ಕುಮಟ: ಅರಣ್ಯವಾಸಿಗಳ ಕಾನೂನಾತ್ಮಕ ಸಮಸ್ಯೆಗಳ ಕುರಿತು ಅರಣ್ಯವಾಸಿಗಳಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಇಂದು ದಿ.೨೬ ರಂದು ಮಧ್ಯಾಹ್ನ ೨.೩೦ ಕ್ಕೆ ಮಿರ್ಜಾನ ಗ್ರಾಮಪಂಚಾಯತಿ ಸಂಭಾಗಣದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ತಿಳಿಸಿದ್ದಾರೆ.ಆಸಕ್ತರು ಆಗಮಿಸಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಕೋರಿದ್ದಾರೆ.