ್ ಪೈಗಂಬರರ ಕುರಿತು ಎಲ್ಲ ಧರ್ಮದ ಧಾರ್ಮಿಕ ಪುಸ್ತಕಗಳಲ್ಲಿ ಅವರನ್ನು ದೇವನ ಸಂದೇಶವಾಹಕರೆಂದು ಕರೆದಿವೆ. ಇಂತಹ ಪ್ರವಾದಿಯನ್ನು ನಿಂದಿಸುವಾತ ಕೇವಲ ಇಸ್ಲಾಮ್ ವಿರೋಧಿಯಲ್ಲ ಬದಲಾಗಿ ಎಲ್ಲ ಧರ್ಮದ ವಿರೋಧಿಯಾಗಿದ್ದಾನೆ. ಈತ ಹಿಂದೂ ಧರ್ಮದ ವಿರೋಧಿಯೂ ಆಗಿದ್ದಾನೆ. ಈತ ಈ ದೇಶದ ವಿರೋಧಿಯೋ ಆಗಿದ್ದಾನೆ. ನಮ್ಮ ದೇಶ ಎಲ್ಲ ಧರ್ಮ, ಜಾತಿ ಜನಾಂಗವನ್ನು ಸಮಾನವಾಗಿ ಕಾಣುತ್ತದೆ. ಇಂತಹ ದೇಶದಲ್ಲಿರುವ ಈ ವ್ಯಕ್ತಿ ಇಡೀ ದೇಶಕ್ಕೆ ದ್ರೋಹ ಎಸಗುತ್ತಿದ್ದಾನೆ. ಈತನ ಬಂಧನದ ಕುರಿತು ಕೇವಲ ಮುಸ್ಲಿಮರಷ್ಟೇ ಅಲ್ಲ ಹಿಂದೂಗಳು ಕೂಡ ಆಗ್ರಹಿಸಬೇಕು ಎಂದರು.


ಜಮಾಅತೆ ಇಸ್ಲಾಮಿ ಹಿಂದ್ ಕರ್ನಾಟಕ ರಾಜ್ಯ ಕಾರ್ಯದರ್ಶಿ ಮುಹಮ್ಮದ್ ಕುಂಞಿ ಮಾತನಾಡಿ, ಪ್ರವಾದಿ ಮುಹಮ್ಮದ್ ಪೈಗಂಬರರ ಕುರಿತು ಅಸಭ್ಯವಾಗಿ ಮಾತನಾಡಿದ ಮನುಷ್ಯ ಕಳೆದ ಹತ್ತಾರು ವರ್ಷಗಳಿಂದ ಈ ದೇಶದ ಕಾನೂನು ಉಲ್ಲಂಘನೆ ಮಾಡುತ್ತಿದ್ದಾನೆ. ಪ್ರವಾದಿ ಮುಹಮ್ಮದ್ ರನ್ನು ನಿಂದಿಸುವುದರಿಂದ ಒಂದು ಸಮಾಜಕ್ಕೆ ನಷ್ಟ ಆಗುವುದಿಲ್ಲ ಬದಲಾಗಿ ಈ ದೇಶದ ಭದ್ರತೆ ಮತ್ತು ಅಖಂಡತೆಗೆ ಮಾರಕವಾಗಿದ್ದಾನೆ. ಈತನ ವಿರುದ್ಧ ಮಾದರಿ ಯೋಗ್ಯವಾಗಿ ಇನ್ನೂ ಮುಂದೇ ಯಾವುದೇ ಧಾರ್ಮಿಕ ವ್ಯಕ್ತಿಗಳ ವಿರುದ್ಧ ನಿಂದನೆ ಮಾಡದ ರೀತಿಯಲ್ಲಿ ಕಠಿಣ ಶಿಕ್ಷೆ ನೀಡಬೇಕು ಎಂದು ನಮ್ಮ ಆಗ್ರಹವಾಗಿದೆ ಎಂದರು.

ತಂಝೀಮ್ ಅಧ್ಯಕ್ಷ ಇನಾಯತುಲ್ಲಾ ಶಾಬಂದ್ರಿ ಮನವಿ ಸಲ್ಲಿಸಿ ಮಾತನಾಡಿ, ಪ್ರವಾದಿ ಮುಹಮ್ಮದ್ ರು ಇಡಿ ಮನುಷ್ಯರ ಮಾರ್ಗದರ್ಶನಕ್ಕಾಗಿ ಬಂದಿದ್ದರು. ಅವರನ್ನು ನಿಂದಿಸುವುದು ಎಂದರೆ ಇಡಿ ಮನುಷ್ಯರನ್ನು ನಿಂದಿಸಿದಂತೆ ಇಂತಹ ವ್ಯಕ್ತಿಯನ್ನು ಬಂಧಿಸದೆ ಇದ್ದರೆ ನಾವು ಮುಂದಿನ ದಿನಗಳಲ್ಲಿ ಜಿಲ್ಲಾ ಮಟ್ಟದಲ್ಲಿ ಕಾರವಾರ ಚಲೋ ನಡೆಸಬೇಕಾಗುತ್ತದೆ. ಇಂದು ಶಾಂತರೀತಿಯಿಂದ ಸಾವಿರಾರು ಸಂಖ್ಯೆಯಲ್ಲಿ ಜನರು ಸೇರಿದ್ದಾರೆ. ನಾಳೆ ಇದೇ ರೀತಿಯ ಶಾಂತರೀತಿಯಲ್ಲಿ ಎಲ್ಲರೂ ಭಟ್ಕಳ ಬಂದ್ ಕಾರ್ಯಕ್ರದಲ್ಲಿ ಪಾಲ್ಗೊಳ್ಳಿ ಎಂದು ಮನವಿ ಮಾಡಿದರು.

 

ತಂಝೀಮ್ ರಾಜಕೀಯ ಸಮಿತಿ ಸಂಚಾಲಕ ಇಮ್ರಾನ್ ಲಂಕಾ ಮನವಿ ಪತ್ರ ಓದಿದರು. ಸಹಾಯಕ ಆಯುಕ್ತೆ ಡಾ. ನಯಾನ ಎಂ. ಮನವಿ ಪತ್ರ ಸ್ವೀಕರಿಸಿ ಮನವಿಯನ್ನು ಮುಂದಿನ ಕ್ರಮಕ್ಕಾಗಿ ಕಳುಹಿಸಲಾಗುವುದು ಎಂದರು. ಈ ಸಂದರ್ಭದಲ್ಲಿ ತಂಝೀಮ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಖೀಬ್ ಎಂ.ಜೆ, ಭಟ್ಕಳ ಮುಸ್ಲಿಮ್ ಯುತ್ ಫಡೆರೇಶನ್ ಮಾಜಿ ಅಧ್ಯಕ್ಷ ಅಝೀಝುರ್ರಹ್ಮಾನ್ ನದ್ವಿ, ಪ್ರಧಾನ ಕಾರ್ಯದರ್ಶಿ ಮುಬಶ್ಶಿರ್ ಹಲ್ಲಾರೆ ಸೇರಿದಂತೆ ವಿವಿಧ ಜಮಾಅತ್ ಮುಖಂಡರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

Related

Previous Post

ನಟ ದರ್ಶನ್‌ ಮತ್ತು ಪವಿತ್ರಾ ಗೌಡ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಜಾಗೊಳಿಸಿದ ನ್ಯಾಯಾಲಯ

Next Post

ಪ್ರವಾದಿ ನಿಂದನೆ ಮಾಡಿದ ಯತಿ ನರಸಿಂಹನಂದಾ ಸ್ವಾಮಿಜಿ ಅವರ ಮೇಲೆ ಭಟ್ಕಳ ತಂಜಿಮ್ ನೇತೃತ್ವದಲ್ಲಿ ಮುಸ್ಲಿಂ ಸಂಘಟನೆಗಳಿಂದ ಪೊಲೀಸ್ ದೂರು ದಾಖಲು

Kannada News Desk

Kannada News Desk

Next Post
ಪ್ರವಾದಿ ನಿಂದನೆ ಮಾಡಿದ ಯತಿ ನರಸಿಂಹನಂದಾ ಸ್ವಾಮಿಜಿ ಅವರ ಮೇಲೆ ಭಟ್ಕಳ ತಂಜಿಮ್ ನೇತೃತ್ವದಲ್ಲಿ ಮುಸ್ಲಿಂ ಸಂಘಟನೆಗಳಿಂದ ಪೊಲೀಸ್ ದೂರು ದಾಖಲು

ಪ್ರವಾದಿ ನಿಂದನೆ ಮಾಡಿದ ಯತಿ ನರಸಿಂಹನಂದಾ ಸ್ವಾಮಿಜಿ ಅವರ ಮೇಲೆ ಭಟ್ಕಳ ತಂಜಿಮ್ ನೇತೃತ್ವದಲ್ಲಿ ಮುಸ್ಲಿಂ ಸಂಘಟನೆಗಳಿಂದ ಪೊಲೀಸ್ ದೂರು ದಾಖಲು

Please login to join discussion

ಕ್ಯಾಲೆಂಡರ್

July 2025
M T W T F S S
 123456
78910111213
14151617181920
21222324252627
28293031  
« Jun    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.